Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸಿಎಂ ಆಗಿ ವಿಜಯ್ ಫುಲ್ ಆ್ಯಕ್ಷನ್: ತಮಿಳುನಾಡಿನಾದ್ಯಂತ 717 ‘ಟಾಸ್ಮ್ಯಾಕ್’ ಮದ್ಯದ ಅಂಗಡಿ ಬಂದ್ ಮಾಡಲು ಆದೇಶ

ತಮಿಳುನಾಡು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ದಳಪತಿ ವಿಜಯ್ ಕಟ್ಟುನಿಟ್ಟಿನ ಆ್ಯಕ್ಷನ್ ಆರಂಭಿಸಿದ್ದಾರೆ. ತಮಿಳುನಾಡು ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಅವರು, ರಾಜ್ಯದಾದ್ಯಂತ ಇರುವ 717 ಸರ್ಕಾರಿ ಸ್ವಾಮ್ಯದ ‘ಟಾಸ್ಮ್ಯಾಕ್’ (TASMAC) ಮದ್ಯದ ಅಂಗಡಿಗಳನ್ನು

ದೇಶ - ವಿದೇಶ

ಮಲಪ್ಪುರಂ/ವಾಲ್ಪಾರೈ: 13ನೇ ಹೇರ್‌ಪಿನ್ ತಿರುವಿನಲ್ಲಿ ಕಂದಕಕ್ಕೆ ಉರುಳಿದ ಮಿನಿವ್ಯಾನ್; 9 ಮಂದಿ ದಾರುಣ ಸಾ*ವು

ಮಲಪ್ಪುರಂ/ವಾಲ್ಪಾರೈ : ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣ ವಾಲ್ಪಾರೈನಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಲಪ್ಪುರಂ ಮೂಲದ ಎಂಟು ಮಂದಿ ಮೃತಪಟ್ಟಿದ್ದಾರೆ. ಶಿಕ್ಷಕರು ಮತ್ತು ಅವರ ಕುಟುಂಬಸ್ಥರಿದ್ದ ಮಿನಿವ್ಯಾನ್ 13ನೇ ಹೇರ್‌ಪಿನ್

ದೇಶ - ವಿದೇಶ

ತಮಿಳುನಾಡಿನಲ್ಲಿ ಪೆಟ್ರೋಲ್ ಹೈಡ್ರಾಮಾ: ಬಂಕ್‌ಗಳ ಮುಂದೆ ಕಿಲೋಮೀಟರ್ ಉದ್ದದ ಕ್ಯೂ, ವೈರಲ್ ಆಯ್ತು ವಿಡಿಯೋ.

ಚೆನ್ನೈ: ಎಲ್‌ಪಿಜಿ ಸಿಲಿಂಡರ್‌ (LPG Cylinder) ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿರುವ ಬೆನ್ನಲ್ಲೇ ತಮಿಳುನಾಡಿನಲ್ಲಿ (Tamil Nadu) ಬಂಕ್‌ ಮುಂದೆ ಜನರು ಸಾಲುಗಟ್ಟಿ ನಿಂತು ವಾಹನಗಳಿಗೆ ಪೆಟ್ರೋಲ್‌ (Petrol) ಹಾಕಿಸುತ್ತಿದ್ದಾರೆ.ಈಗ ಸಿಲಿಂಡರ್‌ಗೆ ಸಮಸ್ಯೆಯಗಿದೆ ಮುಂದೆ ಪೆಟ್ರೋಲ್ ಕೂಡ

ದೇಶ - ವಿದೇಶ

37 ಲಕ್ಷಕ್ಕೂ ಅಧಿಕ ಮಂದಿಗೆ ತಲಾ ₹2,000 ವಿಶೇಷ ಧನಸಹಾಯ; ಸಿಎಂ ಸ್ಟಾಲಿನ್ ಘೋಷಣೆ

ಚೆನ್ನೈ: ಸಮಾಜದ ದುರ್ಬಲ ವರ್ಗದ 37.79 ಲಕ್ಷ ಜನರ ಬ್ಯಾಂಕ್ ಖಾತೆಗಳಿಗೆ ತಲಾ 2,000ರೂ. ಜಮೆ ಮಾಡಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಹೇಳಿದ್ದಾರೆ.ವೃದ್ಧರು, ವಿಧವೆಯರು, ಲಿಂಗತ್ವ ಅಲ್ಪ ಸಂಖ್ಯಾತರು ಮತ್ತು

ದೇಶ - ವಿದೇಶ

ಪವಿತ್ರ ಕ್ಷೇತ್ರದಲ್ಲಿ ನಿಯಮ ಉಲ್ಲಂಘಿಸಿ ವಿವಾದಕ್ಕೆ ಸಿಲುಕಿದ ತಮಿಳುನಾಡಿನ ಜೋಡಿ.

ತಿರುಮಲ: ತಮಿಳುನಾಡಿನ ತಿರುವಣ್ಣಾಮಲೈನ ನವವಿವಾಹಿತ ದಂಪತಿ ತಿರುಮಲ ತಿರುಪತಿ ದೇವಸ್ಥಾನದ (TTD) ಆವರಣದಲ್ಲಿ ಫೋಟೋಶೂಟ್ ನಡೆಸಿದ್ದರು. ಆಗಷ್ಟೇ ವಿವಾಹವಾಗಿದ್ದ ದಂಪತಿ ಈ ವಿವಾದಕ್ಕೆ ಕ್ಷಮೆ ಯಾಚಿಸಿದ್ದಾರೆ. ತಿರುಮಲ ಮತ್ತು ಗಾಯತ್ರಿ ಎಂಬ ದಂಪತಿ ಶ್ರೀ

ದೇಶ - ವಿದೇಶ

ಸಂಸ್ಕೃತವನ್ನು ‘ಸತ್ತ ಭಾಷೆ’ ಎಂದು ಕರೆದ ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್

ಚೆನ್ನೈ: ಕಳೆದ ವರ್ಷ ʻಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆʼ ಎನ್ನುವ ಮೂಲಕ ಭಾರೀ ವಿವಾದ ಸೃಷ್ಟಿಸಿದ್ದ ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್‌ (Udhayanidhi Stalin) ಇದೀಗ ತಮ್ಮ ಹೇಳಿಕೆಯಿಂದಲೇ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ದೇಶ - ವಿದೇಶ

ಬಾಂಬ್ ಬೆದರಿಕೆ: ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಕಚೇರಿ ಹಾಗೂ ನಟ-ನಟಿಯರ ನಿವಾಸ ಸ್ಫೋಟಿಸುವುದಾಗಿ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಇಮೇಲ್!

ಚೆನ್ನೈ: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ (MK Stalin) ಸೇರಿದಂತೆ ಸ್ಟಾರ್ ನಟ, ನಟಿಯರ ನಿವಾಸವನ್ನು ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ (Bomb Threat) ಬಂದಿದೆ. ಭಾನುವಾರ (ನ.16) ರಾತ್ರಿ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಇಮೇಲ್ ಬಂದಿದ್ದು,

ದೇಶ - ವಿದೇಶ

ನಾಯಿ ಕಚ್ಚಿದ್ದನ್ನು ನಿರ್ಲಕ್ಷಿಸಿದ್ದಕ್ಕೆ 3 ತಿಂಗಳ ನಂತರ ತಮಿಳುನಾಡಿನ 31 ವರ್ಷದ ಯುವಕ ಸಾವು!

ಚೆನ್ನೈ: ನಾಯಿ ಕಚ್ಚಿದ 3 ತಿಂಗಳ ನಂತರ ಯುವಕನೋರ್ವ ರೇಬೀಸ್‌ಗೆ ಬಲಿಯಾದ ಘಟನೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ನಡೆದಿದೆ. 31 ವರ್ಷದ ಅಯ್ಯಪ್ಪನ್ ಮೃತಪಟ್ಟ ಯುವಕ. ಮೂರು ತಿಂಗಳ ಹಿಂದೆ ಅಯ್ಯಪ್ಪನ್ ಅವರಿಗೆ ನಾಯಿ

ಅಪರಾಧ ಕರ್ನಾಟಕ

ಬಿಗ್ ಫ್ರಾಡ್ ಭೇದಿಸಿದ ಭಟ್ಕಳ ಪೊಲೀಸರು: ಭಾರಿ ‘ಡಿಸ್ಕೌಂಟ್ ಆಫರ್’ ಆಮಿಷವೊಡ್ಡಿ 300 ಜನರಿಗೆ ವಂಚಿಸಿದ್ದ ತಮಿಳುನಾಡು ಮೂಲದ ಮೂವರು ಬಂಧನ!

ಕಾರವಾರ: ಡಿಸ್ಕೌಂಟ್ ಆಫರ್ ನೀಡುವ ಆಮಿಷವೊಡ್ಡಿ 300 ಜನರಿಗೆ ಹಣ ವಂಚನೆ ಮಾಡಿದ ಪ್ರಕರಣದಲ್ಲಿ ತಮಿಳುನಾಡು ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಭಟ್ಕಳದಲ್ಲಿ ನಡೆದಿದೆ. ತಮಿಳುನಾಡು ಮೂಲದ ತಾಂಜಾವೂರು ಜಿಲ್ಲೆಯ ತಿರಿಚಿಂತ್ರಂಬಳಂನ ಎಂ.ಗಣೇಶನ್ (52),

ದೇಶ - ವಿದೇಶ

ತಮಿಳುನಾಡು ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಲಂಚ ಹಗರಣ; ತನಿಖೆಗೆ ಇಡಿ ಒತ್ತಾಯ

ಚೆನ್ನೈ: ತಮಿಳುನಾಡು ಪುರಸಭೆ ಆಡಳಿತ ಮತ್ತು ನೀರು ಸರಬರಾಜು ಇಲಾಖೆಯಲ್ಲಿ ಸರ್ಕಾರಿ ಹುದ್ದೆಗಳಿಗೆ ಲಂಚ ಪಡೆಯಲಾಗಿದೆ ಎಂದು ಜಾರಿ ನಿರ್ದೇಶನಾಲಯ ಗಂಭೀರ ಆರೋಪ ಮಾಡಿದೆ. ರಿಯಲ್ ಎಸ್ಟೇಟ್ ಸಂಸ್ಥೆ ಟಿವಿಹೆಚ್ ಮತ್ತು ಡಿಎಂಕೆ ಸಚಿವ ಕೆ.ಎನ್.ನೆಹರು