Contact Information
The Saffron Productions
3rd Floor Kudvas Granduer
Surathkal Mangalore 575014
- May 10, 2026
Tamilnadu
ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಿದ್ಧತೆ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಚುನಾವಣಾ ಆಯೋಗ ಚಾಲನೆ; ಮುಂದಿನ ವಾರ ಆರಂಭ ಸಾಧ್ಯತೆ
- By Sauram Tv
- . October 25, 2025
ಚೆನ್ನೈ: ಮುಂಬರುವ ವಿಧಾನಸಭಾ ಚುನಾವಣೆ ಸಿದ್ಧತೆಯಾಗಿ ತಮಿಳುನಾಡಿನಲ್ಲಿ (Tamil Nadu) ಶೀಘ್ರದಲ್ಲೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲಾಗುವುದು ಎಂದು ಚುನಾವಣಾ ಆಯೋಗ (Election Commission of India) ಮದ್ರಾಸ್ ಹೈಕೋರ್ಟ್‌ಗೆ
ತಮಿಳುನಾಡಿನಲ್ಲಿ ಮುಂದುವರಿದ ಬಾಂಬ್ ಕರೆಗಳ ಹಾವಳಿ
- By Sauram Tv
- . October 17, 2025
ಚೆನ್ನೈ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಚೆನ್ನೈನಲ್ಲಿರುವ ನಿವಾಸಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಮನೆಯಲ್ಲಿ ಬಾಂಬ್ ಇಟ್ಟಿರೋದಾಗಿ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು, ಬಾಂಬ್ ನಿಷ್ಕ್ರಿಯ
ಹಿಂದಿ ಹೇರಿಕೆಗೆ ತಮಿಳುನಾಡು ಸರ್ಕಾರದಿಂದ ಬ್ರೇಕ್: ಹಿಂದಿ ಹೋರ್ಡಿಂಗ್ಸ್, ಚಲನಚಿತ್ರಗಳನ್ನು ನಿಷೇಧಿಸಲು ವಿಧಾನಸಭೆಯಲ್ಲಿ ಹೊಸ ಮಸೂದೆ ಮಂಡನೆಗೆ ಸಿದ್ಧತೆ!
- By Sauram Tv
- . October 15, 2025
ಚೆನ್ನೈ: ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ನಿರಂತರವಾಗಿ ವಿರೋಧಿಸುತ್ತಿರುವ ಎಂ.ಕೆ ಸ್ಟಾಲಿನ್ (MK Stalin) ನೇತೃತ್ವದ ತಮಿಳುನಾಡು ಸರ್ಕಾರ ಈಗ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ಸಂಪೂರ್ಣವಾಗಿ ತಡೆಯುವ ಸಲುವಾಗಿ ವಿಧಾನಸಭೆಯಲ್ಲಿಂದು ಹೊಸ
ಮಕ್ಕಳ ಸಾವಿಗೆ ಕಾರಣವಾದ ಕೆಮ್ಮಿನ ಸಿರಪ್: ಸ್ರೇಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಉತ್ಪಾದನಾ ಪರವಾನಗಿ ರದ್ದು; ಮುಚ್ಚಲು ತಮಿಳುನಾಡು ಸರ್ಕಾರ ಆದೇಶ!
- By Sauram Tv
- . October 13, 2025
ಚೆನ್ನೈ: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ (Cough Syrup) ತಯಾರಕ ಕಂಪನಿ ಸ್ರೇಸನ್ ಫಾರ್ಮಾಸ್ಯುಟಿಕಲ್‌ನ (Sresan Pharmaceutical) ಉತ್ಪಾದನಾ ಪರವಾನಗಿಯನ್ನು ತಮಿಳುನಾಡು ಔಷಧ ನಿಯಂತ್ರಣ ಇಲಾಖೆ ಸೋಮವಾರ ರದ್ದುಗೊಳಿಸಿದೆ. ಅಲ್ಲದೇ
ಎಕ್ಸ್‌ಪ್ರೆಸ್‌ವೇಯಲ್ಲಿ ತಮಿಳುನಾಡು ಪಿಎಸ್‌ಐ ದರೋಡೆ ಪ್ರಕರಣ: 3 ದರೋಡೆಕೋರರು ಅರೆಸ್ಟ್
- By Sauram Tv
- . October 11, 2025
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ (Bengaluru-Mysuru Expressway) ವಾಹನ ಅಡ್ಡಗಟ್ಟಿ ತಮಿಳುನಾಡು ಮೂಲದ ಪಿಎಸ್‌ಐ (Tamil Nadu PSI) ದರೋಡೆ ಮಾಡಿದ್ದ ಪ್ರಕರಣ ಸಂಬಂಧ ಮೂವರು ದರೋಡೆಕೋರರನ್ನ ಬಂಧಿಸುವಲ್ಲಿ ಚನ್ನಪಟ್ಟಣ (Channapatna) ಗ್ರಾಮಾಂತರ ಪೊಲೀಸರು
ಮಕ್ಕಳ ಸಾವಿನ ಹಿನ್ನೆಲೆ: ತಮಿಳುನಾಡಿನಲ್ಲಿ ‘ಕೋಲ್ಡ್ರಿಫ್’ ಕೆಮ್ಮಿನ ಸಿರಪ್ ಸಂಪೂರ್ಣ ನಿಷೇಧ
- By Sauram Tv
- . October 4, 2025
ನವದೆಹಲಿ:ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ೧೨ ಮಕ್ಕಳ ಸರಣಿ ಸಾವಿನ ನಂತರ, ತಮಿಳುನಾಡು ಸರ್ಕಾರ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ ಮತ್ತು ಮಾರುಕಟ್ಟೆಯಿಂದ ತೊಡೆದು ಹಾಕಲು ಆದೇಶಿಸಿದೆ. ಚೆನ್ನೈ ಮೂಲದ ಈ ಕಂಪನಿಯು
‘ಕಸ್ಟಮ್ಸ್ ಕಿರುಕುಳ’: ತಮಿಳುನಾಡಿನ ವಿನ್‌ಟ್ರ್ಯಾಕ್ ಲಾಜಿಸ್ಟಿಕ್ಸ್‌ನಿಂದ ಭಾರತದಲ್ಲಿ ಕಾರ್ಯಾಚರಣೆ ಸ್ಥಗಿತ
- By Sauram Tv
- . October 3, 2025
ನವದೆಹಲಿ: ಕಳೆದ 45 ದಿನಗಳಿಂದ ಚೆನ್ನೈನಲ್ಲಿರುವ ಕಸ್ಟಮ್ಸ್ (Chennai Customs) ನಿರಂತರ ಕಿರುಕುಳ ನೀಡುತ್ತಿದೆ ಎಂದು ಉಲ್ಲೇಖಿಸಿ ತಮಿಳುನಾಡು ಮೂಲದ ಲಾಜಿಸ್ಟಿಕ್ಸ್ ಸಂಸ್ಥೆ ವಿನ್‌ಟ್ರ್ಯಾಕ್ (Wintrack) ಭಾರತದಲ್ಲಿ (India) ತನ್ನ ಆಮದು-ರಫ್ತು ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಪ್ರಕಟಿಸಿದೆ.
ಕರಾವಳಿ ಟ್ರೋಲ್ಸ್ ಇನ್‌ಸ್ಟಾಗ್ರಾಂ ಪೇಜ್‌ನಿಂದ ಪ್ರಚೋದನಕಾರಿ ಸಂದೇಶ; ತಮಿಳುನಾಡಿನಲ್ಲಿ ಆರೋಪಿಯ ಬಂಧನ
- By Sauram Tv
- . September 19, 2025
ಮಂಗಳೂರು: ಇನ್‌ಸ್ಟಾಗ್ರಾಂ ಪೇಜ್ ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪದ ಮೇರೆಗೆ ಆರೋಪಿಯೋರ್ವನನ್ನು ಬಂಧಿಸಲಾಗಿದ್ದು, ನ್ಯಾಯಾಲಯವು ಬಂಧಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ದಕ್ಷಿಣ ಕನ್ನಡದ ಮಾಲವಂತಿಗೆ, ಕಿಲ್ಲೂರು ಮನೆ ನಿವಾಸಿ ಮೊಹಮ್ಮದ್ ಕೈಫ್(22) ಬಂಧಿತ
ಪತ್ನಿ, ಆಕೆಯ ಪ್ರಿಯಕರನನ್ನು ಕೊಂದು ರುಂಡಗಳೊಂದಿಗೆ ಪೊಲೀಸ್ ಠಾಣೆಗೆ ಶರಣಾದ ಪತಿ: ತಮಿಳುನಾಡಿನಲ್ಲಿ ಭೀಕರ ಘಟನೆ
- By Sauram Tv
- . September 11, 2025
ಚೆನ್ನೈ: ಪತ್ನಿಮತ್ತವಳ ಪ್ರಿಯಕರನನ್ನು ಕೊಂದು, ರುಂಡಗಳೊಂದಿಗೆ ಪೊಲೀಸ್ ಠಾಣೆಗೆ ಬಂದು ವ್ಯಕ್ತಿಯೊಬ್ಬ ಶರಣಾಗಿರುವ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದಿದೆ. ಮರ ಕಡಿಯುವ ಕೆಲಸ ಮಾಡುವ ಕೊಲಂಜಿ ಎಂಬಾತ ತನ್ನ ಪತ್ನಿ ಲಕ್ಷ್ಮಿಗೆ ತಂಗರಸು ಜೊತೆ ಸಂಬಂಧವಿದೆ ಎಂದು ಶಂಕಿಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಏನೋ ಕೆಲಸವಿದೆ ಹೋಗ್ತಿದ್ದೀನಿ, ಬರೋದು ತುಂಬಾ ತಡವಾಗುತ್ತೆ ಎಂದು ಪತ್ನಿ ಬಳಿ ಹೇಳಿ ಹೊರಟಿದ್ದ ಕೊಲಂಜಿ, ಸ್ವಲ್ಪ ಸಮಯದಲ್ಲೇ ಹಿಂದಿರುಗಿ ಬಂದಿದ್ದಾನೆ. ಮನೆಯ ತಾರಸಿಯಲ್ಲಿ ಇಬ್ಬರೂ ಜತೆಗಿರುವುದನ್ನು ಕಂಡಿದ್ದಾನೆ.ಆಗ ತನಿಗಿದ್ದ ಅನುಮಾನ ಖಾತ್ರಿಯಾದಾಗ ಇಬ್ಬರನ್ನೂ ಕುಡುಗೋಲಿನಿಂದ ಕೊಚ್ಚಿ ಕೊಂದು, ಬಳಿಕ ರುಂಡವನ್ನು ದೇಹದಿಂದ ಬೇರೆ ಮಾಡಿದ್ದಾನೆ. ಅನದ್ನು ಹಿಡಿದು ಪೊಲೀಸ್ ಠಾಣೆಗೆ ಹೋಗಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಆತ ತನ್ನ ದ್ವಿಚಕ್ರ ವಾಹನಕ್ಕೆ ಎರಡೂ ತಲೆಗಳನ್ನು ಕಟ್ಟಿ ವೆಲ್ಲೂರು ಕೇಂದ್ರ ಜೈಲಿಗೆ ಹೋಗಿ ಶರಣಾಗಿದ್ದಾನೆ. ವಂಜಾರಂ ಪೊಲೀಸರು ಮನೆಯಿಂದ ತಲೆ ಇಲ್ಲದ ಶವಗಳನ್ನು ವಶಪಡಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಸ್ಥಳದ ದೃಶ್ಯಗಳಲ್ಲಿ ತಲೆಯಿಲ್ಲದ ಶವಗಳು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಪೊಲೀಸರು ಬಂದಾಗ ಗ್ರಾಮಸ್ಥರು ಮನೆಯ
ಮಕ್ಕಳಿಗೆ ಕಾಲೊತ್ತಿಸಿಕೊಂಡ ಶಿಕ್ಷಕಿ: ತಮಿಳುನಾಡಿನ ಶಾಲೆಯ ವಿಡಿಯೋ ವೈರಲ್, ಆಕ್ರೋಶಕ್ಕೆ ಕಾರಣ
- By Sauram Tv
- . September 4, 2025
ತಮಿಳುನಾಡು: ಇಲ್ಲಿನ ಧರ್ಮಪುರಿ ಜಿಲ್ಲೆಯ ಶಾಲೆಯೊಂದಲ್ಲಿ ನಡೆದಿರುವ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ (Social media) ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಇಲ್ಲಿನ ಶಾಲೆಯ ತರಗತಿಯಲ್ಲಿ ಮಕ್ಕಳು (Students) ತಮ್ಮ ಮುಖ್ಯೋಪಾಧ್ಯಾಯರ (Head mistress) ಕಾಲುಗಳನ್ನು