Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಬೆಂಗಳೂರು ರಸ್ತೆ ಮೇಲೆ ತೆರಿಗೆ ವಂಚನೆಯ ಫೆರಾರಿ – 1.58 ಕೋಟಿ ಬಾಕಿ ಪಾವತಿಗೆ ಆರ್‌ಟಿಓ ಸಂಜೆಯೇ ಡೆಡ್‌ಲೈನ್‌

ಬೆಂಗಳೂರು: ಕೋಟಿ ಕೋಟಿ ರೂಪಾಯಿ ತೆರಿಗೆ ವಂಚಿಸಿ ಬೆಂಗಳೂರಿನಲ್ಲಿ ಓಡಾಡಿಕೊಂಡಿದ್ದ ಐಷಾರಾಮಿ ಫೆರಾರಿ ಕಾರು  ಮಾಲೀಕನಿಗೆ ಆರ್‌ಟಿಓ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. 1.58 ಕೋಟಿ ಬಾಕಿ ತೆರಿಗೆ ಪಾವತಿಸಲು ಇಂದು (ಜುಲೈ 03) ಸಂಜೆ ವರೆಗೆ ಡೆಡ್‌ಲೈನ್‌ ನೀಡಿದ್ದಾರೆ.