Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ನಾಗಾರ್ಜುನಗೆ ಮತ್ತೊಂದು ಶಾಕ್: ತೆರಿಗೆ ವಂಚನೆ ಆರೋಪದ ಮೇಲೆ ಅನ್ನಪೂರ್ಣ ಸ್ಟುಡಿಯೋಗೆ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ನಿಂದ ನೋಟಿಸ್!

ನಟ ನಾಗಾರ್ಜುನಗೆ (Nagarjuna) ತೆಲಂಗಾಣ ಸರ್ಕಾರ ಶಾಕ್ ಮೇಲೆ ಶಾಕ್ ನೀಡುತ್ತಲೇ ಬರುತ್ತಿದೆ. ಈ ಹಿಂದೆ ನಾಗಾರ್ಜುನಗೆ ಸೇರಿದ ದೊಡ್ಡ ಕಲ್ಯಾಣ ಮಂಟಪವನ್ನು ನೊಟೀಸ್ ನೀಡಿ ನೆಲಸಮಗೊಳಿಸಿತ್ತು. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ನಾಗಾರ್ಜುನ ನ್ಯಾಯಾಲಯದ ಮೆಟ್ಟಿಲೇರಿದ್ದು,

ಕರ್ನಾಟಕ

ಚಿಕ್ಕಮಗಳೂರಿನಲ್ಲಿ ಐಟಿ ದಾಳಿ: ತೆರಿಗೆ ವಂಚನೆ ಆರೋಪದ ಮೇಲೆ ‘ಲೈಫ್ ಲೈನ್ ಫೀಡ್ಸ್ ಕಂಪನಿ’ ಮಾಲೀಕರ ಮನೆ, ಕಚೇರಿ ಮೇಲೆ ಐಟಿ ಅಧಿಕಾರಿಗಳ ಏಕಕಾಲಕ್ಕೆ ದಾಳಿ!

ಚಿಕ್ಕಮಗಳೂರು: ತೆರಿಗೆ ವಂಚನೆ (Tax Evasion) ಆರೋಪದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಚಿಕ್ಕಮಗಳೂರಿನ (Chikkamagaluru) ಲೈಫ್ ಲೈನ್ ಫೀಡ್ಸ್ (ಇಂಡಿಯಾ) ಪ್ರೈವೇಟ್ ಕಂಪನಿ (Life Line Feeds (India) Pvt Ltd) ಮೇಲೆ

ಅಪರಾಧ ಕರ್ನಾಟಕ ರಾಜಕೀಯ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮೇಲೆ ಇಡಿ ದಾಳಿ: ಕೋಟಿ ಕೋಟಿ ನಗದು, ಚಿನ್ನ-ಬೆಳ್ಳಿ ಪತ್ತೆ, ಸಿಕ್ಕಿಂನಲ್ಲಿ ಬಂಧನ

ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ಪಪ್ಪಿಯವರನ್ನು ಸಿಕ್ಕಿಂನ ಗ್ಯಾಂಗ್‌ಟಕ್‌ನಲ್ಲಿ ಬಂಧಿಸಲಾಗಿದೆ. ಈಗಾಗಲೇ ವೀರೇಂದ್ರ

ಅಪರಾಧ ಕರ್ನಾಟಕ

₹16 ಕೋಟಿ ಜಿಎಸ್‌ಟಿ ವಂಚನೆ: ಬೆಳಗಾವಿಯಲ್ಲಿ ಪ್ರಮುಖ ಆರೋಪಿ ಬಂಧನ

ಬೆಳಗಾವಿ: ಬಳ್ಳಾರಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ₹16 ಕೋಟಿ ಜಿಎಸ್‌ಟಿ ವಂಚಿಸಿದ ಆರೋಪಿಯನ್ನು ಕೇಂದ್ರ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಯಾವುದೇ ಅಧಿಕೃತ ವ್ಯವಹಾರ ಮಾಡದೇ ಕೋಟ್ಯಂತರ ರೂಪಾಯಿ ವ್ಯವಹಾರದ ಇನ್‌ವಾಯ್ಸ್‌ಗಳನ್ನು ಸೃಷ್ಟಿ

ದೇಶ - ವಿದೇಶ

ಕರ್ನಾಟಕದಲ್ಲಿ ₹39,577 ಕೋಟಿ ಜಿಎಸ್‌ಟಿ ವಂಚನೆ ಪತ್ತೆ: ಕೇಂದ್ರದಿಂದ ಲೋಕಸಭೆಯಲ್ಲಿ ಮಾಹಿತಿ

ನವದೆಹಲಿ: ಕರ್ನಾಟಕದಲ್ಲಿ 2024 -25 ನೇ ಹಣಕಾಸು ವರ್ಷದಲ್ಲಿ 39,577 ಕೋಟಿ ರೂ. ಜಿಎಸ್ಟಿ ವಂಚನೆ ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ. ಮತ್ತು ಸಣ್ಣ ವರ್ತಕರಿಗೆ ಯುಪಿಐ ಪಾವತಿಗೆ ಐಟಿ

ಅಪರಾಧ ದೇಶ - ವಿದೇಶ

ಐರ್ಲೆಂಡ್‌ನಲ್ಲಿ ಭಾರತೀಯ ಪ್ರಜೆಯ ಮೇಲೆ ಕ್ರೂರ ಹಲ್ಲೆ, ದರೋಡೆ

ಐರ್ಲೆಂಡ್‌ನಲ್ಲಿ ಭಾರತೀಯರ ಮೇಲೆ ಹಿಂಸಾತ್ಮಕ ದಾಳಿಗಳು ಮುಂದುವರೆಯುತ್ತಿದೆ. ಕಳೆದ ವಾರವಷ್ಟೆ 6 ವರ್ಷದ ಬಾಲಕಿ ಮೇಲೆ ಹಲ್ಲೆ ಮಾಡಲಾಗಿದ್ದು ಇದೀಗ ಕೆಲಸಕ್ಕೆ ಹೋಗುತ್ತಿದ್ದ 51 ವರ್ಷದ ಭಾರತೀಯ ಮೂಲದ ವ್ಯಕ್ತಿಯ ಮೇಲೆ ಕ್ರೂರವಾಗಿ ಹಲ್ಲೆ

ಅಪರಾಧ ಕರ್ನಾಟಕ

₹14 ಕೋಟಿ ತೆರಿಗೆ ವಂಚನೆ: ಕೆ.ಆರ್. ನಗರದ ವೃದ್ಧ ಮಹಿಳೆಯ ಹೆಸರಿನಲ್ಲಿ ಫೈನಾನ್ಸ್ ಕಂಪನಿ

ಕೆ.ಆರ್.ನಗರ (ಮೈಸೂರು ಜಿಲ್ಲೆ): ಬೆಂಗಳೂರಿನ ಕೃಷ್ಣ ರಾಘವನ್ ಎಂಬುವವರು ಇಲ್ಲಿನ ನಿವಾಸಿ ಎ.ಜಿ.ನಂಜೇಶ್ ಅವರ ಪತ್ನಿ ಪಿ.ಎಸ್.ಶಶಿಕಲಾ (73) ಹೆಸರಿನಲ್ಲಿ ಫೈನಾನ್ಸ್ ಕಂಪನಿ ತೆರೆದು ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸಿರುವ ಕುರಿತು ಪಟ್ಟಣದ ಠಾಣೆಯಲ್ಲಿ

ದೇಶ - ವಿದೇಶ

ಟ್ಯಾಕ್ಸ್ ವಂಚಿಸುವವರನ್ನು ಜಾಲಾಡಲು ಸಿದ್ದವಾದ ಐಟಿ ಇಲಾಖೆ

ನವದೆಹಲಿ:ಆದಾಯ ತೆರಿಗೆಯಲ್ಲಿ (Income Tax) ಲಭ್ಯ ಇರುವ ವಿವಿಧ ಡಿಡಕ್ಷನ್, ಎಕ್ಸೆಂಪ್ಷನ್ ಇತ್ಯಾದಿ ಸೌಲಭ್ಯವನ್ನು ದುರ್ಬಳಕೆ ಮಾಡಿಕೊಂಡು ತೆರಿಗೆ ವಂಚಿಸಲಾಗುತ್ತಿರುವ ಪ್ರಕರಣಗಳನ್ನು ಐಟಿ ಇಲಾಖೆ ಜಾಲಾಡುತ್ತಿದೆ. ವೃತ್ತಿಪರ ಮಧ್ಯವರ್ತಿಗಳೊಂದಿಗೆ ಶಾಮೀಲಾಗಿ ಟ್ಯಾಕ್ಸ್ ಬೆನಿಫಿಟ್​ಗಳ ದುರ್ಬಳಕೆ

ಅಪರಾಧ ಮಂಗಳೂರು

RTO ಭ್ರಷ್ಟಾಚಾರಕ್ಕೆ ಸಾರಿಗೆ ಆಯುಕ್ತರ ಬ್ರೇಕ್: ಮಂಗಳೂರಿನ 3 ಅಧಿಕಾರಿಗಳು ಸಸ್ಪೆಂಡ್ – ಕೋಟಿ ಕಾರಿನ ತೆರಿಗೆ ವಂಚನೆ ಪ್ರಕರಣ!

ಮಂಗಳೂರು : ಮೊದಲೆ ಆರ್ ಟಿಓ ಕಚೇರಿಯಲ್ಲಿ ಭ್ರಷ್ಟಾಚಾರ ಅತೀ ಹೆಚ್ಚು, ಪ್ರತಿಯೊಂದಕ್ಕೂ ಲಂಚ ಇಲ್ಲದೆ ಕೆಲಸವೇ ನಡೆಯುವುದಿಲ್ಲ ಎಂಬ ಆರೋಪದ ಇದೆ. ಇದೀಗ ರಾಜ್ಯದ ಬೊಕ್ಕಸಕ್ಕೆ ಸಿಗುವ ಹಣವನ್ನು ನುಂಗುವ ಹಂತಕ್ಕೆ ಆರ್

ಅಪರಾಧ ಮಂಗಳೂರು

ಮಂಗಳೂರು RTOದಲ್ಲಿ ಭಾರಿ ತೆರಿಗೆ ವಂಚನೆ: ಕೋಟಿ ರೂ. ಬೆಲೆಯ ಐಷಾರಾಮಿ ಕಾರಿಗೆ ಲಕ್ಷ ರೂ. ನಕಲಿ ದಾಖಲೆ ಸೃಷ್ಟಿ!

ಮಂಗಳೂರು : ಕೋಟಿ ಬೆಲೆಯ ಐಶಾರಾಮಿ ಕಾರಿಗೆ ಲಕ್ಷ ಮೌಲ್ಯದ ಕಾರಿನ ನೋಂದಾಣಿಯ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ಸರ್ಕಾರಿ ಅಧಿಕಾರಿಯೇ ಭಾರೀ ವಂಚನೆ ಎಸಗಿರುವುದು ಬೆಳಕಿಗೆ ಬಂದಿದೆ. ಐಷಾರಾಮಿ ಕಾರಿನ ದಾಖಲೆ