Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಿಸಲು ಟೀಂ ಇಂಡಿಯಾಗೆ ಕಠಿಣ ಸವಾಲು!

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ (World Test Championship) ಮೊದಲೆರಡು ಆವೃತ್ತಿಗಳಲ್ಲಿ ಫೈನಲ್​ಗೇರಿದ್ದ ಟೀಂ ಇಂಡಿಯಾ (Team India) ಎರಡೂ ಆವೃತ್ತಿಗಳ ಫೈನಲ್​ನಲ್ಲಿ ಮುಗ್ಗರಿಸಿ ಪ್ರಶಸ್ತಿಯಿಂದ ವಂಚಿತವಾಯಿತು. ಪ್ರಸ್ತುತ ನಡೆಯುತ್ತಿರುವ 4ನೇ ಆವೃತ್ತಿಯಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರಲು

ದೇಶ - ವಿದೇಶ

ಕೊಲಂಬೊ ಟೆಸ್ಟ್: ಲಂಕಾ ವಿರುದ್ಧದ ಪಂದ್ಯದ ವೇಳೆ ಮಣಿಕಟ್ಟಿಗೆ ಗಾಯ; ಮೈದಾನ ತೊರೆದ ವಿಕೆಟ್‌ಕೀಪರ್ ರಿಷಭ್ ಪಂತ್!

ಕೊಲಂಬೊ: ಶ್ರೀಲಂಕಾ ತಂಡದ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನದಾಟವಾದ ರವಿವಾರ ಮಣಿಕಟ್ಟಿಗೆ ಚೆಂಡು ಬಡಿದ ಹಿನ್ನೆಲೆಯಲ್ಲಿ ಭಾರತದ ವಿಕೆಟೀಪರ್-ಬ್ಯಾಟರ್ ರಿಷಭ್ ಪಂತ್ ಮೈದಾನವನ್ನು ಅನಿವಾರ್ಯವಾಗಿ ತೊರೆಯುವಂತಾಯಿತು.ಭಾರತ ತಂಡದ ಇನಿಂಗ್ಸ್‌ನ್ನು 58ನೇ ಓವರ್‌ನಲ್ಲಿ

ದೇಶ - ವಿದೇಶ

ಮಹಿಳಾ ಹಾಕಿ ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧದ ಪಂದ್ಯ ಗೋಲುರಹಿತ ಡ್ರಾ; ಸೆಮಿಫೈನಲ್ ಪ್ರವೇಶದಿಂದ ವಂಚಿತವಾದ ಭಾರತ!

ಆಮ್ನರ್ವೀನ್: ಆಸ್ಟ್ರೇಲಿಯಾ ವಿರುದ್ಧದ ಗೋಲು ರಹಿತ ಡ್ರಾ ಪಂದ್ಯದ ಮೂಲಕ ಮಹಿಳಾ ಹಾಕಿ ವಿಶ್ವಕಪ್‌ನಲ್ಲಿ ಭಾರತ ತಂಡದ ಅಭಿಯಾನ ಅಂತ್ಯಗೊಂಡಿದೆ. ಪೂಲ್ ಹಂತದಲ್ಲಿ ಹೆಚ್ಚು ಗೋಲುಗಳನ್ನು ಗಳಿಸಿದ್ದ ಆಧಾರದ ಮೇಲೆ ಆಸ್ಟ್ರೇಲಿಯಾ ತಂಡವು ಸೆಮಿಫೈನಲ್‌ಗೆ

ದೇಶ - ವಿದೇಶ

ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಕಟ: 17 ಸಾಧಕರಿಗೆ ಅರ್ಜುನ ಪ್ರಶಸ್ತಿ; ಈ ಬಾರಿಯೂ ತಪ್ಪಿದ ಖೇಲ್ ರತ್ನ ಗೌರವ!

ನವದೆಹಲಿ: ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಕಟವಾಗಿದ್ದು 17 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿಯನ್ನು ಪ್ರಕಟಿಸಿದೆ. ಆಯ್ಕೆ ಸಮಿತಿ ಶಿಫಾರಸು ಮಾಡಿದ್ದ ಪಟ್ಟಿಯನ್ನು ಆರು ತಿಂಗಳ ಬಳಿಕ ಮರುಪರಿಶೀಲನೆಗೆ ಒಳಪಡಿಸಿದ ಸಚಿವಾಲಯವು ಅಂತಿಮವಾಗಿ 17 ಮಂದಿ ಕ್ರೀಡಾಪಟುಗಳಿಗೆ ಅರ್ಜುನ

ದೇಶ - ವಿದೇಶ

ದೆಹಲಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ಐರ್ಲ್ಯಾಂಡ್ ಆಟಗಾರ್ತಿಯನ್ನು ಮಣಿಸಿ ಶುಭಾರಂಭ ಮಾಡಿದ ಪಿ.ವಿ. ಸಿಂಧು!

ಹೊಸದಿಲ್ಲಿ: ಮಾಜಿ ಚಾಂಪಿಯನ್ ಪಿ.ವಿ. ಸಿಂಧು ಸೋಮವಾರ ರಾಷ್ಟ್ರರಾಜಧಾನಿಯ ಇಂದಿರಾ ಗಾಂಧಿ ಒಳಾಂಗಣ ಸ್ಟೇಡಿಯಂನಲ್ಲಿ ನಡೆದ ಆರಂಭಿಕ ಸುತ್ತಿನ ಪಂದ್ಯದಲ್ಲಿ ಅನನುಭವಿ ಐರ್ಲ್ಯಾಂಡ್ ಶಟ್ಲರ್ ಸೋಫಿಯಾ ನೊಲ್ಲೆ ಅವರನ್ನು ನೇರ ಗೇಮ್‌ಗಳ ಅಂತರದಿಂದ ಮಣಿಸಿ

ದೇಶ - ವಿದೇಶ

ದೆಹಲಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ನಂಬರ್ 1 ಆಟಗಾರನನ್ನು ಮಣಿಸಿ ಇತಿಹಾಸ ಬರೆದ ಕರಾವಳಿಯ ಆಯುಷ್ ಶೆಟ್ಟಿ!

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಆರಂಭವಾಗಿರುವ ಬಿಡಬ್ಲ್ಯುಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನಲ್ಲೇ (ರೌಂಡ್ ಆಫ್ 64) ಕರ್ನಾಟಕದ ಕಾರ್ಕಳದ ಮೂಲದ 21 ವರ್ಷದ ಆಟಗಾರ ಯುವ ಆಟಗಾರ ಆಯುಷ್ ಶೆಟ್ಟಿ

ದೇಶ - ವಿದೇಶ

17 ಕೆಜಿ ತೂಕ ಇಳಿಸಿಕೊಂಡ ಸರ್ಫರಾಝ್ ಖಾನ್: ಫಿಟ್‌ನೆಸ್ ಸುಧಾರಿಸಿಕೊಂಡು ಕ್ರಿಕೆಟ್ ಅಂಗಳದಲ್ಲಿ ಹೊಸ ಮೈಲಿಗಲ್ಲು!

ಹೊಸದಿಲ್ಲಿ: ಕಳೆದ ಒಂದೂವರೆ ವರ್ಷದಲ್ಲಿ 17 ಕೆಜಿ ತೂಕ ಇಳಿಸಿಕೊಂಡು ಫಿಟ್‌ನೆಸ್ ಸುಧಾರಿಸಿಕೊಂಡಿರುವ ಮುಂಬೈ ಬ್ಯಾಟರ್ ಸರ್ಫರಾಝ್ ಖಾನ್, ಎರಡು ವರ್ಷಗಳ ಬಳಿಕ ಭಾರತ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ಸಾಯಿ ಸುದರ್ಶನ್ ಗಾಯಗೊಂಡಿರುವ ಹಿನ್ನೆಲೆಯಲ್ಲಿ

ದೇಶ - ವಿದೇಶ

ಲಂಕಾ ವಿರುದ್ಧದ ಅಭ್ಯಾಸ ಪಂದ್ಯ: ಮೂರನೇ ಕ್ರಮಾಂಕದಲ್ಲಿ ಅಬ್ಬರಿಸಿ ಶತಕ ಸಿಡಿಸಿದ ಕನ್ನಡಿಗ ದೇವದತ್ ಪಡಿಕ್ಕಲ್!

ಭಾರತ ಹಾಗೂ ಶ್ರೀಲಂಕಾ ಕ್ರಿಕೆಟ್ ಇಲೆವೆನ್ (India vs Sri Lanka ) ನಡುವಿನ ಮೂರು ಪಂದ್ಯಗಳ ಅಭ್ಯಾಸ ಪಂದ್ಯ ಕೊಲಂಬೊದ ಎನ್‌ಸಿಸಿ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ಶ್ರೀಲಂಕಾ ತಂಡ

ದೇಶ - ವಿದೇಶ

ಭಾರತ-ಶ್ರೀಲಂಕಾ ಟೆಸ್ಟ್ ಸರಣಿ: ಗಾಯದ ಸಮಸ್ಯೆಯಿಂದ ಹೊರಬಿದ್ದ ಯುವ ಬ್ಯಾಟರ್ ಸಾಯಿ ಸುದರ್ಶನ್!

ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 15 ರಿಂದ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಅಭ್ಯಾಸ ಪಂದ್ಯವನ್ನು ಆಡುತ್ತಿರುವ ಟೀಂ ಇಂಡಿಯಾಕ್ಕೆ ಆಘಾತ ಎದುರಾಗಿದೆ. ತಂಡದ ಯುವ ಬ್ಯಾಟರ್

ದೇಶ - ವಿದೇಶ

ರವಿಶಾಸ್ತ್ರಿ ನನ್ನ ಸಾರ್ವಕಾಲಿಕ ನೆಚ್ಚಿನ ಹೆಡ್ ಕೋಚ್: ಅನುಭವಿ ವೇಗಿ ಮೊಹಮ್ಮದ್ ಶಮಿ ಪ್ರಶಂಸೆ!

ಮುಂಬೈ: ರವಿಶಾಸ್ತ್ರಿ ಅವರು ತಮ್ಮ ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದ ಅತ್ಯುತ್ತಮ ಹೆಡ್ ಕೋಚ್ ಎಂದು ಭಾರತ ತಂಡದ ಅನುಭವಿ ವೇಗಿ ಮೊಹಮ್ಮದ್ ಶಮಿ ತಿಳಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರಿಗೆ ಅನಿಲ್ ಕುಂಬ್ಳೆ, ರವಿಶಾಸ್ತ್ರಿ, ರಾಹುಲ್ ದ್ರಾವಿಡ್