Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಿಹಾರ ಚುನಾವಣೆ: ಸಂಕ್ರಾಂತಿಗೆ ಮಹಿಳೆಯರಿಗೆ ವಾರ್ಷಿಕ ₹30 ಸಾವಿರ ಆರ್ಥಿಕ ನೆರವು; ತೇಜಸ್ವಿ ಯಾದವ್‌ನಿಂದ ಬಂಪರ್ ಘೋಷಣೆ

ಪಾಟ್ನಾ: ಬಿಹಾರದಲ್ಲಿ ಆರ್‌ಜೆಡಿ ಅಧಿಕಾರಕ್ಕೆ ಬಂದ್ರೆ ಸಂಕ್ರಾಂತಿ (Makar Sankranti) ಹಬ್ಬದಂದು ಮಹಿಳೆಯರಿಗೆ 30 ಸಾವಿರ ರೂ. ಆರ್ಥಿಕ ನೆರವು ನೀಡುವುದಾಗಿ ಮಹಾಘಟಬಂಧನ್‌ ಮೈತ್ರಿಕೂಟದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್‌ (Tejashwi Yadav) ಘೋಷಣೆ ಮಾಡಿದ್ದಾರೆ.

ದೇಶ - ವಿದೇಶ

ಬಿಹಾರ ಚುನಾವಣೆ 2025: INDIA ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ!

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ INDIA ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಿ ವಿರೋಧ ಪಕ್ಷದ ನಾಯಕ, ಮಾಜಿ ಡಿಸಿಎಂ ತೇಜಸ್ವಿ ಯಾದವ್ (Tejashwi Yadav) ಅವರನ್ನು ಘೋಷಿಸಿಲಾಗಿದೆ. ಸಿಎಂ ಅಭ್ಯರ್ಥಿ ಆಯ್ಕೆ ಬಗ್ಗೆ ಸುಧೀರ್ಘ ಚರ್ಚೆ ಬಳಿಕ

ದೇಶ - ವಿದೇಶ

ಬಿಹಾರ ಮಹಾಘಟಬಂಧನ್‌ನಲ್ಲಿ ಸೀಟು ಹಂಚಿಕೆ ಬಿಕ್ಕಟ್ಟು: ಕಾಂಗ್ರೆಸ್ ನಾಯಕರೊಂದಿಗೆ ಲಾಲು-ತೇಜಸ್ವಿ ಸುದೀರ್ಘ ಚರ್ಚೆ; ‘ಮುಂದಿನ 24 ಗಂಟೆಯಲ್ಲಿ ಎಲ್ಲವೂ ಸ್ಪಷ್ಟ’ ಎಂದ ತೇಜಸ್ವಿ

ಪಾಟ್ನಾ: ಬಿಹಾರ ಚುನಾವಣೆಗೆ (Bihar Elections 2025) ಇನ್ನೂ ಕೆಲವೇ ದಿನಗಳು ಬಾಕಿಯಿದೆ. ಈಗಾಗಲೇ ಎನ್‌ಡಿಎ ಒಕ್ಕೂಟ‌ ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಹಂಚಿಕೆ ಮಾಡಿದ್ದು, ಪ್ರಚಾರಕ್ಕೆ ತಯಾರಿ ನಡೆಸುತ್ತಿವೆ. ಆದ್ರೆ ಮಹಾಘಟಬಂಧನ್‌ (Mahagathbandhan) ಮೈತ್ರಿಕೂಟದಲ್ಲಿ ಸೀಟು

ದೇಶ - ವಿದೇಶ

ಬಿಹಾರ ಚುನಾವಣೆ: ‘ಜೀವಿಕಾ ಸಿಎಂ ದೀದಿ’ಗಳಿಗೆ ₹30,000 ಮಾಸಿಕ ವೇತನದೊಂದಿಗೆ ಖಾಯಂ ಸರ್ಕಾರಿ ಉದ್ಯೋಗ – ತೇಜಸ್ವಿ ಯಾದವ್ ಭರವಸೆ

ಪಾಟ್ನಾ: ಬಿಹಾರದಲ್ಲಿ ಆರ್‌ಜೆಡಿ (RJD) ನೇತೃತ್ವದ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲಾ `ಜೀವಿಕಾ ಸಿಎಂ ದೀದಿ’ಗಳಿಗೆ 30,000 ರೂ. ಮಾಸಿಕ ವೇತನದೊಂದಿಗೆ ಶಾಶ್ವತ ಸರ್ಕಾರಿ ಉದ್ಯೋಗವನ್ನು ನೀಡಲಾಗುವುದು ಎಂದು ಮಾಜಿ ಡಿಸಿಎಂ, ವಿರೋಧ ಪಕ್ಷದ

ದೇಶ - ವಿದೇಶ ರಾಜಕೀಯ

ಬಿಹಾರ ಚುನಾವಣೆಯಲ್ಲಿ RJD ವಿಚಿತ್ರ ನಾಟಕ: ಅಭ್ಯರ್ಥಿಗಳಿಗೆ ಬಿ ಫಾರಂ ನೀಡಿ, ತೇಜಸ್ವಿ ಯಾದವ್ ಆಗಮಿಸುತ್ತಲೇ ಹಿಂದಕ್ಕೆ ಪಡೆದ ಲಾಲು ಕುಟುಂಬ!

ಪಟನಾ: ಆರ್‌ಜೆಡಿ ಅಭ್ಯರ್ಥಿಗಳಿಗೆ ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಬಿ ಫಾರಂ ನೀಡಿ ಬಳಿಕ ಅದನ್ನು ಹಿಂದಕ್ಕೆ ಪಡೆದುಕೊಂಡ ವಿಚಿತ್ರ ಘಟನೆ ಸೋಮವಾರ ಇಲ್ಲಿ ನಡೆದಿದೆ. ಸೋಮವಾರ ದೆಹಲಿಯಲ್ಲಿ ಕೋರ್ಟ್‌ ವಿಚಾರಣೆಗೆ ಹಾಜರಾಗಿದ್ದ ಲಾಲು

Accident ದೇಶ - ವಿದೇಶ

ತೇಜಸ್ವಿ ಯಾದವ್ ಬೆಂಗಾವಲು ವಾಹನಕ್ಕೆ ಟ್ರಕ್ ಡಿಕ್ಕಿ: ಮೂವರು ಗಂಭೀರವಾಗಿ ಗಾಯಗೊಂಡರು

ಬಿಹಾರ :ಬಿಹಾರದ ವೈಶಾಲಿಯಲ್ಲಿ ತೇಜಶ್ವಿ ಯಾದವ್ ಅವರ ಬೆಂಗಾವಲು ವಾಹನವು ರಸ್ತೆ ಅಪಘಾತಕ್ಕೀಡಾಗಿದ್ದು, ಇದರಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಹಾಜಿಪುರ್ ಮುಜಾಫರ್ಪುರ್ ಮುಖ್ಯ ರಸ್ತೆಯ ಗೋರೌಲ್ ಪೊಲೀಸ್ ಠಾಣೆ ಪ್ರದೇಶದ ಗೋಡಿಯಾ