Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಗುರುವಾಯೂರು ದೇವಸ್ಥಾನದ ಪವಿತ್ರ ಕೊಳದಲ್ಲಿ ಕಾಲು ತೊಳೆದ ಜಾಸ್ಮಿನ್ ಜಾಫರ್ – ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿವಾದ

ಕೇರಳ: ಕೇರಳದ ಪುಣ್ಯಕ್ಷೇತ್ರ ಹಾಗೂ ಪ್ರಸಿದ್ಧ ದೇವಾಲಯ ಗುರುವಾಯೂರು ದೇವಸ್ಥಾನದ ಕೊಳಕ್ಕೆ ಅಪಚಾರ ಮಾಡಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ.

ಕರ್ನಾಟಕ

ದತ್ತಾತ್ರೇಯ ದರ್ಗಾ ವಿವಾದ- ಗೋರಿ ನಕಲಿ ಎಂದು ಪಟ್ಟು ಹಿಡಿದ ಹಿಂದೂ ಸಂಘಟನೆಗಳು

ಚಿಕ್ಕಮಗಳೂರು : ಚಿಕ್ಕಮಗಳೂರಿನ (chikkamagaluru) ಇನಾಂ ದತ್ತಾತ್ರೇಯ ಬಾಬಾ ಬುಡನ್ (Baba Budangiri )ಸ್ವಾಮಿ ದರ್ಗಾದ ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ದತ್ತಪೀಠದಲ್ಲಿ (Dattapeeta) ನಕಲಿ ಗೋರಿ ನಿರ್ಮಿಸಿದ್ದು, ಈ ಬಗ್ಗೆ ಸತ್ಯ ತಿಳಿಯಲು

ಕರ್ನಾಟಕ

ಶಿವಮೊಗ್ಗ ಮುಜರಾಯಿ ಇಲಾಖೆಗೆ ಮುಜುಗರ: ದೇವಸ್ಥಾನದ ಅರ್ಚಕರಿಗೆ ನೀಡಿದ ₹35,900 ಚೆಕ್ ಬೌನ್ಸ್!

ಶಿವಮೊಗ್ಗ: ತುಂಗಾ ಭದ್ರ ಸಂಗಮದ ಶ್ರೀಕ್ಷೇತ್ರ ಕೂಡ್ಲಿಯ ಮುಜರಾಯಿ ಇಲಾಖೆಗೆ ಒಳಪಟ್ಟ ಶ್ರೀ ಪಾರ್ವತಿ ಬ್ರಹ್ಮೇಶ್ವರ ದೇವಸ್ಥಾನದ ಅರ್ಚಕರಿಗೆ ನೀಡಿದ್ದ ಇಲಾಖೆ ಚೆಕ್ ಅಮಾನ್ಯ (ಬೌನ್ಸ್) ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಮುಜರಾಯಿ ಇಲಾಖೆ

ಕರ್ನಾಟಕ

ಬೆಂಚ್ ಇಲ್ಲದೆ ನಿಂತು ತೀರ್ಥ ಸೇವೆ- ಮತ್ತೆ ವಿವಾದಕ್ಕೆ ಕಾರಣವಾದ ರಾಮೇಶ್ವರಂ ಕೆಫೆ

ಬೆಂಗಳೂರಿನಲ್ಲಿ ಪ್ರಸಿದ್ಧ ಕೆಫೆಗಳಲ್ಲಿ ರಾಮೇಶ್ವರಂ ಕೂಡ ಒಂದಾಗಿದ್ದು, ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲಿದೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕೆಫೆಯಲ್ಲಿ ಹೆಚ್ಚುವರಿ ಹಣ ಪಡೆದು ಜಿರಳೆ ಬಿದ್ದ

ಕರ್ನಾಟಕ

ದೇವಾಲಯದಲ್ಲಿ ಇಸ್ಲಾಂ ಧರ್ಮ ಪ್ರಚಾರ- ಪ್ರಚಾರ ಅಪರಾಧವಲ್ಲ ಎಂದ ಹೈಕೋರ್ಟ್

ಬೆಂಗಳೂರು – ಜಮಖಂಡಿ ನಗರದ ರಾಮತೀರ್ಥ ದೇವಾಲಯದಲ್ಲಿ ಇಸ್ಲಾಂ ಧರ್ಮದ ಪ್ರಚಾರ ಮಾಡುತ್ತಾ ಕರಪತ್ರಗಳನ್ನು ಹಂಚುತ್ತಿದ್ದ 3 ಮುಸಲ್ಮಾನರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಕರ್ನಾಟಕ ಉಚ್ಚ ನ್ಯಾಯಾಲಯವು ರದ್ದುಗೊಳಿಸಿದೆ.

ದೇಶ - ವಿದೇಶ ಮನರಂಜನೆ

ಬದ್ರಿನಾಥದ ಪಕ್ಕದ ದೇವಾಲಯ ನನ್ನ ಹೆಸರಿನಲ್ಲಿದೆ ಎಂದ ಊರ್ವಶಿ, ಪುರೋಹಿತರ ಆಕ್ರೋಶ

ಇತ್ತೀಚೆಗೆ ಸಂದರ್ಶನವೊಂದರಲ್ಲಿ  ಬಾಲಿವುಡ್ ನಟಿ ಉರ್ವಶಿ ರೌಟೇಲಾ , ‘ಉತ್ತರಾಖಂಡದಲ್ಲಿ ನನ್ನ ಹೆಸರಿನಲ್ಲಿ ಉರ್ವಶಿ ಎಂಬ ದೇವಾಲಯ ಈಗಾಗಲೇ ಇದೆ. ನೀವು ಬದರಿನಾಥ ದೇವಸ್ಥಾನಕ್ಕೆ ಭೇಟಿ ನೀಡಲು ಹೋದಾಗ, ಅದರ ಪಕ್ಕದಲ್ಲಿಯೇ ಒಂದು ದೇವಸ್ಥಾನವಿರುತ್ತದೆ,