Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಮಂಡ್ಯದಲ್ಲಿ ದೇವಸ್ಥಾನಕ್ಕೆ ಕಳ್ಳರ ಎಂಟ್ರಿ: ಕಳ್ಳತನದ ಜೊತೆಗೆ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ

ಮಳವಳ್ಳಿ ತಾಲ್ಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ಏಳೂರಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದ್ದು, ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆಯಲಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಂಡ್ಯ (ಆ.07): ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದಲ್ಲಿ ವಿಲಕ್ಷಣ

ಅಪರಾಧ ಕರ್ನಾಟಕ

ದೈವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಕಡಬದಲ್ಲಿ ಆರೋಪಿ ರೆಡ್‌ಹ್ಯಾಂಡಾಗಿ ಸೆರೆ

ಕಡಬ: ಆಲಂಕಾರು ಗ್ರಾಮದ ನೆಕ್ಕರೆಯಲ್ಲಿಯ ಅಣ್ಣಪ್ಪ ದೈವದ ಗುಡಿಯ ಬಾಗಿಲನ್ನು ಮುರಿದು ಕಳ್ಳತನ ಮಾಡಲು ಯತ್ನಿಸಿದ ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ದೈವಸ್ಥಾನದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಆಲಂಕಾರು

ಅಪರಾಧ ದೇಶ - ವಿದೇಶ

ಮಹಿಳಾ ಭಕ್ತರ ಮಂಗಳಸೂತ್ರಕ್ಕೇ ಕಣ್ಣು: ಮಥುರಾದ ದೇವಾಲಯಗಳಲ್ಲಿ ಮಹಿಳಾ ಕಳ್ಳರ ಅಟ್ಟಹಾಸ

ಮಥುರಾ: ಮಥುರಾದಲ್ಲಿ ದೇವಾಲಯಗಳಲ್ಲಿ ಮಹಿಳಾ ಭಕ್ತರನ್ನು ಗುರಿಯಾಗಿಸಿಕೊಂಡು ನಡೆಸುತ್ತಿದ್ದ ಮಹಿಳಾ ಕಳ್ಳರ ತಂಡವನ್ನು ಪೊಲೀಸರ ಕಾರ್ಯಾಚರಣೆಯಲ್ಲಿ ಪತ್ತೆಹಚ್ಚಲಾಗಿದೆ. ನ್ಯಾಯಾಧೀಶರ ಮಂಗಳಸೂತ್ರ ಕದಿಯುವಿಕೆಯ ನಂತರ ಹತ್ತು ಮಹಿಳಾ ಕಳ್ಳರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.