Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಪ್ಪಲಿ ಧರಿಸಿ ದೇಗುಲ ಪ್ರವೇಶಿಸಿದ ಬಾಂಗ್ಲಾದೇಶದ ಯುವಕ; ಸ್ಥಳೀಯರಿಂದ ಕಟ್ಟಿ ಹಾಕಿ ಥಳಿತ

ಬೆಂಗಳೂರು: ಯುವಕನೊಬ್ಬ ಚಪ್ಪಲಿ ಕಾಲಿನಲ್ಲಿ ದೇವಸ್ಥಾನದ ಒಳಗೆ ನುಗ್ಗಿ ದೇವರ ವಿಗ್ರಹಕ್ಕೆ ಒದ್ದು, ಎಳೆದಾಡಿ ವಿಕೃತಿ ಮೆರೆದ ಘಟನೆ ಬೆಂಗಳೂರಿನ (Bengaluru) ದೇವರ ಬೀಸನಹಳ್ಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ (ಅಕ್ಟೋಬರ್ 28) ನಡೆದಿದೆ. ದೇವರ ಬೀಸನಹಳ್ಳಿಯಲ್ಲಿಯೇ ಚಪ್ಪಲಿ ಹೊಲಿಯುವ

ಅಪರಾಧ ಕರ್ನಾಟಕ

ದೇವರ ಮುಂದೆ ಕಳ್ಳತನ: ಪೂಜಾ ತಟ್ಟೆಯಲ್ಲಿದ್ದ 500 ರೂ. ಕದ್ದ ಭೂಪ

ಸುಲಭ ರೀತಿಯಲ್ಲಿ ಹಣ ಮಾಡಲು ದರೋಡೆ, ಕಳ್ಳತನ ಮಾಡುವವರನ್ನು ನೀವು ನೋಡಿರುತ್ತೀರಿ ಅಲ್ವಾ. ಇದಕ್ಕೆ ಸಾಕ್ಷಿ ಎನ್ನುವಂತಹ ಸಾಕಷ್ಟು ಘಟನೆಗಳು ನಮ್ಮ ಸುತ್ತಮುತ್ತಲಿನಲ್ಲಿ ನಡೆಯುತ್ತಿರುತ್ತವೆ. ಯುವಕನೊಬ್ಬನು ನೋಡ ನೋಡುತ್ತಿದ್ದಂತೆ ಪೂಜಾ ತಟ್ಟೆಯಲ್ಲಿದ್ದ 500 ರೂಪಾಯಿಯನ್ನು

ದೇಶ - ವಿದೇಶ

ಪ್ರಸಾದಕ್ಕಾಗಿ ಕಿರು ಜಗಳ – ಕಲ್ಕಾಜಿ ದೇವಾಲಯದ ಸೇವಕನ ಹತ್ಯೆ

ನವದೆಹಲಿ: 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಸೇವಕನನ್ನು ಪ್ರಸಾದ ವಿಚಾರಕ್ಕಾಗಿ ಹತ್ಯೆ ಮಾಡಿರುವ ಘಟನೆ ದೆಹಲಿಯ ಪ್ರಸಿದ್ಧ ಕಲ್ಕಾಜಿ ದೇವಸ್ಥಾನದಲ್ಲಿ ನಡೆದಿದೆ. ಮೃತರನ್ನು ಉತ್ತರ ಪ್ರದೇಶದ ಹಾರ್ಡೋಯ್ ನಿವಾಸಿ ಯೋಗೇಂದ್ರ ಸಿಂಗ್ (35) ಎಂದು ಗುರುತಿಸಲಾಗಿದ್ದು,

ದೇಶ - ವಿದೇಶ

ದೇವಾಲಯದಲ್ಲಿ ಪೊಲೀಸ್‌ಗೆ ಕಪಾಳಮೋಕ್ಷ: ಆಂಧ್ರ ಸಚಿವನ ಸಹೋದರನ ವಿರುದ್ಧ ಹಲ್ಲೆ ಆರೋಪ

ಆಂಧ್ರಪ್ರದೇಶ: ಆಂಧ್ರಪ್ರದೇಶದ ಸಚಿವ ಬಿಸಿ ಜನಾರ್ದನ ರೆಡ್ಡಿ ಸಹೋದರ ಮದನ್ ಗೋಪಾಲ್ ರೆಡ್ಡಿ ದೇವಸ್ಥಾನದಲ್ಲಿ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಕರ್ನೂಲಿನಲ್ಲಿ ನಡೆದಿದೆ. ಕರ್ನೂಲು ಜಿಲ್ಲೆಯ ಕೋಳಿಮಿಗುಂಡ್ಲಾದ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ

ಕರ್ನಾಟಕ

ಗಾಣಗಾಪುರ ದತ್ತಾತ್ರೇಯ ದೇಗುಲದಲ್ಲಿ ನೂಕುನುಗ್ಗಲು, ಮಹಿಳೆ ಸಾವು!

ಕಲಬುರಗಿ: ಅವರೆಲ್ಲಾ ದೇವರ ದರ್ಶನಕ್ಕೆ ಬಂದಿದ್ದರು. ಗುರುಪೂರ್ಣಿಮೆ (Guru Purnima) ದಿನ ದತ್ತಾತ್ರೇಯನ ದರ್ಶನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗೆ ದರ್ಶನಕ್ಕೆ ಕಾಯುತ್ತಿರುವಾಗಲೇ ಘೋರ ಘಟನೆಯೊಂದು ನಡೆದಿದೆ. ನೂಕು ನುಗ್ಗಲು (Rush) ಸಂಭವಿಸಿ