Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ಅಸ್ಸಾಂ ರೈಫಲ್ಸ್ ವಾಹನದ ಮೇಲೆ ದಾಳಿ, ಇಬ್ಬರು ಯೋಧರು ಸಾವು

ಬಿಷ್ಣುಪುರ: ಮಣಿಪುರದ ಬಿಷ್ಣುಪುರದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು ಅರೆಸೈನಿಕ ವಾಹನದ ಮೇಲೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ಇಬ್ಬರು ಅಸ್ಸಾಂ ರೈಫಲ್ಸ್ ಯೋಧರು ಸಾವನ್ನಪ್ಪಿದ್ದಾರೆ. ಮಣಿಪುರದ ನಂಬೋಲ್ ಸಬಲ್ ಲೈಕೈ ಬಳಿ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ಚಲಿಸುತ್ತಿದ್ದಾಗ

ದೇಶ - ವಿದೇಶ

ಕೊಲಂಬಿಯಾದಲ್ಲಿ ಪೊಲೀಸ್ ಹೆಲಿಕಾಪ್ಟರ್ ಮತ್ತು ಕಾರ್ ಬಾಂಬ್ ದಾಳಿ: 17 ಸಾವು, FARC ಬಂಡುಕೋರರ ಮೇಲೆ ಅನುಮಾನ

ಬೊಗೋಟಾ: ಕೊಲಂಬಿಯಾದಲ್ಲಿ ಕಳೆದ ರಾತ್ರಿ ಪೊಲೀಸ್ ಹೆಲಿಕಾಪ್ಟರ್ ಮೇಲೆ ನಡೆದ ಕಾರ್ ಬಾಂಬ್ ಮತ್ತು ಪ್ರತ್ಯೇಕ ದಾಳಿಯಲ್ಲಿ ಕನಿಷ್ಠ 17 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಲಂಬಿಯಾ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಈ ಎರಡೂ

ದೇಶ - ವಿದೇಶ

ಪಾಕಿಸ್ತಾನದ ಕರಾಚಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ವಿಮಾನ ಗುಂಡಿನ ದಾಳಿಗೆ ಮೂವರ ಸಾವು, 60ಕ್ಕೂ ಹೆಚ್ಚು ಜನರಿಗೆ ಗಾಯ

ಕರಾಚಿ (ಪಾಕಿಸ್ತಾನ): ಪಾಕಿಸ್ತಾನದ ಕರಾಚಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಣೆಯು ಮಾರಣಾಂತಿಕ ತಿರುವು ಪಡೆದುಕೊಂಡಿದ್ದು, ಅಜಾಗರೂಕ ವೈಮಾನಿಕ ಗುಂಡಿನ ದಾಳಿಯಲ್ಲಿ 8 ವರ್ಷದ ಬಾಲಕಿ ಮತ್ತು ಹಿರಿಯ ನಾಗರಿಕ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು 60

ಅಪರಾಧ ದೇಶ - ವಿದೇಶ

ಪಾಕಿಸ್ತಾನದಲ್ಲಿ ಶಾಕ್: ಜಾಫರ್ ಎಕ್ಸ್‌ಪ್ರೆಸ್ ರೈಲು ಹೈಜಾಕ್ ಮಾಡಿದ ಬಿಎಲ್‌ಎ, ವೀಡಿಯೋ ಬಿಡುಗಡೆ!

ಪಾಕಿಸ್ತಾನ :ಪಾಕಿಸ್ತಾನದ ಜಾಫರ್ ಎಕ್ಸ್‌ಪ್ರೆಸ್ ರೈಲನ್ನು ಬಲೂಚ್ ಲಿಬರೇಶನ್ ಆರ್ಮಿ ಹೈಜಾಕ್ ಮಾಡಿದ್ದು,ಈ ಕುರಿತು ವೀಡಿಯೊವನ್ನು ಬಿಡುಗಡೆ ಮಾಡಿದೆ. ಬಲೂಚ್ ಲಿಬರೇಶನ್ ಆರ್ಮಿಯ ಮಾಧ್ಯಮ ವಿಭಾಗ ಹಕ್ಕಲ್, ಈ ಹೈಜಾಕ್‌ಗೆ ಮಾರ್ಚ್ 2025 ದರ್ರಾ-ಎ-ಬೋಲನ್

ದೇಶ - ವಿದೇಶ

ಪಾಕ್ ಪ್ರಧಾನಿ ಶೆಹಬಾಜ್ ಹಾಗೂ ಸೇನಾ ಮುಖ್ಯಸ್ಥ  ಮುನೀರ್ ನಿವಾಸ ಸಮೀಪ ಸ್ಫೋಟ?

ಇಸ್ಲಾಮಾಬಾದ್: ಪಾಕಿಸ್ತಾನವು ಮುಟ್ಟಿ ನೋಡಿಕೊಳ್ಳುವಂತಾ ಪಾಠವನ್ನು ಭಾರತ ಕಲಿಸುತ್ತಿದೆ. ಇಸ್ಲಾಮಾಬಾದ್‌ನಲ್ಲಿ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ನಿವಾಸಗಳ ಬಳಿ ಸ್ಫೋಟಗಳು ಸಂಭವಿಸಿರುವ ಕುರಿತು ವರದಿಯಾಗಿದೆ. ಪಾಕಿಸ್ತಾನದ

ದೇಶ - ವಿದೇಶ

ಪಹಲ್ಗಾಮ್ ದಾಳಿಯಲ್ಲಿ ಭದ್ರತಾ ಲೋಪ ಒಪ್ಪಿಕೊಂಡ ಮೋದಿ ಸರ್ಕಾರ

ನವದೆಹಲಿ :ಪಹಲ್ಗಾಮ್ ದಾಳಿಯಲ್ಲಿ ಭದ್ರತಾ ಲೋಪವಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಒಪ್ಪಿಕೊಂಡಿದೆ. ಸರ್ವಪಕ್ಷ ಸಭೆಯ ನಂತರ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಐಬಿ ಮತ್ತು ಗೃಹ ಸಚಿವಾಲಯದ ಅಧಿಕಾರಿಗಳು ದಾಳಿಯ

ದೇಶ - ವಿದೇಶ

ಪಹಲ್ಗಾಮ್ ದಾಳಿ ಉಪ್ಪಾದ ಆಹಾರದಿಂದ ಉಗ್ರರಿಂದಲೇ ಪಾರಾದ ಕುಟುಂಬ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ 26 ಜನರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಯಿಂದ ಕೂದಲೆಳೆಯ ಅಂತರದಲ್ಲಿ ಪಾರಾದ ಕಣ್ಣೂರಿನ ಲಾವಣ್ಯ ಆಲ್ಬಿ ಮತ್ತು ಅವರ ಕುಟುಂಬದವರು, ಆ ಕ್ಷಣದಲ್ಲಿ ಸಿಕ್ಕ ಊಟದ ವಿರಾಮದಿಂದ

ದೇಶ - ವಿದೇಶ

ಪಹಲ್ಗಾಮ್ ದಾಳಿ ನೆಲದಲ್ಲಿ ಮಲಗಿ ಪ್ರಾಣ ಉಳಿಸಿಕೊಂಡ ಕುಟುಂಬ

ಬೆಂಗಳೂರು: ಬೇಸಿಗೆ ರಜೆ ಕಳೆಯಲು ಜಮ್ಮು-ಕಾಶ್ಮೀರದ ಪಹಲ್ಗಾಂಗೆ ರಾಜ್ಯದ ವಿವಿಧೆಡೆಯಿಂದ ತೆರಳಿದ್ದ ನೂರಾರು ಕನ್ನಡಿಗ ಕುಟುಂಬಗಳು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ. ಪಹಲ್ಯಾಂನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಕರ್ನಾಟಕದ ಮೂವರು ಬಲಿಯಾದ ಹಿನ್ನೆಲೆಯಲ್ಲಿ ಫೇಸ್‌ಬುಕ್‌ನಲ್ಲಿ

ದೇಶ - ವಿದೇಶ

ಪಹಲ್ಗಾಮ್ ದಾಳಿಯಿಂದ ಷೇರು ಮಾರುಕಟ್ಟೆಯಲ್ಲಿ ಕುಸಿತ

ಕರಾಚಿ :ಅಮಾಯಕ ಹಿಂದೂಗಳ ಗುರಿಯಾಗಿಸಿ ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಸಿಂಧೂ ನದಿ ಒಪ್ಪಂದ, ವಾಘಾ ಬಾರ್ಡರ್ ಸ್ಥಗಿತ ಸೇರಿದಂತೆ ಹಲವು ಕ್ರಮ ಕೈಗೊಂಡಿದೆ. ಅಟ್ಟಾರಿ

ದೇಶ - ವಿದೇಶ

ಪಹಲ್ಗಾಮ್ ದಾಳಿಯಿಂದ ಐಸ್ ಕ್ರೀಮ್ ಜೀವ ಉಳಿಸಿತ್ತು

ಶ್ರೀನಗರ :ಉಗ್ರ ದಾಳಿಯಲ್ಲಿ 26 ಜನ ಸಾವನ್ನಪ್ಪಿರುವುದು ಖಚಿತವಾಗಿದ್ದರೆ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಕನ್ನಡಿಗರೊಬ್ಬರು ಉಗ್ರರ ದಾಳಿಯಿಂದ ನಮ್ಮನ್ನು ಕಾಪಾಡಿದ್ದು ಒಂದು ಐಸ್ ಕ್ರೀಂ ಎಂದಿದ್ದಾರೆ. ಬೆಂಗಳೂರಿನ ನ್ಯೂ ತಿಪ್ಪಸಂದ್ರದ ಸುಮನಾ