Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಭಯೋತ್ಪಾದನೆ ವೈಭವೀಕರಿಸಿದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಭಾರತದ ಛಾಟಿ ಏಟು

ಲಂಡನ್‌: ಪಾಕಿಸ್ತಾನ ಭಯೋತ್ಪಾದನೆಯನ್ನು (Terrorism) ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಹರಡುತ್ತಿದೆ ಎಂದು ಭಾರತದ ರಾಜತಾಂತ್ರಿಕ ಪೆಟಲ್ ಗೆಹ್ಲೋಟ್ (Petal Gahlot) ಪಾಕ್‌ ಪ್ರಧಾನಿಯನ್ನ ತೀವ್ರ ತರಾಟೆಗೆ ತೆಗೆದುಕೊಂಡರು. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್‌ ಪ್ರಧಾನಿ ಶೆಹಬಾಜ್‌

ಅಪರಾಧ ದೇಶ - ವಿದೇಶ

ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರ ಕೈವಾಡ: ಶಿಕ್ಷಕನ ವೇಷದಲ್ಲಿ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಅರೆಸ್ಟ್!

ಶ್ರೀನಗರ: ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Attack) ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ‌ ವ್ಯಕ್ತಿಯನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನ 26 ವರ್ಷದ ಮೊಹಮ್ಮದ್ ಯೂಸುಫ್ ಕಟಾರಿ (Mohammad

ದೇಶ - ವಿದೇಶ

ಪಾಕಿಸ್ತಾನ ಉಗ್ರರ ಸ್ವರ್ಗವೆಂಬುದು ಸತ್ಯ: ಮಸೂದ್‌ ಅಜರ್ ಪಾಪಕೃತ್ಯ ಒಪ್ಪಿಕೊಂಡ ಜೆಇಎಂ ಕಮಾಂಡರ್

ನವದೆಹಲಿ: ಭಾರತದಲ್ಲಿ ವಿಧ್ವಂಸ ಸೃಷ್ಟಿಸಿದ್ದ ಸಂಸತ್‌ ಮೇಲಿನ ದಾಳಿ ಹಾಗೂ ಮುಂಬೈನಲ್ಲಿ ನಡೆದ 26/11 ಸರಣಿ ಸ್ಫೋಟ ಪ್ರಕರಣದ ರೂವಾರಿ ಜೈಷ್‌-ಎ-ಮೊಹಮ್ಮದ್‌ ಸಂಘಟನೆಯ ಮುಖ್ಯಸ್ಥ ಮಸೂದ್‌ ಅಜರ್‌ ಎಂದು ಅದೇ ಸಂಘಟನೆಯ ಕಮಾಂಡರ್‌ ಮಸೂದ್‌

ದೇಶ - ವಿದೇಶ

ಮುಂಬೈ ದಾಳಿಗೆ 14 ಉಗ್ರರ ಸಿದ್ಧತೆ: ಪೊಲೀಸರಿಗೆ ಬೆದರಿಕೆ ಸಂದೇಶ

ಮುಂಬೈ : ವಾಣಿಜ್ಯ ನಗರಿ ಮುಂಬೈನಲ್ಲಿ ಶನಿವಾರದ ಅನಂತ ಚತುರ್ದಶಿ ದಿನ ಗಣೇಶ ವಿಸರ್ಜನೆಗೆ ತಯಾರಿ ನಡೆಯುತ್ತಿರುವ ಹೊತ್ತಲ್ಲಿಯೇ ’14 ಉಗ್ರರು ,400 ಕೇಜಿ ಆರ್‌ಡಿಎಕ್ಸ್‌ ಜತೆ ಮುಂಬೈ ದಾಳಿಗೆ ಸಿದ್ಧತೆ ಸಿದ್ಧತೆ ನಡೆಸಿದ್ದಾರೆ’

ದೇಶ - ವಿದೇಶ

ಪಾಕಿಸ್ತಾನದ ಕ್ವೆಟ್ಟಾದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ: 11 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

ಕ್ವೆಟ್ಟಾ: ಪಾಕಿಸ್ತಾನದ ಅತೀದೊಡ್ಡ ಪ್ರಾಂತ್ಯ ಬಲೂಚಿಸ್ತಾನದ ರಾಜಧಾನಿ ಕ್ವೆಟ್ಟಾದಲ್ಲಿ ರಾಜಕೀಯ ರ್‍ಯಾಲಿಯೊಂದರ ಸಂದರ್ಭದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ನಡೆದು ಕನಿಷ್ಠ 11 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇತರ 40ಕ್ಕೂ ಹೆಚು ಮಂದಿ ಗಾಯಗೊಂಡಿದ್ದಾರೆ ಎಂದು

ದೇಶ - ವಿದೇಶ

ಶ್ರೀನಗರ: ಬಂಡಿಪೋರಾ ಗಡಿಯಲ್ಲಿ ಉಗ್ರರ ನುಸುಳುವಿಕೆಯ ವೇಳೆ ಇಬ್ಬರು ಎನ್‌ಕೌಂಟರ್

ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಉಗ್ರರ ಒಳನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ

ಅಪರಾಧ ದೇಶ - ವಿದೇಶ

2008 ಮುಂಬೈ ದಾಳಿಯಲ್ಲಿ ಭಯೋತ್ಪಾದಕ ಪಾತ್ರ ಒಪ್ಪಿಕೊಂಡ್ರಾ ತಹವ್ವೂರ್ ರಾಣಾ?

ನವದೆಹಲಿ: ಮುಂಬೈ ದಾಳಿಯ (Mumbai Attack) ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ತಹವ್ವೂರ್ ಹುಸೇನ್ ರಾಣಾ (Tahawwur Rana) 2008 ರ ಕೃತ್ಯದಲ್ಲಿ ತನ್ನ ಪಾತ್ರವನ್ನು ಒಪ್ಪಿಕೊಂಡಿದ್ದಾನೆ ಮತ್ತು ತಾನು ಪಾಕಿಸ್ತಾನಿ ಸೇನೆಯ (Pakistan Army)

ದೇಶ - ವಿದೇಶ

ಪಾಕಿಸ್ತಾನದಲ್ಲಿ ಮುಸುಕುಧಾರಿಗಳಿಂದ ಲಷ್ಕರ್ ಭಯೋತ್ಪಾದಕ ಹಕ್ಕಾನಿ ಹ*ತ್ಯೆ

ಲಷ್ಕರ್-ಎ-ತೈಬಾ ಮುಖ್ಯಸ್ಥ ಹಫೀಜ್ ಸಯೀದ್ ಆಪ್ತ ಸಹಚರ ಮತ್ತು ಭಯೋತ್ಪಾದಕ ಮುಫ್ತಿ ಹಬೀಬುಲ್ಲಾ ಹಕ್ಕಾನಿಯನ್ನು ಪಾಕಿಸ್ತಾನದ ದಿರ್‌ನಲ್ಲಿ ಮುಸುಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ. ಹಕ್ಕಾನಿಯ ಸಾವಿಗೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ದೇಶ - ವಿದೇಶ

ಭಯೋತ್ಪಾದಕನ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನದ ಉನ್ನತ ಅಧಿಕಾರಿಗಳ ಭಾಗವಹಿಸುವ ಫೋಟೋ ವೈರಲ್

ಇಸ್ಲಾಮಾಬಾದ್: ಲಷ್ಕರ್-ಇ-ತೈಬಾ ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನದ ಸೇನಾಧಿಕಾರಿಗಳು ಭಾಗಿಯಾಗಿದ್ದ ಫೋಟೋ ವೈರಲ್ ಆದ ಬೆನ್ನಲ್ಲೇ ಪಾಕ್ ಸೇನೆ ಆತ ಒಬ್ಬ ಮುಗ್ಧ ವ್ಯಕ್ತಿ ಹಾಗೂ ಧರ್ಮ ಪ್ರಚಾರಕ ಎಂದು ಸಮರ್ಥನೆ ಮಾಡಿಕೊಂಡಿದೆ.ಏ.22 ರಂದು ಪಹಲ್ಗಾಮ್‌ನಲ್ಲಿ

ದೇಶ - ವಿದೇಶ

ಪಹಲ್ಗಾಮ್‌ ಉಗ್ರ ದಾಳಿ ಬಳಿಕ, ದಿಲ್ಲಿಯಲ್ಲಿ ಕೇಕ್‌ ಹಿಡಿದು ದಿಲ್ಲಿ ರಾಯಭಾರ ಕಚೇರಿಗೆ ಬಂದ ವ್ಯಕ್ತಿ

ಹೊಸದಿಲ್ಲಿ: ಪಹಲ್ಗಾಮ್‌ ಉಗ್ರ ದಾಳಿ ಬೆನ್ನಲ್ಲೇ ದಿಲ್ಲಿ ರಾಯಭಾರ ಕಚೇರಿ ಬಳಿ ವ್ಯಕ್ತಿಯೊಬ್ಬ ಕೇಕ್‌ ಹಿಡಿದು ಆಗಮಿಸಿದ್ದ ಎಂದು ವರದಿಯಾಗಿದ್ದು, ಈ ಸಂಬಂಧ ವೀಡಿಯೋ ಒಂದು ವೈರಲ್‌ ಆಗಿದೆ. ದಾಳಿಗೆ ಪ್ರತ್ಯುತ್ತರ ನೀಡಲೆಂದು ಭಾರತವು