Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕುಲ್ಗಾಮ್‌ ಅರಣ್ಯದಲ್ಲಿ ‘ಆಪರೇಷನ್ ಅಖಾಲ್’ ಉಗ್ರನ ಹ*ತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ನಡೆಯುತ್ತಿರುವ ʻಆಪರೇಷನ್‌ ಅಖಾಲ್‌ʼ (Operation Akhal) ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶ - ವಿದೇಶ

ಪಹಲ್ಗಾಮ್ ದಾಳಿಯ ಬೆನ್ನಲ್ಲೇ ಪೂಂಚ್‌ನಲ್ಲಿ ಮತ್ತೆ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಪಹಲ್ಗಾಮ್‌ ದಾಳಿಯ ಪಾತಕಿ ಹಾಶಿಮ್‌ ಮೂಸಾ ಹತ್ಯೆ ಬೆನ್ನಲ್ಲೇ ಮತ್ತಿಬ್ಬರು ಉಗ್ರರನ್ನ ಸೇನೆ ಬೇಟೆಯಾಡಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರರನ್ನ ಯೋಧರು ಹೊಡೆದುರುಳಿಸಿದ್ದಾರೆ.

ದೇಶ - ವಿದೇಶ

ಜಮ್ಮುವಿನಲ್ಲಿ ಜೆಇಎಂ ಟಾಪ್ ಕಮಾಂಡರ್ ಎನ್‌ಕೌಂಟರ್‌ನಲ್ಲಿ ಹ*ತ್ಯೆ

ಜಮ್ಮು:ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (JEM) ಭಯೋತ್ಪಾದಕರ ಸಂಘಟನೆಯ ಟಾಪ್ ಕಮಾಂಡರ್ ನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಉಧಮ್‌ಪುರ ಜಿಲ್ಲೆಯ ದುಡು-ಬಸಂತಗಢ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಯ