Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವೇಟರ್ ಅವತಾರದಲ್ಲಿ ಬಂದು ಕೈಚಳಕ ತೋರಿದ ಕಳ್ಳ!

ಲೂಧಿಯಾನ: ವೇಟರ್ ವೇಷದಲ್ಲಿ ಮದುವೆ ಮನೆಗೆ ಬಂದ ಕಳ್ಳನೋರ್ವ ಅಲ್ಲಿದ್ದ ಒಂದು ಕೋಟಿ ಹಣವಿದ್ದ ಬ್ಯಾಗ್‌ ಅನ್ನು ಕದ್ದುಕೊಂಡು ಹೋದಂತಹ ಘಟನೆ ನಡೆದಿದ್ದು, ಮದುವೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆ ಆಗಿದೆ.

ಅಪರಾಧ ಕರ್ನಾಟಕ

ಟೀ ಕುಡಿಯಲು ಹೋದ ಸಮಯ ನೋಡಿ ಸ್ಕೆಚ್: ಟೆಕ್ಕಿ ದಂಪತಿ ಮನೆಯ ಬೀಗ ಮುರಿದು 250 ಗ್ರಾಂ ಚಿನ್ನ ಕಳ್ಳತನ.

ಟೀ ಕುಡಿಯಲು ಕೆಫೆಗೆ ಹೋದ ಸಮಯವನ್ನು ನೋಡಿ ಮನೆಯಲ್ಲಿದ್ದ ಬೆಳ್ಳಿ, ಬಂಗಾರ ಕದ್ದ ಘಟನೆಯು ನಡೆದಿದೆ. ಹೌದು, ಬೆಂಗಳೂರಿನ ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿ (HRBR Layout) ಸಾಫ್ಟ್‌ವೇರ್ ಎಂಜಿನಿಯರ್ ದಂಪತಿಗಳು ವಾಸವದ್ದರು. ಅವರು ಸಂಜೆ ಟೀ

ಅಪರಾಧ ಕರ್ನಾಟಕ

ಶೋಕಿಗಾಗಿ ಕಳವು: ಬಿಎಸ್ಸಿ ಪದವೀಧರ ಅಂತಾರಾಜ್ಯ ಕಳ್ಳ ಖಾಕಿ ಬಲೆಗೆ!

ಮೈಸೂರು: ಬಿಎಸ್ಸಿ ಕಂಪ್ಯೂಟರ್ ಸೈನ್ಸ್ನಲ್ಲಿ ಪದವಿ ಪಡೆದಿದ್ದರೂ ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ದ್ವಾರಕಪುರಿ ವೆಂಕಟೇಶ್ವರ ರೆಡ್ಡಿ (34) ಬಂಧಿತ ಆರೋಪಿಯಾಗಿದ್ದು, ಸರಣಿ ಕಳ್ಳತನಮಾಡಿ ಜನರ ನೆಮ್ಮದಿ ಹಾಳು ಮಾಡಿದ್ದ

ಕರ್ನಾಟಕ

ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಫ್ಯಾನ್ ಕಳವು; ಇಬ್ಬರ ವಿರುದ್ಧ ಪ್ರಕರಣ ದಾಖಲು!

ಕಾರ್ಕಳ: ಇಲ್ಲಿನ ಉಮಿಕ್ಕಳ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಅಳವಡಿಸಲಾಗಿದ್ದ ಫ್ಯಾನ್‌ಗಳನ್ನು ಕಳವು ಮಾಡಿದ ಆರೋಪದ ಮೇಲೆ ಇಬ್ಬರು ಅಪ್ರಾಪ್ತ ಬಾಲಕರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ನಗರ

ಕರ್ನಾಟಕ

ಕರಾವಳಿ ಸೃಷ್ಟಿಕರ್ತನಿಗೇ ಇಲ್ಲದ ರಕ್ಷಣೆ: ಪಾಳು ಬಿದ್ದ ಥೀಮ್ ಪಾರ್ಕ್, ಕಳ್ಳರ ಪಾಲಾದ ತಾಮ್ರದ ಹೊದಿಕೆ!

ಉಡುಪಿ: ಪರಶುರಾಮ ಥೀಮ್ ಪಾರ್ಕ್ (Parashurama Theme Park) ಮತ್ತೆ ಸುದ್ದಿಯಲ್ಲಿದೆ. ಪ್ರತಿಮೆಯ ವಿಚಾರದಲ್ಲಿ ಅವ್ಯವಹಾರ ಆಗಿದೆ ಎಂದು ಆರೋಪಿಸಿ ಯೋಜನಾ ಸ್ಥಳವನ್ನು ಮುಚ್ಚಲಾಗಿದೆ. ರಾಜಕೀಯ ಕಚ್ಚಾಟದ ಲಾಭ ಪಡೆದಿರುವ ದುಷ್ಕರ್ಮಿಗಳು, ಪರಶುರಾಮ ಸನ್ನಿಧಾನದ ಮೇಲ್ಚಾವಣಿಯಿಂದ

ಕರ್ನಾಟಕ

ಕಾಂಡಿಮೆಂಟ್ಸ್ ಅಂಗಡಿ ಮಾಲೀಕರ ಮನೆಯಲ್ಲಿ ಹಾಡಹಗಲೇ ಕಳ್ಳತನ: ₹40 ಲಕ್ಷ ಮೌಲ್ಯದ ನಗದು, ಚಿನ್ನಾಭರಣ ಕಳವು

ಬೆಂಗಳೂರು:  ಕಾಂಡಿಮೆಂಟ್ಸ್​​ ಶಾಪ್​​ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಕುಟುಂಬವೊಂದು ಸಣ್ಣ ಸ್ವಂತ ಸೂರಿನ ಕನಸು ಕಂಡಿತ್ತು. ಜೀವನಪೂರ್ತಿ ದುಡಿದ ಹಣ, ಸಾಲಶೂಲ ಮಾಡಿ ಸಂಗ್ರಹಿಸಿದ ಒಂದಿಷ್ಟು ಕಾಸಿನ ಜೊತೆಗೆ ಬಂಗಾರವನ್ನು ಮನೆಯ ಕಪಾಟಿನಲ್ಲಿ ಭದ್ರವಾಗಿ ಇಟ್ಟಿತ್ತು.

ಕರ್ನಾಟಕ

ಎರಡನೇ ಗಂಡನನ್ನು ಬಿಟ್ಟು ಇನ್‌ಸ್ಟಾಗ್ರಾಂ ಪ್ರೀತಿ: ಕಾನ್ಸ್‌ಟೇಬಲ್ ಜೊತೆ ಮಹಿಳೆ ಪರಾರಿ, ಹಣ, ಚಿನ್ನಾಭರಣ ಸಹ ಮಾಯ

ಬೆಂಗಳೂರು: ಎರಡನೇ ಗಂಡನನ್ನು ಬಿಟ್ಟು ಇನ್ಸ್ಟಾದಲ್ಲಿ ಪರಿಚಯವಾದ ಪೊಲೀಸ್ ಕಾನ್ಸ್‌ಟೇಬಲ್ (Police Constable) ಜೊತೆ ಮಹಿಳೆ ಪರಾರಿಯಾಗಿರುವ ಘಟನೆ ಬೆಂಗಳೂರಿನ (Bengaluru) ಚಂದ್ರಾಲೇಔಟ್‌ನಲ್ಲಿ (Chandra Layout) ನಡೆದಿದೆ. ಚಂದ್ರಾಲೇಔಟ್ ನಿವಾಸಿ ಮೋನಿಕಾ ಹೆಚ್‌ಎಸ್‌ಆರ್ ಲೇಔಟ್

ಕರ್ನಾಟಕ

ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ: ಸಂಪ್ ಮುಚ್ಚಳ ಕದ್ದ ಖದೀಮರು

ಬೆಂಗಳೂರು: ಸಂಗೀತ ನಿರ್ದೇಶಕ ರಿಕ್ಕಿ ಕೇಜ್ (Ricky Kej) ಅವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯ ಸಂಪ್‌ನ ಮುಚ್ಚಳ ಕದ್ದಿದ್ದು, ಈ ಕುರಿತು ರಿಕ್ಕಿ ಅವರು ಎಕ್ಸ್ ಖಾತೆಯಲ್ಲಿ ಬೆಂಗಳೂರಿಗೆ ಪೊಲೀಸರಿಗೆ (Bengaluru Police) ಟ್ಯಾಗ್ ಮಾಡಿ

ಕರ್ನಾಟಕ

ಡೇಟಿಂಗ್ ನೆಪದಲ್ಲಿ ಕಳ್ಳತನ ಮಾಡುತ್ತಿದ್ದ ಪ್ರೇಮಿಗಳ ಬಂಧನ

ಬೆಂಗಳೂರು : ಡೇಟಿಂಗ್ ನೆಪದಲ್ಲಿ ಕಳ್ಳತನ ಮಾಡುತ್ತಿದ್ದ ಪ್ರೇಮಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಬಂದಿದ್ದರನ್ನು ಕವಿಪ್ರಿಯ ಹಾಗೂ ಹರ್ಷವರ್ಧನ ಎಂದು ತಿಳಿದು ಬಂದಿದೆ. ಆಪ್ ಗಳ ಮೂಲಕ ಇಬ್ಬರು ಲಕ್ಷಾಂತರ ರೂಪಾಯಿ ಸಾಲ

ಕರ್ನಾಟಕ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಳ್ಳರ ಹಾಟ್‌ಸ್ಪಾಟ್‌: ಅವೈಜ್ಞಾನಿಕ ಕಾಮಗಾರಿಯಿಂದ ಹೆಚ್ಚಿದ ದರೋಡೆ-ಕಳ್ಳತನ

ರಾಮನಗರ: ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಕಡಿಮೆಗೊಳಿಸುವ ಮತ್ತು ಸುಗಮ ಸಂಚಾರದ ಉದ್ದೇಶದಿಂದ ನಿರ್ಮಿಸಲಾಗಿರುವ ಎಕ್ಸ್‌ಪ್ರೆಸ್‌ ವೇ ಸದಾ ಒಂದಿಲ್ಲೊಂದು ವಿಚಾರಗಳಿಗೆ ಆರಂಭದಿಂದಲೂ ಸುದ್ದಿಯಾಗುತ್ತಲೇ ಇದೆ. 118 ಕಿ.ಮೀ ಉದ್ದ ಮತ್ತು 6 ಪಥದ ಹೆದ್ದಾರಿಯಲ್ಲಿ