Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಲ್ಲಿ ಹಣ ಕೊಡದಿದ್ದಕ್ಕೆ ವ್ಯಕ್ತಿಯ ಅಪಹರಣ: “ರೇಣುಕಾಸ್ವಾಮಿ ರೀತಿ ಸಾಯಬೇಕಾಗುತ್ತೆ” ಎಂದು ಧಮ್ಕಿ!

ಬೆಂಗಳೂರು : ಬೆಂಗಳೂರಲ್ಲಿ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ವ್ಯಕ್ತಿ ಒಬ್ಬರನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿ ಹಣ ಕೊಡದಿದ್ದರೆ ರೇಣುಕಾಸ್ವಾಮಿ ರೀತಿ ಸಾಯಬೇಕಾಗುತ್ತದೆ ಎಂದು ಧಮ್ಕಿ ಹಾಕಿರುವ ಘಟನೆ ಬೆಂಗಳೂರಿನ ಚಂದ್ರಲೇಔಟ್ ನಲ್ಲಿ ನಡೆದಿದೆ. ಮಂಡ್ಯ

ಕರ್ನಾಟಕ

ವಿಧವೆ ಮಹಿಳೆಯ ಖಾಸಗಿ ಫೋಟೋಗಳನ್ನು ಲೀಕ್ ಮಾಡುವುದಾಗಿ ಬ್ಲ್ಯಾಕ್ ಮೇಲ್

ಬೆಂಗಳೂರು: ಮಹಿಳೆಯ ಖಾಸಗಿ ಫೋಟೋಗಳನ್ನ ಹರಿಬಿಡೋದಾಗಿ ಬ್ಲ್ಯಾಕ್​ಮೇಲ್  ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗಂಡನನ್ನು ಕಳೆದುಕೊಂಡ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯವಾಗಿದ್ದ ವ್ಯಕ್ತಿ, ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು , ಅಶ್ಲೀಲವಾಗಿ ನಿಂದಿಸಿ ಖಾಸಗಿ ಫೋಟೋ ವೈರಲ್ ಮಾಡುವುದಾಗಿ

ದೇಶ - ವಿದೇಶ

ತಮಿಳುನಾಡಿನಲ್ಲಿ ಮುಂದುವರಿದ ಬಾಂಬ್ ಕರೆಗಳ ಹಾವಳಿ

ಚೆನ್ನೈ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಚೆನ್ನೈನಲ್ಲಿರುವ  ನಿವಾಸಕ್ಕೆ ಬಾಂಬ್​ ಬೆದರಿಕೆ ಹಾಕಲಾಗಿದೆ. ಮನೆಯಲ್ಲಿ ಬಾಂಬ್​ ಇಟ್ಟಿರೋದಾಗಿ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು, ಬಾಂಬ್ ನಿಷ್ಕ್ರಿಯ

ಕರ್ನಾಟಕ

‘ಬಿಗ್‌ಬಾಸ್‌ ಮನೆಗೆ ಕರೆದಿಲ್ಲವೆಂದರೆ ಬಾಂಬ್ ಇಡುತ್ತೇನೆ’: ಬೆದರಿಕೆ ಹಾಕಿದ ಯುವಕನ ವಿರುದ್ಧ ಪ್ರಕರಣ

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್​​ಬಾಸ್ ಕನ್ನಡ ಸೀಸನ್ 12 ಪ್ರಾರಂಭಕ್ಕೆ ಕೆಲವೇ ಗಂಟೆಗಳಷ್ಟೆ ಬಾಕಿ ಇದೆ. ನಾಳೆ ಅಂದರೆ ಭಾನುವಾರ ಸಂಜೆ 6 ಗಂಟೆಯಿಂದ ಬಿಗ್​​ಬಾಸ್ ಸೀಸನ್ 12 ರಿಯಾಲಿಟಿ ಶೋ ಪ್ರಸಾರ

ಅಪರಾಧ ದೇಶ - ವಿದೇಶ

ಭಾಷಾ ವಿವಾದ: ಮುಂಬೈ ಲೋಕಲ್ ರೈಲಿನಲ್ಲಿ ಮರಾಠಿಯಲ್ಲಿ ಮಾತನಾಡಲು ಬೆದರಿಕೆ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೊವೊಂದರಲ್ಲಿ (Viral Video) ಮತ್ತೆ ಭಾಷಾ ವಿವಾದ ಮುನ್ನಲೆಗೆ ಬಂದಂತೆ ಕಾಣುತ್ತಿದೆ. ಮುಂಬೈನ ಜನದಟ್ಟಣೆಯ ಸ್ಥಳೀಯ ರೈಲಿನೊಳಗೆ ಚಿತ್ರೀಕರಿಸಲಾದ ಈ ವಿಡಿಯೊ, ಇಬ್ಬರು ಮಹಿಳೆಯರ ನಡುವಿನ ವಾಗ್ವಾದವನ್ನು ಸೆರೆಹಿಡಿದಿದೆ.

ಕರ್ನಾಟಕ ದೇಶ - ವಿದೇಶ ರಾಜಕೀಯ

ದೆಹಲಿ ಕರ್ನಾಟಕ ಭವನದಲ್ಲಿ ಅಧಿಕಾರಿಗಳ ಬೀದಿ ಜಗಳ: ಬೂಟು ಕಳಚಿ ಹೊಡೆಯುವ ಬೆದರಿಕೆ ಆರೋಪ

ನವದೆಹಲಿ: ದೆಹಲಿ ಕರ್ನಾಟಕ ಭವನದಲ್ಲಿ ಬೀದಿ ಜಗಳ ಪ್ರಕರಣವೊಂದು ನಡೆದಿದೆ. ಸರ್ಕಾರದ ಅಧಿಕಾರಿಗಳ ನಡುವೆಯೇ ಬೀದಿ ಕಾಳಗ ಆಗಿದೆ. ಸಿಎಂ ಮತ್ತು ಡಿಸಿಎಂ ವಿಶೇಷ ಕರ್ತವ್ಯ ಅಧಿಕಾರಿಗಳು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಸಿಎಂ ವಿಶೇಷ ಕರ್ತವ್ಯ ಅಧಿಕಾರಿ

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಮತ್ತೊಮ್ಮೆ ಬಾಂಬ್ ಬೆದರಿಕೆ – ಕ್ರಿಸಲಿಸ್ ಹೈ ಶಾಲೆಗೆ ಇ-ಮೇಲ್

ಬೆಂಗಳೂರು: ಬೆಂಗಳೂರಿನ  ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶವುಳ್ಳ ಇ-ಮೇಲ್ ಬರುವುದು ಮುಂದುವರಿದಿದೆ. ಇದೀಗ ಕ್ರಿಸಲಿಸ್ ಹೈ ಶಾಲೆಗೆ ಬಾಂಬ್ ಬೆದರಿಕೆ ಸಂದೇಶವುಳ್ಳ ಇ-ಮೇಲ್ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ ಎಂದು ಶಾಲಾ ಆಡಳಿತ ತಿಳಿಸಿದೆ. ಶಾಲೆಗೆ ವರ್ತೂರು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸಹಪಾಠಿಯೊಂದಿಗೆ ಮಾತನಾಡಿದ್ದ ಬಾಲಕನಿಗೆ ಜೀವ ಬೆದರಿಕೆ, ವ್ಯಕ್ತಿ ಬಂಧನ

ವಿಟ್ಲ: ಖಾಸಗಿ ಬಸ್ ನಿಲ್ದಾಣದ ಸಮೀಪ ಬಾಲಕನೋರ್ವ ತನ್ನ ಶಾಲಾ ಸಹಪಾಠಿಯೊಂದಿಗೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ವ್ಯಕ್ತಿ ಬಾಲಕನಿಗೆ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಮಂಜೇಶ್ವರ ಎನ್ಮಕಜೆ ನಿವಾಸಿ ಪದ್ಮರಾಜ್ ಎಂಬಾತನನ್ನು

ಅಪರಾಧ ದೇಶ - ವಿದೇಶ

ಕುಂಭಮೇಳದ ಐಐಟಿ ಬಾಬಾ ಬಂಧನ: ಆತ್ಮಹತ್ಯೆ ಬೆದರಿಕೆ, ಹೋಟೆಲ್‌ನಿಂದ ಗಾಂಜಾ ವಶ

ಜೈಪುರ: ಮಹಾಕುಂಭದ ವೇಳೆ ಭಾರೀ ಸುದ್ದಿಯಾಗಿದ್ದ ಐಐಟಿ ಪದವೀಧರ ‘ಐಐಟಿ ಬಾಬಾ’ ಅಲಿಯಾಸ್ ಅಭಯ್ ಸಿಂಗ್‌ರನ್ನು (IIT Baba) ಪೊಲೀಸರು ಬಂಧಿಸಿದ್ದಾರೆ.ರಾಜಸ್ಥಾನದ ಜೈಪುರದಲ್ಲಿ ಪೊಲೀಸರು ಐಐಟಿ ಪದವೀಧರ ಬಾಬಾ ಅಭಯ್ ಸಿಂಗ್ ಅವರನ್ನು ಬಂಧಿಸಿದ್ದಾರೆ.