Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಚಾಕು ತೋರಿಸಿ ಪ್ರೀತಿಗೆ ಬಲವಂತ! ಮುಂಬೈನಲ್ಲಿ ಅಪ್ರಾಪ್ತೆಗೆ ಬೆದರಿಕೆ

ಮುಂಬೈ: ಇಲ್ಲೊಬ್ಬ ಪಾಗಲ್ ಪ್ರೇಮಿ ಅಪ್ರಾಪ್ತ ಬಾಲಕಿಗೆ ಚಾಕು ತೋರಿಸಿ ಪ್ರೀತಿಸುವಂತೆ ಬೆದರಿಕೆ ಹಾಕಿ, ಹಲ್ಲೆ ಮಾಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಸತಾರಾ ನಗರದ ಕರಂಜೆ ಪ್ರದೇಶದ ಶಾಲೆಯಲ್ಲಿ ಅಪ್ರಾಪ್ತ ಬಾಲಕಿ 10ನೇ ತರಗತಿ ಓದುತ್ತಿದ್ದಳು.