Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹುಲಿ ದಾಳಿಗೆ ಮತ್ತೊಬ್ಬ ಬಲಿ; ಸರಗೂರು ಬಳಿ ಹಸು ಮೇಯಿಸುತ್ತಿದ್ದ ನಿಂಗಯ್ಯ (65) ಸಾವು, ಸ್ಥಳಕ್ಕೆ ಅರಣ್ಯ ಇಲಾಖೆ ಭೇಟಿ

ಮೈಸೂರು: ಹುಲಿ ದಾಳಿಗೆ ಮೈಸೂರು ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಸರಗೂರು ತಾಲೂಕಿನ ಕುರ್ಣೇಗಾಲ ಬಳಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ನಿಂಗಯ್ಯ(65) ಎಂದು ಗುರುತಿಸಲಾಗಿದೆ. ಕಾಡಂಚಿನ ಜಮೀನಿನಲ್ಲಿ ಹಸು ಮೇಯಿಸುತ್ತಿದ್ದ ವೇಳೆ ಹುಲಿ ದಾಳಿ

ಕರ್ನಾಟಕ

ಹುಲಿ ದಾಳಿಗೆ ರೈತ ಸಾವು: ಮೈಸೂರಿನ ಶವಾಗಾರದ ಮುಂದೆ ಸಚಿವ ಈಶ್ವರ್ ಖಂಡ್ರೆಗೆ ರೈತರ ಘೇರಾವ್

ಮೈಸೂರು: ದನ ಮೇಯಿಸುವಾಗ ಹುಲಿ ದಾಳಿಯಿಂದಾಗಿ ರೈತ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ರೈತನನ್ನು ನೋಡಲು ಶವಾಗಾರಕ್ಕೆ ಆಗಮಿಸಿದ್ದ ಸಚಿವ ಈಶ್ವರ್ ಖಂಡ್ರೆಗೆ (Eshwar Khandre) ರೈತರು ಘೇರಾವ್ ಹಾಕಿದ ಘಟನೆ ಮೈಸೂರಿನ (Mysuru)

ಕರ್ನಾಟಕ

ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಲಿಯಾದ ಅಮಾಯಕ ರೈತ: ಹುಲಿ ದಾಳಿಗೆ ಎರಡು ಕಣ್ಣು ಕಳೆದುಕೊಂಡ ಮಹದೇವೇಗೌಡ; ಸಿಎಂ ಸಿದ್ದರಾಮಯ್ಯ ಸಾಂತ್ವನ

ಮೈಸೂರು : ಅಲ್ಲಿ ನಡೆದಿದ್ದು ಹುಲಿ‌ ಸೆರೆ ಕಾರ್ಯಾಚರಣೆ. ಸರಿಯಾದ ಮುಂಜಾಗ್ರತಾ ಕ್ರಮ ಇಲ್ಲದೆ ನಡೆದ ಕಾರ್ಯಾಚರಣೆಯಲ್ಲಿ ಅಮಾಯಕ ರೈತನ ಬದುಕು ಕತ್ತಲಾಗಿದೆ. ಹುಲಿ ದಾಳಿಗೆ ಬಲಿಯಾಗಿ ಎರಡು ಕಣ್ಣು ಕಳೆದುಕೊಂಡಿರುವ ರೈತನ ಕುಟುಂಬಕ್ಕೆ ಸಿಎಂ

ಅಪರಾಧ

ನಾಗರಹೊಳೆಯಲ್ಲಿ ಹುಲಿದಾಳಿಗೆ ಬಲಿ ಆದ ನವವಿವಾಹಿತ: ಕುಟುಂಬದ ಆಕ್ರಂದನ, ₹50 ಲಕ್ಷ ಪರಿಹಾರಕ್ಕೆ ಒತ್ತಾಯ

ಹುಣಸೂರು: 3 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಆದಿವಾಸಿ ಯುವಕನ ಮೇಲೆ ದಾಳಿ ನಡೆಸಿದ ಹುಲಿಯು ಆತನನ್ನು ಕೊಂದು ಹಾಕಿದ ಘಟನೆ ನಾಗರಹೊಳೆ ಉದ್ಯಾನದಂಚಿನ ಗುರುಪುರ ಗ್ರಾ.ಪಂ. ವ್ಯಾಪ್ತಿಯ ಸೊಳ್ಳೆಪುರದಲ್ಲಿ ಸಂಭವಿಸಿದೆ. ತಾಲೂಕಿನ ನಾಗಾಪುರ ಗಿರಿಜನ