Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಅಕ್ರಮ ವಿದ್ಯುತ್ ತಂತಿ ಬೇಲಿಗೆ ಮತ್ತೊಂದು ಬಲಿ; ಎರಡು ವರ್ಷದ ಗಂಡು ಹುಲಿ ಸಾ*ವು

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರಿನಲ್ಲಿ ಅಕ್ರಮ ವಿದ್ಯುತ್ ತಂತಿ ಬೇಲಿಗೆ ಸಿಲುಕಿದ ಹುಲಿ ಸಾವನ್ನಪ್ಪಿದ ಘಟನೆ ನಡೆದಿದೆ.ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಅಡವಿ ಮಠದ ಸಮೀಪದ ರವಿಚಂದ್ರ ಎಂಬುವರಿಗೆ ಸೇರಿದ

ಕರ್ನಾಟಕ

ಗುಂಡಾಲ್ ಡ್ಯಾಂನಲ್ಲಿ ಉರುಳಿಗೆ ಹುಲಿ ಬಲಿ; ಆರೋಪಿ ಕುಮಾರ್ ಬಂಧನ!

ಚಾಮರಾಜನಗರ: ಗುಂಡಾಲ್ ಡ್ಯಾಂನಲ್ಲಿ ಉರುಳಿಗೆ ಸಿಲುಕಿ ಹುಲಿ ಸಾವು ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉರುಳು ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.ಕುಮಾರ್ ಬಂಧಿತ ಆರೋಪಿ. ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ

ಕರ್ನಾಟಕ

ಭದ್ರಾ ಅರಣ್ಯದಲ್ಲಿ ಹುಲಿ ಸಾವು

ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಹೆಬ್ಬೆ ವಲಯದ ಗಂಗೆಗಿರಿ ಸರ್ವೇ ನಂಬರ್ 15 ರ ಶಿರಗುಳ ಮೀಸಲು ಅರಣ್ಯದಲ್ಲಿ ಹುಲಿಯ ಕಳೇಬ ಪತ್ತೆಯಾಗಿದೆ. ಜ.6ರಂದು ಬೆಳಗ್ಗೆ ಹುಲಿ ಗಣತಿಗೆ ತೆರಳಿದ್ದ ಸಿಬ್ಬಂದಿ ಹುಲಿಯ

ಕರ್ನಾಟಕ

ಹುಲಿಮರಿಗಳ ಜೊತೆ ಸೆಲ್ಫಿ, ತಾಯಿ ಹುಲಿ ಸಾವಿನ ಶಂಕೆ: ಬಿಆರ್‌ಟಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ ಸಚಿವ ಈಶ್ವರ ಖಂಡ್ರೆ

ಬೆಂಗಳೂರು/ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ ಬೇಡಗುಳಿ ಅರಣ್ಯ ಪ್ರದೇಶದಲ್ಲಿ 3 ನವಜಾತ ಹುಲಿ ಮರಿಗಳೊಂದಿಗೆ ಕೆಲವರು ವಾಹನದ ಬೆಳಕಿನಲ್ಲಿ ಫೋಟೋ, ವೀಡಿಯೋ ಮಾಡಿರುವ ಹಾಗೂ ತಾಯಿ ಹುಲಿ ಸಾವಿನ ಶಂಕೆ ಹಿನ್ನೆಲೆಯಲ್ಲಿ

ಕರ್ನಾಟಕ

ಕಳವಳಕಾರಿ ಬೆಳವಣಿಗೆ: ಐದಕ್ಕೂ ಹೆಚ್ಚು ಹುಲಿಗಳು ಸಾವನ್ನಪ್ಪಿದ್ದ ವ್ಯಾಪ್ತಿಯಲ್ಲಿ ಮತ್ತೊಂದು ಹುಲಿ ಬಲಿ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು  ಸಾವಿಗೀಡಾಗಿದ್ದ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಆ ನಂತರ ಹುಲಿಗಳ ರಕ್ಷಣೆ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಅರಣ್ಯ ಇಲಾಖೆ ತೆಗೆದುಕೊಂಡಿತ್ತು. ಆದರೆ, ಇದೀಗ ಮಾದಪ್ಪನ

ಕರ್ನಾಟಕ

ಕರ್ನಾಟಕದಲ್ಲಿ ಆತಂಕಕಾರಿ ಹುಲಿ ಸಾವು: 5 ವರ್ಷಗಳಲ್ಲಿ 75 ಹುಲಿಗಳ ಸಾವು

ಬೆಂಗಳೂರು: ಕರ್ನಾಟಕದಲ್ಲಿ ಐದು ಹುಲಿ ಸಂರಕ್ಷಣಾ ಮೀಸಲು ಪ್ರದೇಶಗಳಿವೆ . ಬಂಡೀಪುರ, ಭದ್ರಾ, ನಾಗರಹೊಳೆ, ದಾಂಡೇಲಿ-ಅಂಶಿ ಮತ್ತು ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶಗಳು. ಇವುಗಳಲ್ಲಿ ಬಂಡೀಪುರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಹುಲಿ ಸಂರಕ್ಷಿತ ಪ್ರದೇಶವಾಗಿದೆ.