Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನಂದಿ ಬೆಟ್ಟದ ರೋಪ್‌ವೇ ಕನಸು ನನಸು: 2027ಕ್ಕೆ ಕೇಬಲ್ ಕಾರ್‌ನಲ್ಲಿ ಸವಾರಿ

ಚಿಕ್ಕಬಳ್ಳಾಪುರ: ನಂದಿ ಬೆಟ್ಟಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಶೀಘ್ರದಲ್ಲೇ ಆಕರ್ಷಕ ಕೇಬಲ್ ಕಾರ್ ಸವಾರಿ ಅನುಭವಿಸಲು ಅವಕಾಶ ಸಿಗಲಿದೆ. 2.9 ಕಿಲೋಮೀಟರ್ ಉದ್ದದ ರೋಪ್‌ ವೇ ಯೋಜನೆ ಯಾವುದೇ ವಿಳಂಬವಿಲ್ಲದಿದ್ದರೆ, ಈ ವರ್ಷದ ಅಂತ್ಯ ಅಥವಾ ಮುಂದಿನ ವರ್ಷದ

ದೇಶ - ವಿದೇಶ

ಫ್ರಾನ್ಸ್ ಗಲಭೆ: ಮುಷ್ಕರದ ಬಿಸಿ- ಪ್ರವಾಸಿಗರ ಆಕರ್ಷಣೆಯ ಐಫೆಲ್ ಟವರ್ ಬಂದ್!

ಫ್ರಾನ್ಸ್: ಫ್ರಾನ್ಸ್​​ ನಾದ್ಯಂತ ಗುರುವಾರ ಬೃಹತ್ ಮುಷ್ಕರಗಳು ಮತ್ತು ಪ್ರತಿಭಟನೆಗಳು ಭುಗಿಲೆದ್ದಿವೆ. ಪ್ರತಿಭಟನೆಯ ಸಮಯದಲ್ಲಿ ಪ್ಯಾರಿಸ್‌ನಲ್ಲಿರುವ ಐಫೆಲ್ ಟವರ್ ಅನ್ನು ಸಹ ಮುಚ್ಚಲಾಗಿದೆ. ಫ್ರಾನ್ಸ್‌ನಾದ್ಯಂತ 200 ಕ್ಕೂ ಹೆಚ್ಚು ನಗರಗಳು ಮತ್ತು ಪಟ್ಟಣಗಳಲ್ಲಿ ಸಾವಿರಾರು

ಕರ್ನಾಟಕ

ನಂದಿ ಗಿರಿಧಾಮದಲ್ಲಿ ಪೂರ್ವಜರ ಸಮಾಧಿ ಹುಡುಕಿ ಕಣ್ಣೀರಿಟ್ಟ ವಿದೇಶಿ ಪ್ರಜೆ

ಚಿಕ್ಕಬಳ್ಳಾಪುರ : ಬ್ರಿಟಿಷರ ಆಳ್ವಿಕೆಯ ಕಾಲದಲ್ಲಿ ಭಾರತದಲ್ಲಿ ಸೇವೆ ಸಲ್ಲಿಸಿ ಇಲ್ಲಿಯೇ ಮರಣ ಹೊಂದಿದ ತಮ್ಮ ಪೂರ್ವಜರ ಸಮಾಧಿಗಳನ್ನು ಹುಡುಕಿಕೊಂಡು ವಿದೇಶಿ ಪ್ರಜೆಗಳು ನಮ್ಮ ದೇಶಕ್ಕೆ ಆಗಮಿಸುತ್ತಿರುವುದು ಈಗ ಸರ್ವೇಸಾಮಾನ್ಯವಾಗಿದೆ. ಇಂತಹದ್ದೇ ಒಂದು ಭಾವುಕ

ಮಂಗಳೂರು

4 ವರ್ಷಗಳಿಂದ ನಿಷ್ಕ್ರಿಯವಾಗಿ ತುಕ್ಕು ಹಿಡಿದ ಸ್ಥಿತಿಯಲ್ಲಿ ಕದ್ರಿ ಮ್ಯೂಸಿಕಲ್ ಫೌಂಟೇನ್

ಮಂಗಳೂರು ಒಂದು ಕಾಲದಲ್ಲಿ ಪ್ರಮುಖ ಪ್ರವಾಸಿ ತಾಣವಾಗಲಿದೆ ಎಂದು ನಿರೀಕ್ಷಿಸಲಾಗಿದ್ದ ಕದ್ರಿ ಜಿಂಕೆ ಉದ್ಯಾನವನದ ಮ್ಯೂಸಿಕಲ್ ಫೌಂಟೇನ್, ಕಳೆದ ನಾಲ್ಕು ವರ್ಷಗಳಿಂದ ನಿಷ್ಕ್ರಿಯವಾಗಿದೆ. ತಾಂತ್ರಿಕ ದೋಷಗಳು, ನಿರ್ವಹಣೆಯ ಕೊರತೆ ಮತ್ತು ಸಾರ್ವಜನಿಕರ ಹಿತಾಸಕ್ತಿ ಕ್ಷೀಣಿಸುತ್ತಿರುವುದರಿಂದ,

ದೇಶ - ವಿದೇಶ

“ಮನಾಲಿಗೆ ಬರಬೇಡಿ, ಇಲ್ಲಿ ಪಾಕಿಸ್ತಾನಕ್ಕಿಂತ ಕೆಟ್ಟ ಸ್ಥಿತಿ ” – ಪ್ರವಾಸಿಗ ಮಹಿಳೆಯ ಅಳಲು

ಮನಾಲಿ: ಮನಾಲಿಗೆ ಬರಬೇಡಿ ಇಲ್ಲಿನ ಸ್ಥಿತಿ ಪಾಕಿಸ್ತಾನಕ್ಕಿಂತಾ ಕೆಟ್ಟದಾಗಿದೆ ಎಂದು ಮಹಿಳೆಯೊಬ್ಬರು ಹೇಳಿದ್ದಾರೆ. ಟ್ರಿಪ್ ಎಂಜಾಯ್ ಮಾಡಲೆಂದು ಹಿಮಾಚಲ ಪ್ರದೇಶದಲ್ಲಿರುವ ಮನಾಲಿಗೆ ಬಂದಿದ್ದ ಹರಿಯಾಣದ ಕುಟುಂಬದ ಮೇಲೆ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ಸ್ಕೂಟಿ

ದೇಶ - ವಿದೇಶ

ಪ್ರವಾಸಿಗರ ಸುರಕ್ಷತೆ ವಿಚಾರದ ಪಿಐಎಲ್‌ಗೆ ಸುಪ್ರೀಂ ಕೋರ್ಟ್ ತಿರಸ್ಕಾರ

ನವದೆಹಲಿ :ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಹಿನ್ನೆಲೆ, ಜಮ್ಮು ಮತ್ತು ಕಾಶ್ಮೀರದ ದೂರದ ಗುಡ್ಡಗಾಡು ಪ್ರದೇಶಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಸಂಬಂಧಿಸಿದಂತೆ ನಿರ್ದೇಶನ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಕರ್ನಾಟಕ

ಪ್ರವಾಸಿಗರಿಗೆ ಸಿಹಿ ಸುದ್ದಿ: ಜೋಗ ಜಲಪಾತಕ್ಕೆ ಮತ್ತೆ ಪ್ರವೇಶ

ಶಿವಮೊಗ್ಗ: ಪ್ರವಾಸಿಗರಿಗೆ ಸಿಹಿ ಸುದ್ದಿ ಇಲ್ಲಿದೆ. ಮೇ 1 ರಿಂದ ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ