Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ ಕರಾವಳಿ

ಉಡುಪಿಯಲ್ಲಿ ಮುಂಗಾರು ಮುನ್ಸೂಚನೆಯ ಎಚ್ಚರಿಕೆ: ಸೈಂಟ್ ಮೇರಿಸ್ ದ್ವೀಪ ಪ್ರವೇಶ ನಿಷೇಧ, ಪ್ರವಾಸಿಗರಿಗೆ ನಿರಾಸೆ

ಉಡುಪಿ: ಬೇಸಿಗೆಯ ಆರಂಭದೊಂದಿಗೆ, ಉಡುಪಿಯು ಸಾಮಾನ್ಯವಾಗಿ ತನ್ನ ಕರಾವಳಿ ಸೌಂದರ್ಯದಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಮಲ್ಪೆ ಬೀಚ್, ಸೈಂಟ್ ಮೇರಿಸ್ ದ್ವೀಪ, ಕೊಲ್ಲೂರು ಮತ್ತು ಕೃಷ್ಣ ಮಠ ದೇವಾಲಯಗಳು ಸಾಮಾನ್ಯವಾಗಿ ಭೇಟಿ ನೀಡುವ ಪ್ರವಾಸಿಗರ ಪಟ್ಟಿಯಲ್ಲಿ

Accident ಕರ್ನಾಟಕ

ಗೂಗಲ್ ಮ್ಯಾಪ್ ನಂಬಿ ಗದ್ದೆಯಲ್ಲಿ ಪರದಾಡಿದ ಪ್ರವಾಸಿಗರು

ಚಿಕ್ಕಮಗಳೂರು: ಗೂಗಲ್ ಮ್ಯಾಪ್ ನಂಬಿ ಬಂದಿದ್ದ ಪ್ರವಾಸಿಗರು, ವಾಹನವನ್ನು ಗದ್ದೆಗೆ ಇಳಿಸಿಕೊಂಡು ಪರದಾಡಿದ ಘಟನೆ ಆಲ್ದೂರು ಬಳಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗರು ಬಾಳೆಹೊನ್ನೂರು ಕಡೆಯಿಂದ ಮೂಡಿಗೆರೆಗೆ ತೆರಳುತ್ತಿದ್ದರು. ಈ ವೇಳೆ, ಗೂಗಲ್ ಮ್ಯಾಪ್

ದೇಶ - ವಿದೇಶ

ಉಗ್ರದಾಳಿಯ ನಡುವೆಯೂ ಕಾಶ್ಮೀರದಲ್ಲಿ ಮತ್ತೆ ಪ್ರವಾಸಿಗರ ಮಳೆ

ಕಾಶ್ಮೀರ:ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏ.22ರಂದು ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ದಾಳಿ ನಡೆದು ಒಂದು ವಾರ ಕಳೆಯುತ್ತಿದ್ದು, ಇದರ ನಡುವಲ್ಲೇ ಕಾಶ್ಮೀರದಲ್ಲೂ ಪರಿಸ್ಥಿತಿಗಳು ಬದಲಾಗುತ್ತಿವೆ. ಪಹಲ್ಗಾಮ್’ನತ್ತ ಇದೀಗ ಮತ್ತೆ

ಅಪರಾಧ ಕರ್ನಾಟಕ

ಕುಂಭಮೇಳ ಟೂರ್‌ ಹೆಸರಲ್ಲಿ ವಂಚನೆ–100ಕ್ಕೂ ಹೆಚ್ಚು ಮಂದಿಗೆ ಮೋಸ ಮಾಡಿ ಬೆಟ್ಟಿಂಗ್ ಆಡ್ತಿದ್ದ

ಬೆಂಗಳೂರು : ಮಹಾಕುಂಭಮೇಳವನ್ನೇ ಬಂಡವಾಳ ಮಾಡಿಕೊಂಡು ಪ್ಯಾಕೇಜ್‌ ಟೂರ್‌ ಹೆಸರಿನಲ್ಲಿ ಜಾಹೀರಾತು ನೀಡಿ ನೂರಕ್ಕೂ ಅಧಿಕ ಮಂದಿಯಿಂದ ಲಕ್ಷಾಂತರ ರುಪಾಯಿ ಪಡೆದು ವಂಚಿಸಿದ್ದ ಆರೋಪಿಯನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಿಕೆಡಬ್ಲ್ಯೂ ಲೇಔಟ್ ನಿವಾಸಿ

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣ: ಬಹುದಿನಗಳ ಬೇಡಿಕೆ ಈಡೇರಿತು – ಛಾವಣಿ ನಿರ್ಮಾಣ ಕಾರ್ಯ ಆರಂಭ

ಮಂಗಳೂರು: ಸ್ಟೇಟ್ ಬ್ಯಾಂಕ್‌ನ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಹುನಿರೀಕ್ಷಿತ ಛಾವಣಿ ನಿರ್ಮಾಣ ಕಾರ್ಯ ಅಂತಿಮವಾಗಿ ಆರಂಭಗೊಂಡಿದ್ದು, ಪ್ರಯಾಣಿಕರಿಗೆ ನಿರಾಳವಾಗಿದೆ. ಸರಿಯಾದ ಛಾವಣಿಯ ಕೊರತೆಯಿಂದ ವರ್ಷಗಳಿಂದ ನಿರಂತರ ತೊಂದರೆ ಅನುಭವಿಸುತ್ತಿದ್ದ ಪ್ರಯಾಣಿಕರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಉಡುಪಿ: ಖಾಸಗಿ ಬಸ್ಸಿನ ಸ್ಟಿಯರಿಂಗ್ ಕಟ್ – ರಸ್ತೆ ಸಂಚಾರಕ್ಕೆ ಅಡಚಣೆ

ಉಡುಪಿ: ಕರಾವಳಿ ಬೈಪಾಸ್ ಸಮೀಪ ಶುಕ್ರವಾರ ರಾತ್ರಿ ಖಾಸಗಿ ಬಸ್ಸಿನ ಸ್ಟಿಯರಿಂಗ್ ಕಟ್ಟಾಗಿದ್ದು, ಕೆಲ ಹೊತ್ತುಗಳ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಯಿತು. ಉಡುಪಿ ಕಡೆಯಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಈ ತಾಂತ್ರಿಕ ತೊಂದರೆ ಉಂಟಾಗಿದ್ದು,