Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿನಿಯಂತ್ರಣ ತಪ್ಪಿ ಫ್ಲೈಓವರ್‌ನಿಂದ ಕೆಳಕ್ಕೆ ಬಿದ್ದ ಕಾರು!

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ಫ್ಲೈಓವರ್‌ನಿಂದ ಕೆಳಕ್ಕೆ ಬಿದ್ದ ಪರಿಣಾಮ ಬೆಂಗಳೂರು ಮೂಲದ 32 ವರ್ಷದ ಮಹಿಳಾ ಟೆಕ್ಕಿಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘೋರ ಅಪಘಾತ ಸಂಭವಿಸಿದೆ. ಮಂಡ್ಯ ಕೇಂದ್ರ ಪೊಲೀಸ್ ಠಾಣೆ

ದೇಶ - ವಿದೇಶ

ಹೈದರಾಬಾದ್‌ನಲ್ಲಿ ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್‌ಗೆ ನುಗ್ಗಿದ ಆರ್​ಟಿಸಿ ಬಸ್: ತಪ್ಪಿದ ಭಾರೀ ದುರಂತ!

ಹೈದರಾಬಾದ್‌: ನಗರದ ಹೊರವಲಯದಲ್ಲಿರುವ ಬಟಸಿಂಗಾರಂನಲ್ಲಿ ವೇಗವಾಗಿ ಬಂದ ಟಿಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೆಟ್ರೋಲ್ ಬಂಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದ ಘಟನೆ ನಡೆದಿದೆ.ಆದರೆ,

ದೇಶ - ವಿದೇಶ

ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಪಲ್ಟಿಯಾದ ಮದುವೆ ಬಸ್, ತಪ್ಪಿದ ಭಾರಿ ಅನಾಹುತ

ಕೇರಳದ ಎರ್ನಾಕುಲಂನ ಕೂತಟ್ಟುಕುಲಂ ಪಟ್ಟಣದಲ್ಲಿ ಗುರುವಾರ ಬೆಳಿಗ್ಗೆ ಮದುವೆ ಪಾರ್ಟಿಯನ್ನು ಕರೆದೊಯ್ಯುತ್ತಿದ್ದ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಪಲ್ಟಿಯಾಗಿ ಭಾರಿ ಅನಾಹುತ ತಪ್ಪಿದೆ.ಬಸ್ಸಿನ ಚಾಲಕ ಮತ್ತು ಪ್ರಯಾಣಿಕರು ಸೇರಿದಂತೆ 35 ಕ್ಕೂ

ಕರ್ನಾಟಕ

ಸುಳ್ಯ: ರಸ್ತೆ ಬದಿ ನಿಂತಿದ್ದ ಟೆಂಪೋ ಟಿಟಿ ಮೇಲೆ ಮಗುಚಿಬಿದ್ದ ಲಾರಿ; ಮೂವರಿಗೆ ಗಂಭೀರ ಗಾಯ!

ಸುಳ್ಯ : ರಸ್ತೆ ಬದಿ ನಿಲ್ಲಿಸಿದ್ದ ಟೆಂಪೋ ಟಿಟಿ (Tempo Traveller) ವಾಹನದ ಮೇಲೆ ಲಾರಿಯೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಪ್ರಯಾಣಿಕರು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ದೇವರಕೊಲ್ಲಿ ಸಮೀಪದ

ಕರ್ನಾಟಕ

ಉಪ್ಪಿನಂಗಡಿ: ನಿಂತಿದ್ದ ಟಿಪ್ಪರ್ ಲಾರಿಗೆ ಕಾರು ಢಿಕ್ಕಿ; 4 ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ!

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಲಾರಿಯ ಹಿಂಬದಿಗೆ ಕಾರೊಂದು ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 4 ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ

ಕರ್ನಾಟಕ

ಸುಳ್ಯ: ಅರಂತೋಡು ಕುಲ್ಚಾರ್ ಬಳಿ ಬೈಕ್-ಕಾರು ಭೀಕರ ಅಪಘಾತ; ಗಂಭೀರ ಗಾಯಗೊಂಡ ಸವಾರ ಆಸ್ಪತ್ರೆಗೆ ದಾಖಲು!

ಸುಳ್ಯ: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಅರಂತೋಡು ಗ್ರಾಮದ ಬಿಳಿಯಾರು ಬನ ಸುಬ್ರಾಯ

ಮಂಗಳೂರು

ಮಂಗಳೂರು: ಕೂಳೂರು ಬಳಿ ಭೀಕರ ರಸ್ತೆ ಅಪಘಾತ; ಸ್ಕೂಟರ್ ಸವಾರ ಸ್ಥಳದಲ್ಲೇ ಸಾ*ವು!

ಮಂಗಳೂರು : ನಗರದ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಕೂಳೂರು ಬಳಿಯ ವಿ.ಆರ್.ಎಲ್ ಕಚೇರಿ ಎದುರು ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರನೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಂಟೈನರ್ ಲಾರಿಯೊಂದು

Accident

ಮಾಚೋಹಳ್ಳಿ ಬಳಿ ಭೀಕರ ಅಪಘಾತ: ಬೊಲೆರೋ – ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಡಿಕ್ಕಿಗೆ ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಮಾಗಡಿ ರಸ್ತೆಯ ಮಾಚೋಹಳ್ಳಿ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ಚನ್ನರಾಯಪಟ್ಟಣ ಮೂಲದ ಗಗನ್ (27) ಮತ್ತು ದರ್ಶನ್ (26) ಮೃತಪಟ್ಟ ದುರ್ದೈವಿಗಳು.