Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಪೊಲೀಸ್ ಪೇದೆಯ ಸ್ವಿಫ್ಟ್ ಕಾರು!

ಬೀದರ್: ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ರಸ್ತೆಯಲ್ಲಿ ಕಸ ಗುಡಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ಪೊಲೀಸ್ ಪೇದೆಯೊಬ್ಬರ ಕಾರು ವೇಗವಾಗಿ ಹರಿದಿದ್ದು, ಅಪಘಾತದ ಭೀಕರ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಘಟನೆಯ ವಿವರ:ಬೀದರ್

Accident kerala

ಅತಿ ವೇಗವಾಗಿ ಬಂದು ಗುದ್ದಿದ ಕೆಎಸ್‌ಆರ್‌ಟಿಸಿ ಬಸ್; ದಂಪತಿಗೆ ಗಂಭೀರ ಗಾಯ

ಕನ್ಯಾಕುಮಾರಿ: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ಸೊಂದು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದ ಭೀಕರ ಘಟನೆ ನಡೆದಿದೆ. ವೇಗವಾಗಿ ಬಂದ ಬಸ್ ಸವಾರರನ್ನು ಗಾಳಿಯಲ್ಲಿ ತೂರಿದ

kerala

ನೀರ್ಚಾಲು: ಕಾರು-ಬೈಕ್ ಢಿಕ್ಕಿ, ಸವಾರ ಸಾವು

ಕಾಸರಗೋಡು: ಕಾರು, ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ನೀರ್ಚಾಲು ಎಂಬಲ್ಲಿ ನಡೆದಿದೆ. ಸೀತಾಂಗೋಳಿ ಪೆಟ್ರೋಲ್ ಬಂಕ್ ನೌಕರ ಕನ್ಯಪ್ಪಾಡಿ ಕನ್ಯಪ್ಪಾಡಿ ಬಳಿಯ ಮಾಡತ್ತಡ್ಕ ನಿವಾಸಿ ಮುಹಮ್ಮದ್

ಕರ್ನಾಟಕ

ಅನ್ಯಭಾಷಿಕರ ಜೊತೆ ಕನ್ನಡದಲ್ಲೇ ಮಾತನಾಡಿ: ಸಿಎಂ ಕರೆ

ಬೆಂಗಳೂರು: ರಾಜ್ಯ ಸರ್ಕಾರ ಹಿಂದಿಯನ್ನು ವಿರೋಧಿಸುವುದಿಲ್ಲ. ಆದರೆ, ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ. ಕನ್ನಡವೇ ಸಾರ್ವಭೌವ ಭಾಷೆ. ಬೇರೆ ಭಾಷೆ ಮಾತನಾಡುವವರೊಂದಿಗೆ ಕನ್ನಡದಲ್ಲೇ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತೆಗೆ ತಿಳಿಸಿದ್ದಾರೆ.

ದೇಶ - ವಿದೇಶ

ಬೊಲೆರೊ ಮೇಲೆ ಪಲ್ಟಿಯಾದ ಲಾರಿ: ಚಾಲಕ ದುರ್ಮರಣ

ಉತ್ತರ ಪ್ರದೇಶ ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಭಾನುವಾರ ಸಂಜೆ ರಾಂಪುರ ಜಿಲ್ಲೆಯ ಪಹಾಡಿ ಗೇಟ್ ಛೇದಕ ಬಳಿ ಭಾರೀ ಹೊರೆ ಹೊತ್ತ ಲಾರಿಯೊಂದು ನಿಯಂತ್ರಣ ತಪ್ಪಿ ಬೊಲೆರೊ ವಾಹನದ ಮೇಲೆ ಉರುಳಿ

ಕರ್ನಾಟಕ

ಚಿನ್ನಸ್ವಾಮಿ ಸ್ಟೇಡಿಯಂ ಮುಂದೆ ಸರಣಿ ಅಪಘಾತ: ಇವಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ 9 ವಾಹನಗಳು ಜಖಂ

ಬೆಂಗಳೂರು: ಇವಿ ಬಸ್ (EV Bus) ಚಾಲಕನ ನಿರ್ಲಕ್ಷ್ಯಕ್ಕೆ ಸರಣಿ ಅಪಘಾತ ಸಂಭವಿಸಿ, 9 ವಾಹನಗಳು ಜಖಂಗೊಂಡಿರುವ ಘಟನೆ ಬೆಂಗಳೂರಿನ (Bengaluru) ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಮುಂಭಾಗ ನಡೆದಿದೆ. ಬೆಳಗ್ಗೆ 11:30ರ ಸುಮಾರಿಗೆ

ಅಪರಾಧ ಕರ್ನಾಟಕ

ವೇಗದ ಗೂಡ್ಸ್ ಟ್ರಕ್ ಬೈಕ್‌ಗೆ ಡಿಕ್ಕಿ: ತಾಯಿ–ಮಗಳು ಸ್ಥಳದಲ್ಲೇ ಸಾವು

ಬೀದರ್: ವೇಗವಾಗಿ ಬಂದ ಗೂಡ್ಸ್ ಗಾಡಿಯೊಂದು ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಮಾಪುರ ಗ್ರಾಮದ ಬಳಿ ನಡೆದಿದೆ. ಬೋಸ್ಲಾ ಗ್ರಾಮದ

ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲದಲ್ಲಿ ಬೈಕ್ ಡಿಕ್ಕಿ – ಪಾದಚಾರಿ ಚಿಕಿತ್ಸೆ ಫಲಕಾರಿಯಾಗದೆ ದುರ್ಮರಣ

ಉಳ್ಳಾಲ : ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯ ಗೊಂಡಿದ್ದ ಪಾದಚಾರಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಕುಂಪಲ ಚೇತನ ನಗರ ನಿವಾಸಿ ಲೋಕೇಶ್ (48) ಎಂದು ಗುರುತಿಸಲಾಗಿದೆ. ತೊಕ್ಕೊಟ್ಟಿನ ವಾಣಿಜ್ಯ

ದೇಶ - ವಿದೇಶ

ಹೊಸೂರು ಬಳಿ ಚೆನ್ನೈ-ಬೆಂಗಳೂರು ಬಸ್ ಅಪಘಾತ

ಚೆನ್ನೈ: ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ, ಕಂದಕಕ್ಕೆ ಉರುಳಿದ ಪರಿಣಾಮ 40 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಹೊಸೂರು ಬಳಿ ನಡೆದಿದೆ. ಮಧುರೈನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಇದಾಗಿತ್ತು.

Accident ಉಡುಪಿ ದಕ್ಷಿಣ ಕನ್ನಡ

ಉಡುಪಿ ಮಣಿಪಾಲದಲ್ಲಿ ಬೈಕ್-ಕಾರು ಮುಖಾಮುಖಿ ಡಿಕ್ಕಿ: ಸವಾರ ಗಂಭೀರ ಗಾಯ

ಉಡುಪಿ: ಮಣಿಪಾಲ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯಲ್ಲಿ ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ರಸ್ತೆ ವಿಭಜಕಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ. ಪ್ರಾಥಮಿಕ