Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸುರಂಗ ಮಾರ್ಗ ಹಾಗೂ ಮೇಲ್ಸೇತುವೆಯಲ್ಲಿ ಅಕ್ರಮ ವ್ಯಾಪಾರ, ಪಾದಚಾರಿಗಳ ಹಾದಿ ಬಂದ್

ಬೆಂಗಳೂರು: ಮೆಜೆಸ್ಟಿಕ್‌ಗೆ ಹೊಂದಿಕೊಂಡಂತೆ ಇರುವ ‘ಸುರಂಗ ಮಾರ್ಗ’ ಹಾಗೂ ‘ಮೇಲ್ಸೇತುವೆ’ಯ ಪಾದಚಾರಿ ಮಾರ್ಗವನ್ನು ಅತಿಕ್ರಮಿಸಿಕೊಂಡು ವ್ಯಾಪಾರ ನಡೆಸುತ್ತಿರುವವರಿಗೆ ಇನ್ನೂ ಕಡಿವಾಣ ಬಿದ್ದಿಲ್ಲ. ಮತ್ತೆ ತಲೆಯೆತ್ತಿರುವ ಅಕ್ರಮ ವ್ಯಾಪಾರ ಮಳಿಗೆಗಳಿಂದಾಗಿ ಪಾದಚಾರಿ ಮಾರ್ಗದಲ್ಲಿ ಓಡಾಟ ನಡೆಸುವವರಿಗೆ

ಉಡುಪಿ

ಉಡುಪಿ: ಎನ್‌ಎಚ್‌ 66ರಲ್ಲಿ ಸಂಭವಿಸಿದ ದಾರುಣ ಅಪಘಾತ –ಪಾದಚಾರಿ ಮೃತ್ಯು

ಉಡುಪಿ: ಕಾರು ಢಿಕ್ಕಿ ಹೊಡೆದು ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿಯ ಕಾಪು ಕೊಪ್ಪಲಂಗಡಿಯಲ್ಲಿ ರವಿವಾರ (ಆ.24) ಸಂಜೆ ನಡೆದಿದೆ. ಮೃತರನ್ನು ಕೊಪ್ಪಲಂಗಡಿಯ ಪೀರು ಸಾಹೇಬ್ (70) ಎಂದು

Accident ಉಡುಪಿ ದಕ್ಷಿಣ ಕನ್ನಡ

ಉಡುಪಿ ಮಣಿಪಾಲದಲ್ಲಿ ಬೈಕ್-ಕಾರು ಮುಖಾಮುಖಿ ಡಿಕ್ಕಿ: ಸವಾರ ಗಂಭೀರ ಗಾಯ

ಉಡುಪಿ: ಮಣಿಪಾಲ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯಲ್ಲಿ ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ರಸ್ತೆ ವಿಭಜಕಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ. ಪ್ರಾಥಮಿಕ

ಕರ್ನಾಟಕ

ಬಾಳೆಬರೆ ಘಾಟ್‌ ರಸ್ತೆ ಕುಸಿತ – ಭಾರೀ ವಾಹನ ಸಂಚಾರಕ್ಕೆ ನಿಷೇಧ, ಪರ್ಯಾಯ ಮಾರ್ಗ ಸೂಚನೆ

ಶಿವಮೊಗ್ಗ:ಕುಂದಾಪುರ ತಾಲೂಕಿನ ಬಾಳೆಬರೆ ಘಾಟ್‌ನಲ್ಲಿ ರಸ್ತೆ ಕುಸಿತದ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಘಾಟ್ ಕೆಲವು ದಿನಗಳ ಹಿಂದೆ ರಸ್ತೆ ಕುಸಿತವಾಗಿತ್ತು. ಇದರಿಂದ ಭಾರೀ ವಾಹನಗಳ ಸಂಚಾರಕ್ಕೆ

ದಕ್ಷಿಣ ಕನ್ನಡ ಮಂಗಳೂರು

ಕಿನ್ನಿಗೋಳಿಯಲ್ಲಿ ಭೀಕರ ಕಾರು ಅಪಘಾತ: ಮಗು ಸೇರಿ ಮೂವರಿಗೆ ಗಂಭೀರ ಗಾಯ

ಕಿನ್ನಿಗೋಳಿ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸಹಿತ ಮೂವರು ಗಂಭೀರ ಗಾಯಗೊಂಡ ಘಟನೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ನಡೆದಿದೆ. ಗಾಯಗೊಂಡವರನ್ನು ಕುಂದಾಪುರ ತೆಕ್ಕಟ್ಟೆ ನಿವಾಸಿಗಳಾದ

ಕರ್ನಾಟಕ

ಸೊಲ್ಲಾಪುರ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

ಚಿಕ್ಕಮಗಳೂರು:ಕಾಫಿನಾಡು ಚಿಕ್ಕಮಗಳೂರು (Chikkamagaluru) ಜಿಲ್ಲೆಯಾದ್ಯಂತ ಮುಂಗಾರು ಮಳೆಯ (Monsoon Rain) ಆರ್ಭಟ ಜೋರಾಗಿದೆ. ಜಿಲ್ಲೆಯ ಪಶ್ಚಿಮ ಘಟ್ಟಗಳ ಸಾಲು ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ರವಿವಾರ (ಜೂ.15) ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉಡುಪಿ

ಹೊಸ ಎಸ್‌ಯುವಿ ಕಾರ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ

ಉಡುಪಿ: ಹೊಸದಾಗಿ ಖರೀದಿಸಿದ ಎಸ್‌ಯುವಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರದಲ್ಲಿರುವ ಕಿಯಾ ಶೋ ರೂಂ ಬಳಿ ಶುಕ್ರವಾರ ಮುಂಜಾನೆ ನಡೆದಿದೆ. ಹರಿಯಾಣ ಮೂಲದ

Accident ಕರ್ನಾಟಕ

ಹೊಸಕೋಟೆ: ಟೆಂಪೋ ಡಿಕ್ಕಿಯಾಗಿ ಬೈಕ್‌ ಪ್ರಯಾಣಿಕರ ದುರ್ಮರಣ – ಇನ್ನೊಬ್ಬ ಆಸ್ಪತ್ರೆಗೆ ದಾಖಲು

ಹೊಸಕೋಟೆ: ಟೆಂಪೋ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಚಿಕ್ಕಹುಲ್ಲೂರು ಗ್ರಾಮದ ಬಳಿ ನಡೆದಿದೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದ್ದು, ಹೊಸಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಕೋಟೆ

ದಕ್ಷಿಣ ಕನ್ನಡ

ಎ.18ಕ್ಕೆ ವಕ್ಫ್ ಪ್ರತಿಭಟನೆ: ಮಂಗಳೂರು-ಬೆಂಗಳೂರು ಮಾರ್ಗದ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

ಮಂಗಳೂರು :ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯಿದೆಯ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ಎ.18ರಂದು ಮಂಗಳೂರಿನ ಅಡ್ಯಾರ್‌ ಕಣ್ಣೂರು ಬಳಿ ಇರುವ ಷಾ ಗಾರ್ಡನ್‌ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಯಲಿದ್ದು ಅಡ್ಯಾರು ಕಣ್ಣೂರು

ಕರ್ನಾಟಕ

ಶಿರಾಡಿ ಪೆಟ್ರೋಲ್ ಬಂಕ್ ಬಳಿ ಬಸ್ ಡಿವೈಡರ್‌ಗೆ ಢಿಕ್ಕಿ: ಹಲವರಿಗೆ ಗಾಯ

ಧರ್ಮಸ್ಥಳ: ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‌ ಅಡ್ಡಹೊಳೆ ಶಿರಾಡಿ ಪೆಟ್ರೋಲ್‌ ಬಂಕ್‌ ಬಳಿ ಸೋಮವಾರ ರಾತ್ರಿ ಟೈರ್‌ ಸ್ಫೋಟಗೊಂಡು ಅವಘಡ ಸಂಭವಿಸಿದೆ. 13 ಮಂದಿಗೆ ಗಾಯವಾಗಿದ್ದು, ಮೂವರನ್ನು ಉಜಿರೆಯ ಆಸ್ಪತ್ರೆಗೆ, ಉಳಿದವರನ್ನು ನೆಲ್ಯಾಡಿ ಆಸ್ಪತ್ರೆಯಲ್ಲಿ