Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ರಸ್ತೆ ಮಧ್ಯೆ ಮರದ ದಿಮ್ಮಿಗಳ ಲಾರಿ ಪಲ್ಟಿ, ವಾಹನ ಸಂಚಾರಕ್ಕೆ ಅಡಚಣೆ

ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮರದ ದಿಮ್ಮಿಗಳನ್ನು ಹೊತ್ತ ಲಾರಿ ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ಸಾಗುತ್ತಿತ್ತು. ಈ ವೇಳೆ

ಕರ್ನಾಟಕ

ರಸ್ತೆ ಮಧ್ಯೆ ಲಾರಿ ಕೆಟ್ಟು ನಿಂತು ವಾಹನ ಸಂಚಾರ ಅಸ್ತವ್ಯಸ್ತ

ಚಾಮರಾಜನಗರ : ಕೆಟ್ಟು ನಿಂತ ಲಾರಿಯನ್ನು ರಸ್ತೆ ಮಧ್ಯೆ ಬಿಟ್ಟು ಚಾಲಕನೊಬ್ಬ ಹೋದ ಪರಿಣಾಮ ಇತರ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಹನೂರು ತಾಲ್ಲೂಕಿನ ಅಜ್ಜಿಪುರದಲ್ಲಿ ನಡೆದಿದೆ. ಅಜ್ಜಿಪುರ ಮುಖ್ಯ ರಸ್ತೆಯ ಹೆದ್ದಾರಿಯಲ್ಲಿ, ಲಾರಿಯೊಂದು

ಕರ್ನಾಟಕ

ಕಾರವಾರ-ಉತ್ತರ ಕನ್ನಡದಲ್ಲಿ ಭಾರೀ ಮಳೆಯ ಅಬ್ಬರ: ರಸ್ತೆ ಜಲಾವೃತ, ಮನೆ ಗೋಡೆ ಕುಸಿತ, ಸಂಚಾರ ವ್ಯತ್ಯಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿದ್ದು, ಹಲವು ಕಡೆ ಅವಾಂತರ ಸೃಷ್ಟಿ ಮಾಡಿದೆ. ಕುಮಟಾ ತಾಲೂಕಿನ ಗೋಕರ್ಣ, ಮಾದನಗೇರಿಯಲ್ಲಿ ರಾಜ್ಯ ಹೆದ್ದಾರಿ 143 ರಲ್ಲಿ ಹೆಚ್ಚಿನ ಮಳೆಯಿಂದಾಗಿ ರಸ್ತೆ ಜಲಾವೃತವಾಗಿ ಹಲವು ವಾಣಿಜ್ಯ

ಕರ್ನಾಟಕ

ವೇತನ ಬೇಡಿಕೆ ಬೆನ್ನಲ್ಲೇ ಮುಷ್ಕರ ತೀವ್ರ: ಸಾರಿಗೆ ಇಲಾಖೆ-ಖಾಸಗಿ ಬಸ್‌ ಮಾಲೀಕರ ಮಹತ್ವದ ಸಭೆ

ಬೆಂಗಳೂರು: ವೇತನ ಪರಿಷ್ಕರಣೆ, ವೇತನ ಹಿಂಬಾಕಿ ಸೇರಿ ವಿವಿಧ ಬೇಡಿಕೆ ಮುಂದಿಟ್ಟು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಆಗಸ್ಟ್ 5 ರಂದು ಕರೆ ಕೊಟ್ಟಿರುವ ಅನಿರ್ದಿಷ್ಟಾವಧಿ ಮುಷ್ಕರ ಸಾರಿಗೆ ಇಲಾಖೆಯ  ತಲೆ ಕೆಡಿಸಿದೆ. ಈಗಾಗಲೇ ನೌಕರರ ಜೊತೆ

ಕರ್ನಾಟಕ

ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಟ್ರಾಫಿಕ್‌ಗೆ ಅಡ್ಡಿ: ಜರ್ಮನ್ ಇನ್ಫ್ಲುಯೆನ್ಸರ್ ಯೂನೆಸ್ ಜರೋ ಪೊಲೀಸ್ ವಶಕ್ಕೆ!

ಬೆಂಗಳೂರು: ಜನನಿಬಿಡ ಪ್ರದೇಶವಾಗಿರುವ ಚರ್ಚ್ ಸ್ಟ್ರೀಟ್‌ನಲ್ಲಿ ವಿಡಿಯೋ ಶೂಟ್ ಮಾಡಿ, ವಾಹನ ಸವಾರರಿಗೆ ಕಿರಿಕಿರಿಯುಂಟು ಮಾಡಿದ German Influencer ಯೂನೆಸ್ ಜರೋ ಅವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬುಧವಾರ ವಶಕ್ಕೆ ಪಡೆದುಕೊಂಡರು. ಇನ್‌ಸ್ಟಾಗ್ರಾಮ್‌ನಲ್ಲಿ 11.2

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ರಾಷ್ಟ್ರೀಯ ಹೆದ್ದಾರಿ ತಡೆದ ಆರೋಪ -ಮೂವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಎ.18ರಂದು ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆಯ ವೇಳೆ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ವಾಹನಗಳ ಸುಗಮ