Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ʼಟ್ರಾಫಿಕ್ ಫೈನ್ ಡಿಸ್ಕೌಂಟ್ ಆಫರ್: ಇಂದು ಪಾವತಿಸಿದರೆ ವಿಶೇಷ ರಿಯಾಯಿತಿʼ

ಬೆಂಗಳೂರು : ಬೆಂಗಳೂರಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ದಂಡಕ್ಕೆ ಶೇಕಡಾ 50 ರಷ್ಟು ಡಿಸ್ಕೌಂಟ್ ನೀಡಲಾಗಿದೆ. ಇಂದು (ಸೆ.12) ಈ ಆಫರ್‌ಗೆ ಕೊನೆಯ ದಿನ. ಹಳೇ ಪ್ರಕರಣಗಳ ಇತ್ಯರ್ಥಗೊಳಿಸಲು ಸರ್ಕಾರ ಶೇಕಡಾ 50 ರಷ್ಟು ಡಿಸ್ಕೌಂಟ್

ಅಪರಾಧ ಕರ್ನಾಟಕ

ಟ್ರಾಫಿಕ್ ದಂಡಕ್ಕೆ 50% ರಿಯಾಯಿತಿ – ಒಂದೇ ವಾರದಲ್ಲಿ ಕೋಟಿ ಕೋಟಿ ಸಂಗ್ರಹ

ಬೆಂಗಳೂರು:ಸಂಚಾರ ನಿಯಮ ಉಲ್ಲಂಘನೆ  ಮಾಡಿ ದಂಡ ಕಟ್ಟದೇ  ಬಾಕಿ ಉಳಿಸಿಕೊಂಡಿದ್ದ ವಾಹನ ಸವಾರರಿಗೆ ಸರ್ಕಾರ 50% ಡಿಸ್ಕೌಂಡ್ ನೀಡಿದ್ದು, ವಾಹನ ಮಾಲೀಕರು ಈ ಆಫರ್ ಅನ್ನು ಭರ್ಜರಿಯಾಗಿ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪೂಕರವೆಂಬಂತೆ ಬೆಂಗಳೂರಿನಲ್ಲಿ  ಒಂದೇ ವಾರದಲ್ಲಿ ಬರೋಬ್ಬರಿ

ಕರ್ನಾಟಕ

ಕಾನೂನು ಎಲ್ಲರಿಗೂ ಒಂದೇ: ಹಿರಿಯ ಅಧಿಕಾರಿಯ ವಾಹನಕ್ಕೆ ದಂಡ ವಿಧಿಸಿದ ಕಿರಿಯ ಅಧಿಕಾರಿ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನೋ ಪಾರ್ಕಿಂಗ್ ವಲಯದಲ್ಲಿ ನಿಲ್ಲಿಸಿದ್ದ ಹಿರಿಯ ಅಧಿಕಾರಿಯ ವಾಹನಕ್ಕೆ ಕಿರಿಯ ಅಧಿಕಾರಿ ದಂಡ ವಿಧಿಸಿದ ಘಟನೆ ನಡೆದಿದೆ. ಈ ಕ್ರಮಕ್ಕೆ ಸ್ಥಳೀಯರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಚಿಕ್ಕಮಗಳೂರು (ಆ.28):

ಕರ್ನಾಟಕ

ಟ್ರಾಫಿಕ್ ಫೈನ್ ಪಾವತಿಗೆ ಮತ್ತೆ ಶೇ. 50 ರಿಯಾಯಿತಿ: ಆಗಸ್ಟ್ 23 ರಿಂದ ಸೆಪ್ಟೆಂಬರ್ 12ರ ವರೆಗೆ ಅವಕಾಶ

ಬೆಂಗಳೂರು: ಸಂಚಾರಿ ನಿಯಮಗಳ ಉಲ್ಲಂಘನೆ (Traffic Rules Violation) ಮಾಡಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡವರಿಗೆ ಕಳೆದ ವರ್ಷದಂತೆಯೇ ಈ ವರ್ಷ ಕೂಡ ಸಂಚಾರ ಪೊಲೀಸರು ಶೇ 50 ರ ರಿಯಾಯಿತಿ ಘೋಷಣೆ ಮಾಡಿದ್ದಾರೆ. ಒಂದು ಬಾರಿಯ ರಿಯಾಯಿತಿ ಇದಾಗಿದ್ದು,

ಕರ್ನಾಟಕ

ಡಿ.ಕೆ. ಶಿವಕುಮಾರ್ ಸಂಚರಿಸಿದ ಸ್ಕೂಟರ್‌ಗೆ ₹18,500 ದಂಡ ಬಾಕಿ; ನಿಯಮ ಉಲ್ಲಂಘನೆಗಾಗಿ ಸಚಿವರ ವಿರುದ್ಧ ಟೀಕೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಗರದ ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ ವೇಳೆ ಸಚಿವ ಬೈರತಿ ಸುರೇಶ್ ಅವರೊಂದಿಗೆ ಸ್ಕೂಟರ್ ಏರಿ ಸಂಚರಿಸಿದ್ದು ಭಾರೀ ಸುದ್ದಿಯಾಗಿತ್ತು. ಆದರೆ, ಅವರು ಓಡಿಸಿದ ಸ್ಕೂಟರ್

ಅಪರಾಧ ಕರ್ನಾಟಕ

ನಂಬರ್ ಪ್ಲೇಟ್‌ನಲ್ಲಿ ‘ಮಿಸ್ಟರ್ ಬಾಸ್’ ಶೋಕಿ: ಟ್ರಾಫಿಕ್ ಪೊಲೀಸರಿಂದ ದಂಡ

ಬೆಂಗಳೂರು: ವಾಹನ ರಿಜಿಸ್ಟ್ರೇಶನ್ ನಂಬರ್ ಪ್ಲೇಟ್ ಹೇಗಿರಬೇಕು ಅನ್ನೋದಕ್ಕೂ ನಿಯಮವಿದೆ. ರಿಜಿಸ್ಟ್ರೇಶನ್ ಪ್ಲೇಟ್ ಮೇಲೆ ಬೇಕಾಬಿಟ್ಟಿ ಬರೆಯುವಂತಿಲ್ಲ, ನಂಬರ್ ಬಿಟ್ಟು ಇನ್ನೇನು ಇರುವಂತಿಲ್ಲ. ಆದರೆ ಕೆಲವರು ಈ ನಿಯಮ ಉಲ್ಲಂಘಿಸುತ್ತಾರೆ. ನಂಬರ್ ಪ್ಲೇಟ್ ಮೇಲೆ

ಅಪರಾಧ ದೇಶ - ವಿದೇಶ

ನೋಯ್ಡಾದಲ್ಲಿ ಚಲಿಸುವ ಬೈಕ್‌ನಲ್ಲಿ ಜೋಡಿಹಕ್ಕಿಗಳ ರೊಮ್ಯಾನ್ಸ್: ವಿಡಿಯೋ ವೈರಲ್, ₹53,500 ದಂಡ!

ಉತ್ತರ ಪ್ರದೇಶ: ಕೆಲಪ್ರೇಮಿಗಳು ಬಸ್ ನಿಲ್ದಾಣಗಳಲ್ಲಿ, ಮಾಲ್‌ಗಳಲ್ಲಿ ಹಾಗೂ ಬೈಕ್ ಓಡಿಸುವಾಗ ಅಸಭ್ಯವಾಗಿ ವರ್ತಿಸುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಚಲಿಸುವ ಬೈಕ್‌ನಲ್ಲಿ ಜೋಡಿ ಹಕ್ಕಿ ತಬ್ಬಿಕೊಂಡು ರೊಮ್ಯಾನ್ಸ್