Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

“ಬೆಂಗಳೂರಿನಲ್ಲಿ AI ಕ್ಯಾಮರಾ ಕಣ್ಣು: ಟ್ರಾಫಿಕ್ ರೂಲ್ಸ್ ಉಲ್ಲಂಘನೆಗೆ ಬಿತ್ತು ಬಿಗ್ ಶಾಕ್!

ಬೆಂಗಳೂರು: ಟ್ರಾಫಿಕ್​ ಪೊಲೀಸರು ಇರಲ್ಲ ಎಂದುಕೊಂಡು ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ಆರಾಮಾಗಿ ಓಡಾಡಿಕೊಂಡಿದ್ದವರಿಗೆ ಪೊಲೀಸ್​ ಇಲಾಖೆ ಶಾಕ್​ ಕೊಟ್ಟಿದೆ. ಬೆಂಗಳೂರು ನಗರದ ಬಹುತೇಕ ರಸ್ತೆಗಳಲ್ಲಿ AI ಕ್ಯಾಮರಾಗಳನ್ನ ಅಳವಡಿಸಲಾಗಿದ್ದು, ಸಂಚಾರ ನಿಯಮ (Traffic Rules) ಉಲ್ಲಂಘನೆಯನ್ನು ಇವು

ದಕ್ಷಿಣ ಕನ್ನಡ

ಪುತ್ತೂರು: ರಸ್ತೆ ಅಪಘಾತ, ಕೆಎಸ್‌ಆರ್‌ಟಿಸಿ ಬಸ್‌ಗೆ ಢಿಕ್ಕಿ ಹೊಡೆದ ಕಾರು ನಜ್ಜುಗುಜ್ಜು

ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಗಳ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಒಂದು ವಾರದೊಳಗೆ ಮೂರು ಕೆಎಸ್ಆರ್ ಟಿಸಿ ಬಸ್ ಅಪಘಾತ ಪ್ರಕರಣ ಸಂಭವಿಸಿದೆ. ಇಂದು ಕೆಎಸ್ಸಾರ್ಟಿಸಿ

ದೇಶ - ವಿದೇಶ

ಲ್ಯಾಂಬೊರ್ಗಿನಿ ಡಿವೈಡರ್‌ಗೆ ಡಿಕ್ಕಿ: ಚಾಲಕ ನಿಯಂತ್ರಣ ತಪ್ಪಿ ಭಯಾನಕ ಅಪಘಾತ

ಮುಂಬೈ, : ವೇಗವಾಗಿ ಚಲಿಸುತ್ತಿದ್ದ ಐಷಾರಾಮಿ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಈ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಕಿತ್ತಳೆ ಬಣ್ಣದ ಲ್ಯಾಂಬೊರ್ಗಿನಿ

ಅಪರಾಧ ಮಂಗಳೂರು

ಹೆದ್ದಾರಿ ಹೊಂಡಕ್ಕೆ ಬಿದ್ದ ಸ್ಕೂಟರ್; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಮಂಗಳೂರು : ಮಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಹೊಂಡಕ್ಕೆ ಇತ್ತೀಚೆಗೆ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದರು, ಇದೀಗ ಮತ್ತೆ ಹೆದ್ದಾರಿ ಹೊಂಡಕ್ಕೆ ಸ್ಕೂಟರ್ ಒಂದು ಬಿದ್ದಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಂತೂರು ಜಂಕ್ಷನ್‌ನಿಂದ ಕೆಪಿಟಿ ಕಡೆಗೆ ರಸ್ತೆಯ

ಕರ್ನಾಟಕ

ಗೂಗಲ್ ಮ್ಯಾಪ್ ನೋಡಿ ಬಸ್ ನಿಲ್ಲಿಸಲು ಒತ್ತಾಯ: ಬಿಎಂಟಿಸಿ ಸಿಬ್ಬಂದಿ ಹಾಗೂ ಪ್ರಯಾಣಿಕರ ನಡುವೆ ವಾಗ್ವಾದ

ಬೆಂಗಳೂರು: ಗೂಗಲ್ ಮ್ಯಾಪ್‌ನಲ್ಲಿ ತೋರಿಸಿರುವ ಸ್ಥಳದಲ್ಲಿ ಬಸ್ ನಿಲ್ಲಿಸದ ಹಿನ್ನೆಲೆಯಲ್ಲಿ ಬಿಎಂಟಿಸಿ ವಾಯುವಜ್ರ ಬಸ್ ಪ್ರಯಾಣಿಕರು ಹಾಗೂ ಸಿಬ್ಬಂದಿ ನಡುವೆ ಬಿರುಸಿನ ವಾಗ್ವಾದ ನಡೆದ ಘಟನೆ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆಯ

Accident ಉಡುಪಿ ಮಂಗಳೂರು

14 ಚಕ್ರಗಳ ಟ್ರಕ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ : 14 ಚಕ್ರಗಳ ಬೃಹತ್ ಟ್ರಕ್ ಬೈಕ್ ಸವಾರನ ಮೇಲೆ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಭೀಕರ ಅಪಘಾತ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ ಬಳಿ ಸೋಮವಾರ ಸಂಭವಿಸಿದೆ. ಮೃತರನ್ನು

Accident ಕರ್ನಾಟಕ

ಮೈಸೂರು: ಬಸ್‌ಗಳ ಮುಖಾಮುಖಿ ಢಿಕ್ಕಿ, ಹಲವು ಮಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು

ಮೈಸೂರು : ಕೆಎಸ್ಸಾರ್ಟಿಸಿ ಬಸ್ ಗಳ ನಡುವೆ ಮುಖಾ-ಮುಖಿ ಢಿಕ್ಕಿಯಾದ ಪರಿಣಾಮ 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಂಜನಗೂಡಿನ ಗೋಳೂರು ಗ್ರಾಮದ ಬಳಿ ನಡೆದಿದೆ. ನಂಜನಗೂಡು-ಚಾಮರಾಜನಗರ ರಸ್ತೆಯ ಗೋಳೂರು ಗ್ರಾಮದ ಬಳಿಯ ವಿದ್ಯಾಪೀಠದ