Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ದಂಡ ಬಾಕಿ ಉಳಿಸಿಕೊಂಡು ಓಡಾಡುವಂತಿಲ್ಲ; ಬೆಂಗಳೂರಿನಲ್ಲಿ ಇನ್ಮುಂದೆ ಟ್ರಾಫಿಕ್ ನಿಯಮ ಉಲ್ಲಂಘಿಸುವವರಿಗೆ ಕಾದಿದೆ ಸಂಕಷ್ಟ

ಬೆಂಗಳೂರು: ಸಿಲಕಾನ್​ ಸಿಟಿ, ಉದ್ಯಾನ ನಗರಿ ಬೆಂಗಳೂರು (bangaluru) ಸಂಚಾರ ದಟ್ಟಣೆ ನಗರವೆಂದು ಹೇಳಲಾಗುತ್ತದೆ. ಟ್ರಾಫಿಕ್​ ಸಮಸ್ಯೆಯಿಂದ ಜನರು ಬೇಸತ್ತಿದ್ದಾರೆ. ಟ್ರಾಫಿಕ್​ ಸಮಸ್ಯೆ ಪರಿಹರಿಸಲು ಬೆಂಗಳೂರು ಸಂಚಾರ ಪೊಲೀಸರು ಹಲವು ಯೋಜನೆಗಳನ್ನು ಜಾರಿ ಮಾಡುತ್ತಿರುತ್ತಾರೆ.

ಅಪರಾಧ ಮಂಗಳೂರು

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಪೊಲೀಸ್ ಜೊತೆಗೆ ಗಲಾಟೆ; ಮಂಗಳೂರಿನಲ್ಲಿ ಸ್ಕೂಟರ್ ಸವಾರನ ರಂಪಾಟ

ಮಂಗಳೂರು : ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬರು ಪಾದಚಾರಿಗೆ ಗಳಿಗೆ ರಸ್ತೆ ದಾಟಲು ಅವಕಾಶ ನೀಡುವ ವೇಳೆ ಏಕಾಏಕಿ ಸ್ಕೂಟರ್ ಸವಾರನೊಬ್ಬ ನುಗ್ಗಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ದಲ್ಲದೆ , ಬಳಿಕ ಬಂದು ಪೊಲೀಸ್ ಸಿಬ್ಬಂದಿಯೊಂದಿಗೆ

ಕರ್ನಾಟಕ

ಗ್ರೇಟರ್ ಬೆಂಗಳೂರು ಪಾಲಿಕೆ ಆಯುಕ್ತರಿಂದ ಖಡಕ್ ಸಂದೇಶ: ಅನಧಿಕೃತ ವಾಹನ, ಕಸ ಹಾಕುವವರಿಗೆ ದಂಡ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪ್ರಮುಖ ಪಾಲಿಕೆಯು ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸುತ್ತಿದ್ದು, ಇದೀಗ ಹೊಸ ನಗರ ಪಾಲಿಕೆಯ ಆಯುಕ್ತರು ಬೆಂಗಳೂರಿನ ಈ ಭಾಗದ ಹೋಟೆಲ್‌ಗಳು ಹಾಗೂ ಕಟ್ಟಡ ಮಾಲೀಕರಿಗೆ ಖಡಕ್ ಸಂದೇಶವನ್ನು ಕೊಟ್ಟಿದ್ದಾರೆ. ಅದರ

ಕರ್ನಾಟಕ

ಬೆಂಗಳೂರು ಟ್ರಾಫಿಕ್ ದಂಡದಲ್ಲಿ 50% ರಿಯಾಯಿತಿ: ಈಗಾಗಲೇ 35.72 ಕೋಟಿ ಸಂಗ್ರಹ

ಬೆಂಗಳೂರು: ಟ್ರಾಫಿಕ್ ಫೈನ್ ಕಟ್ಟಲು 50% ರಿಯಾಯಿತಿ ನೀಡಿದ್ದಕ್ಕೆ ಭರ್ಜರಿ ರೆಸ್ಪಾನ್ಸ್ ಬರುತ್ತಿದ್ದು, ಈಗಾಗಲೇ 35.72 ಕೋಟಿ ರೂ. ದಂಡ ಪಾವತಿಯಾಗಿದೆ. ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸವಾರರಿಗೆ ಆ.23ರಿಂದ ದಂಡ ಪಾವತಿಸಲು ರಿಯಾಯಿತಿ ನೀಡಿತ್ತು.

ಅಪರಾಧ ಕರ್ನಾಟಕ

ಟ್ರಾಫಿಕ್ ದಂಡಕ್ಕೆ 50% ರಿಯಾಯಿತಿ – ಒಂದೇ ವಾರದಲ್ಲಿ ಕೋಟಿ ಕೋಟಿ ಸಂಗ್ರಹ

ಬೆಂಗಳೂರು:ಸಂಚಾರ ನಿಯಮ ಉಲ್ಲಂಘನೆ  ಮಾಡಿ ದಂಡ ಕಟ್ಟದೇ  ಬಾಕಿ ಉಳಿಸಿಕೊಂಡಿದ್ದ ವಾಹನ ಸವಾರರಿಗೆ ಸರ್ಕಾರ 50% ಡಿಸ್ಕೌಂಡ್ ನೀಡಿದ್ದು, ವಾಹನ ಮಾಲೀಕರು ಈ ಆಫರ್ ಅನ್ನು ಭರ್ಜರಿಯಾಗಿ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪೂಕರವೆಂಬಂತೆ ಬೆಂಗಳೂರಿನಲ್ಲಿ  ಒಂದೇ ವಾರದಲ್ಲಿ ಬರೋಬ್ಬರಿ

ದೇಶ - ವಿದೇಶ

ಉತ್ತರ ಪ್ರದೇಶದಲ್ಲಿ ‘ನೋ ಹೆಲ್ಮೆಟ್, ನೋ ಇಂಧನ’ ಅಭಿಯಾನ: ನಕಲಿ ಹೆಲ್ಮೆಟ್‌ಗಳ ಬಗ್ಗೆ ಎಚ್ಚರಿಕೆ

ಬೆಂಗಳೂರು: ಭಾರತದಲ್ಲಿ ಪ್ರತಿ ವರ್ಷ ಸಾವಿರಾರು ಜನರು ಹೆಲ್ಮೆಟ್ ಧರಿಸದೇ ಸಾವನ್ನಪ್ಪುತ್ತಿದ್ದಾರೆ. ಇದೀಗ ಈ ಸಾವುಗಳನ್ನು ತಡೆಯಲು ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಹಲವು ಪ್ರಯತ್ನಗಳನ್ನು ಮಾಡುತ್ತಿವೆ. ಈ ನಿಟ್ಟಿನಲ್ಲಿ ದೇಶದ ಅತಿದೊಡ್ಡ ರಾಜ್ಯವಾದ ಉತ್ತರ

ಕರ್ನಾಟಕ

ಚಾರ್ಮಾಡಿ ಘಾಟಿ ವಾಹನ ಸಂಚಾರಕ್ಕೆ ಹೊಸ ನಿಯಮಗಳು

ಬೆಳ್ತಂಗಡಿ: ಚಿಕ್ಕಮಗಳೂರು ಮತ್ತು ಕರಾವಳಿಯ ಸಂಪರ್ಕ ಕೊಂಡಿಯಾಗಿರುವ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಹೊಸ ನಿಯಮಗಳು ಜಾರಿಯಾಗಲಿವೆ. ರಾತ್ರಿ ವೇಳೆ ಚೆಕ್‌ಪೋಸ್ಟ್ ಮೂಲಕ ಸಾಗುವ ಎಲ್ಲ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಿ

ಕರ್ನಾಟಕ

ಸಿಗಂದೂರು ಸೇತುವೆಯಲ್ಲಿ ಈ ಒಂದು ತಪ್ಪು ಮಾಡಿದ್ರೆ ಪೊಲೀಸರಿಂದ ದಂಡ ಫಿಕ್ಸ್

ಶಿವಮೊಗ್ಗ: ಸಿಗಂದೂರು ಹೊಸ ಕೇಬಲ್ ಬ್ರಿಡ್ಜ್ ನಿರ್ಮಾಣದ ನಂತ್ರ, ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಅದರ ಜೊತೆ ಜೊತೆಗೆ ಹುಚ್ಚಾಚವು ಜೋರಾಗಿದೆ. ಅದರಲ್ಲೂ ಪ್ರವಾಸಿಗರು ವಾಹನಗಳನ್ನು ಮನಬಂದಂತೆ ಚಲಾಯಿಸೋದು, ಬೈಕ್ ವೀಲ್ಹಿಂಗ್ ಮಾಡೋದು ನಡೆಯುತ್ತಿದೆ. ಒಂದು

ಕರ್ನಾಟಕ

ಬಿಎಂಟಿಸಿ ಚಾಲಕರಿಗೆ ಹೊಸ ನಿಯಮ: ಅಪಘಾತವೆಸಗಿದರೆ ಕೆಲಸ ವಜಾ, ಫೋನ್ ಬಳಸಿದರೆ ಅಮಾನತು

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು ಸಾಬೀತಾದರೇ ಕೆಲಸದಿಂದಲೇ ವಜಾ ಮಾಡಲಾಗುತ್ತದೆ. ಚಾಲನೆ ವೇಳೆ ಫೋನ್‌ನಲ್ಲಿ ಮಾತನಾಡಿದರೇ ಕೆಲಸದಿಂದ ಅಮಾನತು ಮಾಡಲಾಗುತ್ತದೆ. ಈ ಹೊಸ ನಿಯಮ ಇಂದಿನಿಂದಲೇ ಜಾರಿಯಾಗಲಿದೆ

ಕರ್ನಾಟಕ

ಬೆಂಗಳೂರು: ಅಪಾಯಕಾರಿ ವ್ಹೀಲಿಂಗ್ ಮಾಡಿದರೆ ಡಿಎಲ್, ಆರ್‌ಸಿ ರದ್ದು: ಜಿಲ್ಲಾಧಿಕಾರಿ ಆದೇಶ

ಬೆಂಗಳೂರು :  ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿ ವ್ಹೀಲಿಂಗ್ ಮಾಡುವ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿ ಅವರ ವಾಹನ ಚಾಲನಾ ಪರವಾನಗಿಯನ್ನು ಕಾಯಂ ಆಗಿ ರದ್ದುಗೊಳಿಸಿ ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ