Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸಾಮಾಜಿಕ ಜಾಲತಾಣದ ಕ್ರೇಜ್‌ಗೆ ರಸ್ತೆಯಲ್ಲಿ ಮೃತ್ಯುಂಜಯ ಸಾಹಸ; ಚಲಿಸುವ ಟ್ರಕ್ ಅಡಿ ನುಗ್ಗಿದ ಬೈಕ್ ಸವಾರರು!

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆ ಗಳಿಸಲು ಮತ್ತು ಕ್ಷಣಿಕ ಸಾಹಸ ಪ್ರದರ್ಶಿಸಲು ಜನರು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ಚಲಿಸುವ ಬೃಹತ್ ವಾಹನಗಳ ಬಳಿ ಬೈಕ್ ಸವಾರರು ಮಾಡುವ ಇಂತಹ ಅಪಾಯಕಾರಿ

ದೇಶ - ವಿದೇಶ

ಹುಟ್ಟುಹಬ್ಬದ ರೀಲ್ಸ್ ಹುಚ್ಚಾಟ; ರಸ್ತೆಗೆ ಬೆಂಕಿ ಹಚ್ಚಿ ಸಾಹಸ ಪ್ರದರ್ಶಿಸಿದ ಕಾರು ವ್ಯಾಪಾರಿ ಅರೆಸ್ಟ್!

ಅಪಾಯಕಾರಿ ಹುಟ್ಟುಹಬ್ಬದ ಸ್ಟಂಟ್ ವೈರಲ್ ಆದ ನಂತರ , 33 ವರ್ಷದ ಮುಂಬೈ ಕಾರು ವ್ಯಾಪಾರಿಯನ್ನು ಗೋರೆಗಾಂವ್ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮ ರೀಲ್‌ಗಾಗಿ “33” ಸಂಖ್ಯೆಯ ಆಕಾರದಲ್ಲಿ ಬೆಂಕಿ ಹಚ್ಚಲು ಆ ವ್ಯಕ್ತಿ

ಕರ್ನಾಟಕ

ಬೆಂಗಳೂರು ರಸ್ತೆಯಲ್ಲಿ ಅತೀ ವೇಗದ ಕಾರು ಸವಾರಿ: ರಿಕ್ಕಿ ರೈ ನಿವಾಸದಲ್ಲಿದ್ದ ಲ್ಯಾಂಬೋರ್ಗಿನಿ ವಶಕ್ಕೆ

ಬೆಂಗಳೂರು: ನಗರದಲ್ಲಿ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಅನುಮಾನಗಳು ವ್ಯಕ್ತವಾಗಿವೆ. ತನಿಖೆ ವೇಳೆ ರಿಕ್ಕಿ ರೈ ನಿವಾಸದಲ್ಲಿ ಪತ್ತೆಯಾದ ಕೆಎ 05 ಎನ್ಆರ್ 0009 ಸಂಖ್ಯೆಯ

ದೇಶ - ವಿದೇಶ

ಸಂಚಾರ ನಿಯಮ ಮೀರಿದರೆ ನಿಮ್ಮ ಬ್ಯಾಂಕ್ ಖಾತೆಗೇ ಬೀಳುತ್ತೆ ಕತ್ತರಿ!

ಹೈದರಾಬಾದ್‌ : ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಕುಡಿದು ವಾಹನ ಚಲಾಯಿಸುವ ಪ್ರಕರಣಗಳಲ್ಲಿ ಟ್ರಾಫಿಕ್‌ ನಿಯಮ ಉಲ್ಲಂಘನೆ ಚಲನ್‌ ರಿಯಾಯಿತಿಯನ್ನು ತೆಗೆದುಹಾಕಬೇಕೆಂದು ಮನವಿ ಮಾಡಿದ್ದು ಮಾತ್ರವಲ್ಲದೆ, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ದೇಶ - ವಿದೇಶ

ಕಿಯಾ ಸೆಲ್ಟೋಸ್‌ನಲ್ಲಿ ಕಸ ಸುರಿದವನಿಗೆ ದಂಡ

ಬೆಂಗಳೂರು : ಬೆಂಗಳೂರಿನಲ್ಲಿ ಕಿಯಾ ಸೆಲ್ಟೋಸ್ ಕಾರ್ ನಲ್ಲಿ ಬಂದು ವ್ಯಕ್ತಿ ಒಬ್ಬ ಕಸ ಸುರಿದಿದ್ದಾನೆ ಕಸ ಸುರಿದು ಹೋದ ವ್ಯಕ್ತಿಗೆ ಇದೀಗ ಪಾಲಿಕೆ ಸಿಬ್ಬಂದಿಗಳು 5000 ದಂಡ ವಿಧಿಸಿದ್ದಾರೆ. ವಾರ್ಡ್ ನಂಬರ್ 29ರಲ್ಲಿ

ಕರ್ನಾಟಕ

ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಆರಂಭಕ್ಕೆ GBA ಸಿದ್ಧತೆ: ವಾಹನ ನಿಲುಗಡೆಗೆ ಹೆಚ್ಚುವರಿ ದಂಡ!

ಬೆಂಗಳೂರು: ನಗರದಲ್ಲಿ ಮತ್ತೆ ಟೋಯಿಂಗ್‌ (Towing) ಆರಂಭಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಸಿದ್ದತೆ ನಡೆಸಿದೆ. ಈಗಾಗಲೇ ಒಂದು ಟೋಯಿಂಗ್ ವಾಹನ ಖರೀದಿಸಿದ್ದು ಉಳಿದ ನಾಲ್ಕು ಪಾಲಿಕೆಗಳಲ್ಲಿ ಶೀಘ್ರವೇ ವಾಹನ ಬರಲಿದೆ. ಬೆಂಗಳೂರಿನಲ್ಲಿ (Bengaluru) ಸಂಚಾರ

ಕರ್ನಾಟಕ

ಶಾಲಾ ಬಸ್ ನಿಯಮ ಉಲ್ಲಂಘನೆ: ಡಿಎಲ್ ರದ್ದು ಎಚ್ಚರಿಕೆ

ಬೆಂಗಳೂರು: ಕುಡಿದು ಶಾಲಾ ಬಸ್‌ಗಳನ್ನು ಓಡಿಸಿದರೆ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡೋದಾಗಿ ಸಾರಿಗೆ ಇಲಾಖೆ ಆದೇಶಿಸಿದೆ. ಪೊಲೀಸ್ ಇಲಾಖೆಯಿಂದ ಶಿಫಾರಸು ಮಾಡಲ್ಪಟ್ಟ ಡಿಎಲ್‌ಗಳನ್ನು ಆರ್‌ಟಿಒ ಅಧಿಕಾರಿಗಳು ಅಮಾನತು ಮಾಡಲಿದ್ದಾರೆ. ಅಲ್ಲದೆ, ಶಾಲಾ/ಕಾಲೇಜು ವಾಹನಗಳ ಅರ್ಹತಾ ಪತ್ರ

ಕರ್ನಾಟಕ

“ಬೆಂಗಳೂರಿನಲ್ಲಿ AI ಕ್ಯಾಮರಾ ಕಣ್ಣು: ಟ್ರಾಫಿಕ್ ರೂಲ್ಸ್ ಉಲ್ಲಂಘನೆಗೆ ಬಿತ್ತು ಬಿಗ್ ಶಾಕ್!

ಬೆಂಗಳೂರು: ಟ್ರಾಫಿಕ್​ ಪೊಲೀಸರು ಇರಲ್ಲ ಎಂದುಕೊಂಡು ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ಆರಾಮಾಗಿ ಓಡಾಡಿಕೊಂಡಿದ್ದವರಿಗೆ ಪೊಲೀಸ್​ ಇಲಾಖೆ ಶಾಕ್​ ಕೊಟ್ಟಿದೆ. ಬೆಂಗಳೂರು ನಗರದ ಬಹುತೇಕ ರಸ್ತೆಗಳಲ್ಲಿ AI ಕ್ಯಾಮರಾಗಳನ್ನ ಅಳವಡಿಸಲಾಗಿದ್ದು, ಸಂಚಾರ ನಿಯಮ (Traffic Rules) ಉಲ್ಲಂಘನೆಯನ್ನು ಇವು

ಅಪರಾಧ ಕರ್ನಾಟಕ

ನಂಬರ್ ಪ್ಲೇಟ್ ಇಲ್ಲದಿದ್ದರೆ 420ರ ಅಡಿ ವಂಚನೆ ಕೇಸ್: ಒಂದೇ ರಾತ್ರಿಯಲ್ಲಿ ಸಾವಿರಾರು ವಾಹನ ಸೀಜ್

ಬೆಂಗಳೂರು: ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಗೆ ಇಳಿಸಿದ್ರೆ ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ.ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಕೆಲವರು ಸಂಚಾರಿ ನಿಯಮ ಉಲ್ಲಂಘನೆ ಮರೆಮಾಚಲು,

ಕರ್ನಾಟಕ

ದಂಡ ಬಾಕಿ ಉಳಿಸಿಕೊಂಡು ಓಡಾಡುವಂತಿಲ್ಲ; ಬೆಂಗಳೂರಿನಲ್ಲಿ ಇನ್ಮುಂದೆ ಟ್ರಾಫಿಕ್ ನಿಯಮ ಉಲ್ಲಂಘಿಸುವವರಿಗೆ ಕಾದಿದೆ ಸಂಕಷ್ಟ

ಬೆಂಗಳೂರು: ಸಿಲಕಾನ್​ ಸಿಟಿ, ಉದ್ಯಾನ ನಗರಿ ಬೆಂಗಳೂರು (bangaluru) ಸಂಚಾರ ದಟ್ಟಣೆ ನಗರವೆಂದು ಹೇಳಲಾಗುತ್ತದೆ. ಟ್ರಾಫಿಕ್​ ಸಮಸ್ಯೆಯಿಂದ ಜನರು ಬೇಸತ್ತಿದ್ದಾರೆ. ಟ್ರಾಫಿಕ್​ ಸಮಸ್ಯೆ ಪರಿಹರಿಸಲು ಬೆಂಗಳೂರು ಸಂಚಾರ ಪೊಲೀಸರು ಹಲವು ಯೋಜನೆಗಳನ್ನು ಜಾರಿ ಮಾಡುತ್ತಿರುತ್ತಾರೆ.