Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಣಿಯೂರಿನಲ್ಲಿ ನೀರಿನ ಟ್ಯಾಂಕರ್-ಸ್ಕೂಟರ್ ಭೀಕರ ಅಪಘಾತ; ಯುವಕ ಕೃಷ್ಣ ಮೂಲ್ಯ ಸ್ಥಳದಲ್ಲೇ ಸಾ*ವು!

ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಣಿಯೂರಿನಲ್ಲಿ ಮಂಗಳವಾರ ಮುಂಜಾನೆ ನೀರಿನ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಣಿಯೂರು ಸೆಂಟರ್ ನಿವಾಸಿ ಕೃಷ್ಣ ಮೂಲ್ಯ

ಕರ್ನಾಟಕ

ಜೀಪ್-ಮೀನಿನ ಲಾರಿ ಮುಖಾಮುಖಿ ಡಿಕ್ಕಿ; ಕೇರಳ ಮೂಲದ ಇಬ್ಬರು ಮಹಿಳೆಯರು ಸಾ*ವು, 8 ಮಂದಿಗೆ ಗಾಯ!

ಕುಂದಾಪುರ: ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದ ಜೀಪ್ ಹಾಗೂ ಮೀನು ಸಾಗಾಟದ ಲಾರಿ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಮೂವರು ಪುಟಾಣಿ ಮಕ್ಕಳು

ಕರ್ನಾಟಕ

ಖಾಸಗಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ನ್ಯಾಮತಿ ಮೂಲದ ಯುವಕ ಸ್ಥಳದಲ್ಲೇ ಸಾ*ವು

ಶಿವಮೊಗ್ಗ: ಸವಳಂಗ ರಸ್ತೆಯ ಕೊಮ್ಮನಾಳು ತಿರುವಿನ ಬಳಿ ರವಿವಾರ ರಾತ್ರಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಹಳೇ ಜೋಗ

ದೇಶ - ವಿದೇಶ

ಅಪಾಯಕಾರಿ ವೀಲಿಂಗ್, ಟ್ರಿಪಲ್ ರೈಡಿಂಗ್‌ಗೆ ಬ್ರೇಕ್: ಹಳೆ ಕಿರಾತಕರಿಂದಲೇ ಪುಂಡಾಟಿಕೆ; ಪೋಕ್ಸೋ ಆರೋಪಿಯೂ ಈಗ ಪೊಲೀಸರ ಅತಿಥಿ!

ಬೈಕ್ ಸ್ಟಂಟ್‌ಗಳ ಮೂಲಕ ಸಾರ್ವಜನಿಕರ ಜೀವಕ್ಕೆ ಸಂಚಕಾರ ತರುತ್ತಿದ್ದ ಆರು ಮಂದಿ ಯುವಕರನ್ನು ರಾಜೇಂದ್ರನಗರ ವಲಯದ ಟಾಸ್ಕ್ ಫೋರ್ಸ್ ಮತ್ತು ಅತ್ತಾಪುರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಅತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯ

ದೇಶ - ವಿದೇಶ

ಪಿಕಪ್ ಟ್ರಕ್-ಎಸ್‌ಯುವಿ ನಡುವೆ ಢಿಕ್ಕಿ; 12 ಕೂಲಿ ಕಾರ್ಮಿಕರ ಸಾವು, 23 ಮಂದಿಗೆ ಗಾಯ

ಭೋಪಾಲ್‌: ಇಂಧೋ‌ರ್-ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದು, ಇತರ 23 ಮಂದಿ ಗಾಯಗೊಂಡಿದ್ದಾರೆ. ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕಪ್ ಟ್ರಕ್, ರಾತ್ರಿ 8.30ರ

ದೇಶ - ವಿದೇಶ

ಕಿರಿದಾದ ಗಲ್ಲಿಯಲ್ಲಿ ಭೀಕರ ಸಂಘರ್ಷ: ಚಾಲಕನ ದುಸ್ಸಾಹಸಕ್ಕೆ ಸಾರ್ವಜನಿಕರ ಆಕ್ರೋಶ

ಪಶ್ಚಿಮ ಬಂಗಾಳದ ಅಸನ್ಸೋಲ್‌ನಲ್ಲಿ ಭೀಕರ ಸಂಘರ್ಷವೊಂದು ಸಂಭವಿಸಿದ್ದು, ಕಿರಿದಾದ ಗಲ್ಲಿಯೊಂದರಲ್ಲಿ ನಡೆದ ಈ ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಜನರ ಗುಂಪಿನ ಮೇಲೆ ಕಾರೊಂದು ನುಗ್ಗಲು ಪ್ರಯತ್ನಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಕುಪಿತಗೊಂಡ

ದೇಶ - ವಿದೇಶ

ಕುಡಿದವನ ಕೈಗೆ ಟೆಸ್ಟ್ ಡ್ರೈವ್ ಕಾರು ಕೊಟ್ಟ ಶೋರೂಂ: ನಾಲ್ಕು ವಾಹನ ಪುಡಿಪುಡಿ, ಒಬ್ಬನ ಕಾಲು ಕಟ್!

ಕುಡಿದ ಗ್ರಾಹಕನಿಗೆ ಟೆಸ್ಟ್ ಡ್ರೈವ್ ಕೊಟ್ಟ ಎಡವಟ್ಟು ಮಾಡಿದ ಮಹೀಂದ್ರ ಶೋ ರೂಂ, ಹಲವು ಕಾರಿಗೆ ಡಿಕ್ಕಿ, ಕುಡಿದ ಮತ್ತಿನಲ್ಲಿ ಮನಸ್ಸೋ ಇಚ್ಚೆ ಕಾರು ಚಲಾಯಿಸಿ ಡಿಕ್ಕಿ ಹೊಡೆದ ಘಟನೆ ನಡೆದಿದೆ.ಕಂಠಪೂರ್ತಿ ಕುಡಿದ ಗ್ರಾಹಕಕಂಠಪೂರ್ತಿ

ದೇಶ - ವಿದೇಶ

ಲೋಕಾರ್ಪಣೆಗೂ ಮುನ್ನವೇ ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರಿಂದ ನಾಳೆ (ಏಪ್ರಿಲ್ 14)  ಉದ್ಘಾಟನೆಗೊಳ್ಳಲಿರುವ  ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇಯಲ್ಲಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದೆ. ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ಬಿಹಾರಿಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮೋಹಂದ್ ರೇಂಜ್‌ನಲ್ಲಿ

ದೇಶ - ವಿದೇಶ

ಕೂದಲೆಳೆ ಅಂತರದಲ್ಲಿ ಅಣ್ಣ-ತಂಗಿ ಪಾರು; ಬೈಕ್ ಮೇಲೆ ಹರಿದ ಮರಳು ತುಂಬಿದ ಟ್ರಕ್!

ಮುಜಾಫರ್​ನಗರ: ಮುಜಾಫರ್​ನಗರದಲ್ಲಿ ನಡೆದ ಅಪಘಾತವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಮರಳು ತುಂಬಿದ್ದ ಟ್ರಕ್ ಒಂದು ಅಣ್ಣ ತಂಗಿ ಹೋಗುತ್ತಿದ್ದ ಬೈಕ್​ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ, ಸವಾರ ನಿಯಂತ್ರಣ ತಪ್ಪಿ ತಂಗಿ ಜತೆ ನಡು ರಸ್ತೆಗೆ

ಕರ್ನಾಟಕ

ಬೀದರ್: ಮೃತ್ಯುಕೂಪವಾಗುತ್ತಿರುವ ರಸ್ತೆಗಳು; 10 ತಿಂಗಳಲ್ಲಿ 800ಕ್ಕೂ ಹೆಚ್ಚು ಅಪಘಾತ, 263 ಬಲಿ!

ಬೀದರ್: ಅತಿವೇಗದ ಚಾಲನೆ, ಮದ್ಯಪಾನ ಸೇವಿಸಿ ವಾಹನ ಚಾಲನೆ, ಹಾಳಾದ ರಸ್ತೆ, ಅಜಾಗರೂಕತೆ, ತರಬೇತಿ ಕೊರತೆ ಕೊರತೆ ಸೇರಿ ವಿವಿಧ ಕಾರಣಗಳಿಂದ ಜಿಲ್ಲೆಯಲ್ಲಿ ಕಳೆದ 10 ತಿಂಗಳಲ್ಲಿ 800ಕ್ಕೂ ಹೆಚ್ಚು ರಸ್ತೆ ಅಪಘಾತಗಳು (Road Accident)