Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮಂಗಳೂರು: ಪಂಪ್‌ವೆಲ್-ಕಂಕನಾಡಿ ರಸ್ತೆ ಕಾಮಗಾರಿ; 7 ತಿಂಗಳು ಸಂಚಾರದಲ್ಲಿ ಭಾರೀ ಬದಲಾವಣೆ; ಏಕಮುಖ ರಸ್ತೆಯಾಗಿ ಘೋಷಣೆ

ಮಂಗಳೂರು: ನಗರದ ಪಂಪ್‌ವೆಲ್‌ ಸರ್ಕಲ್‌ನಿಂದ ಕಂಕನಾಡಿ ಬೈಪಾಸ್‌ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಹಾಗಾಗಿ 2026ರ ‌ಏಪ್ರಿಲ್ 15 ರವರೆಗೆ (7 ತಿಂಗಳು) ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾಯಿಸಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ. ಪಂಪ್‌ವೆಲ್ ವೃತ್ತದಿಂದ

ಕರ್ನಾಟಕ

ತುಮಕೂರು ದಸರಾ: ವಾಹನ ಸಂಚಾರ ಮಾರ್ಗ ಬದಲಾವಣೆ

ತುಮಕೂರು: ತುಮಕೂರು ದಸರಾ (Tumkur Dasara) ಹಿನ್ನೆಲೆಯಲ್ಲಿ ತುಮಕೂರು ನಗರಕ್ಕೆ ಪ್ರವೇಶ ಮಾಡುವ ವಾಹನಗಳ (Vehicles) ಮಾರ್ಗ ಬದಲಾವಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಸೆ.30, ಅ.1 ಹಾಗೂ ಅ.2ರಂದು ಸಂಜೆ 4 ಗಂಟೆಯಿಂದ ರಾತ್ರಿ

ಕರ್ನಾಟಕ

ಬೆಂಗಳೂರು ಟ್ರಾಫಿಕ್ ದಂಡದಲ್ಲಿ 50% ರಿಯಾಯಿತಿ: ಈಗಾಗಲೇ 35.72 ಕೋಟಿ ಸಂಗ್ರಹ

ಬೆಂಗಳೂರು: ಟ್ರಾಫಿಕ್ ಫೈನ್ ಕಟ್ಟಲು 50% ರಿಯಾಯಿತಿ ನೀಡಿದ್ದಕ್ಕೆ ಭರ್ಜರಿ ರೆಸ್ಪಾನ್ಸ್ ಬರುತ್ತಿದ್ದು, ಈಗಾಗಲೇ 35.72 ಕೋಟಿ ರೂ. ದಂಡ ಪಾವತಿಯಾಗಿದೆ. ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸವಾರರಿಗೆ ಆ.23ರಿಂದ ದಂಡ ಪಾವತಿಸಲು ರಿಯಾಯಿತಿ ನೀಡಿತ್ತು.

Accident ಉಡುಪಿ ಮಂಗಳೂರು

14 ಚಕ್ರಗಳ ಟ್ರಕ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ : 14 ಚಕ್ರಗಳ ಬೃಹತ್ ಟ್ರಕ್ ಬೈಕ್ ಸವಾರನ ಮೇಲೆ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಭೀಕರ ಅಪಘಾತ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ ಬಳಿ ಸೋಮವಾರ ಸಂಭವಿಸಿದೆ. ಮೃತರನ್ನು

ಕರ್ನಾಟಕ

ಬೈಕ್ ಟ್ಯಾಕ್ಸಿ ಸೇವೆ ಹೈಕೋರ್ಟ್ ನಿಷೇಧದಲ್ಲಿಯೂ ಮುಂದುವರಿಕೆ – ಸರ್ಕಾರಕ್ಕೆ ಖಾಸಗಿ ಸಂಘಟನೆ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಬೈಕ್ ಟ್ಯಾಕ್ಸಿ ಸಂಚಾರಕ್ಕೆ  ಹೈಕೋರ್ಟ್ ನಿಷೇಧ ಹೇರಿದೆ. ಹೀಗಿದ್ದರೂ ರ‍್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಕಂಪನಿಗಳು ಮಾತ್ರ ಇಂದಿಗೂ ತಮ್ಮ ಸೇವೆಯನ್ನು ಮುಂದುವರೆಸಿರುವ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಸಾರಿಗೆ ಇಲಾಖೆಯ ಹೆಚ್ಚುವರಿ

ಅಪರಾಧ ಕರ್ನಾಟಕ

ಟ್ರಾಫಿಕ್ ದಂಡಕ್ಕೆ 50% ರಿಯಾಯಿತಿ – ಒಂದೇ ವಾರದಲ್ಲಿ ಕೋಟಿ ಕೋಟಿ ಸಂಗ್ರಹ

ಬೆಂಗಳೂರು:ಸಂಚಾರ ನಿಯಮ ಉಲ್ಲಂಘನೆ  ಮಾಡಿ ದಂಡ ಕಟ್ಟದೇ  ಬಾಕಿ ಉಳಿಸಿಕೊಂಡಿದ್ದ ವಾಹನ ಸವಾರರಿಗೆ ಸರ್ಕಾರ 50% ಡಿಸ್ಕೌಂಡ್ ನೀಡಿದ್ದು, ವಾಹನ ಮಾಲೀಕರು ಈ ಆಫರ್ ಅನ್ನು ಭರ್ಜರಿಯಾಗಿ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪೂಕರವೆಂಬಂತೆ ಬೆಂಗಳೂರಿನಲ್ಲಿ  ಒಂದೇ ವಾರದಲ್ಲಿ ಬರೋಬ್ಬರಿ

ದಕ್ಷಿಣ ಕನ್ನಡ ಮಂಗಳೂರು

ಎನ್‌ಎಚ್‌66 ರಿಪೇರಿ: ಆಗಸ್ಟ್ 13ರವರೆಗೆ ಸುರತ್ಕಲ್–ನಂತೂರು ಮಾರ್ಗದಲ್ಲಿ ಸಂಚಾರ ಬದಲಾವಣೆ

ಮಂಗಳೂರು : ಸುರತ್ಕಲ್ – ನಂತೂರು ನಡುವೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆಗಸ್ಟ್ 13ರ ವರೆಗೆ ಕೈಗೆತ್ತಿಕೊಳ್ಳಲಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ನೇತ್ರಾವತಿ ಸೇತುವೆ ದುರಸ್ತಿ :ಏಪ್ರಿಲ್ ತಿಂಗಳಿನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಮಂಗಳೂರು: ಮಂಗಳೂರು ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ – ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ದಿನಾಂಕ:01-04-2025 ರಿಂದ 30-04-2025