Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬಂಟ್ವಾಳ: ತೋಡಿನಲ್ಲಿ ಕೊಚ್ಚಿಹೋಗಿದ್ದ ರಾಯಿ ಗ್ರಾಮದ ಜೀವನ್ ಪಿಂಟೊ ಮೃತದೇಹ ಪತ್ತೆ!

ಬಂಟ್ವಾಳ: ತಮ್ಮ ಮನೆಯ ಸಮೀಪದ ತೋಡಿನಲ್ಲಿ ಶನಿವಾರ ರಾತ್ರಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ನಿರಂತರ ಶೋಧ ಕಾರ್ಯಾಚರಣೆಯ ಬಳಿಕ ಅರಳ ಗ್ರಾಮದ ಪಂಬದಗದ್ದೆ ಸಮೀಪ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೀವನ್

ಕರ್ನಾಟಕ

ತೀರ್ಥಹಳ್ಳಿಯಲ್ಲಿ ಭೂಕುಸಿತ; ಮಗು ಸೇರಿದಂತೆ ಮೂವರು ಸಾ*ವು

ಶಿವಮೊಗ್ಗ: ತೀರ್ಥಹಳ್ಳಿ ಪಟ್ಟಣದಲ್ಲಿ ಭಾನುವಾರ ಮುಂಜಾನೆ ಮಳೆಯಿಂದ ಉಂಟಾದ ಭೂಕುಸಿತವು ತಾತ್ಕಾಲಿಕ ಮನೆಯನ್ನು ಸಮಾಧಿ ಮಾಡಿದ ಪರಿಣಾಮ ಮೂರು ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಪಟ್ಟಣದ ಇಂದಿರಾ ನಗರದಲ್ಲಿ ನಿರಂತರ

ದೇಶ - ವಿದೇಶ

ಸಿಕ್ಕಿಂ ಸುರಂಗ ದುರಂತ: ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ; ಮೃತರ ಸಂಖ್ಯೆ 20ಕ್ಕೆ ಏರಿಕೆ!

ಗ್ಯಾಂಗ್ಟಕ್: ಸಿಕ್ಕಿಂನ ನಾಮ್ಮಿ ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಕುಸಿದುಬಿದ್ದ ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಮೃತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಅತ್ಯಂತ ಅಪಾಯಕಾರಿ ಪರಿಸ್ಥಿತಿಯಲ್ಲಿ

ದೇಶ - ವಿದೇಶ

ಅಸ್ಸಾಂನಲ್ಲಿ ಭೀಕರ ಪ್ರವಾಹ: ಕಳೆದ 24 ಗಂಟೆಗಳಲ್ಲಿ 21 ಸಾ*ವು; 16 ಜಿಲ್ಲೆಗಳ 5.64 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ!

ಗುವಾಹಟಿ: ಅಸ್ಸಾಂನಲ್ಲಿ ಭೀಕರ ಪ್ರವಾಹದಿಂದಾಗಿ 16 ಜಿಲ್ಲೆಗಳ 5.64 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೀಡಾಗಿದ್ದು, ಕಳೆದ 24 ಗಂಟೆಗಳಲ್ಲಿ 21 ಜನರು ಮೃತಪಟ್ಟಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಂಗಳವಾರ ತಡರಾತ್ರಿ

ದೇಶ - ವಿದೇಶ

ದಾಂಡೇಲಿ: ಜಿಪ್‌ಲೈನ್ ಸಾಹಸದ ವೇಳೆ ದುರಂತ; 40 ಅಡಿ ಎತ್ತರದಿಂದ ಬಿದ್ದು ಪ್ರವಾಸಿಗ ಗಂಭೀರ!

ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಖಾಸಗಿ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ಸಾಹಸ ಸವಾರಿ ವೇಳೆ ಸಂಭವಿಸಿದ ಅಪಘಾತದಲ್ಲಿ ವಿಜಯಪುರ ಮೂಲದ ಪ್ರವಾಸಿಗರೊಬ್ಬರು ಸುಮಾರು 40 ಅಡಿ ಎತ್ತರದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಗೆ

ಉಡುಪಿ

ಮಲ್ಪೆ: ಎರಡು ದಿನಗಳ ಬಳಿಕ ಪತ್ತೆಯಾದ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ!

ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನ ಮಂಜಿ ದಕ್ಕೆಯಲ್ಲಿ ಕಾಲು ಜಾರಿ ನೀರಿಗೆ ಬಿದ್ದಿದ್ದ ಮೀನುಗಾರನ ಮೃತದೇಹ ಎರಡು ದಿನಗಳ ಬಳಿಕ ಪತ್ತೆಯಾಗಿದೆ. ಮೃತರನ್ನು ಆಂಧ್ರಪ್ರದೇಶದ ಬೆೈನಾಪಲ್ಲಿ ನಿವಾಸಿ ಬೊನ್ನ (40) ಎಂದು ಗುರುತಿಸಲಾಗಿದೆ. ಅವರು ಮಲ್ಪೆ

ದೇಶ - ವಿದೇಶ

ಜಮ್ಮು-ಕಾಶ್ಮೀರದಲ್ಲಿ ಪ್ರಕೃತಿ ವಿಕೋಪ: ಭಾರಿ ಮಳೆ, ಪ್ರವಾಹಕ್ಕೆ 14 ಮಂದಿ ಬಲಿ!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ರಾಜೇರಿ ಜಿಲ್ಲೆಗಳ ಪೀರ್ ಪಂಜಾಲ್ ಪ್ರದೇಶದಲ್ಲಿ ರವಿವಾರ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ದೇಶ - ವಿದೇಶ

ಉಕ್ರೇನ್ ಮೇಲೆ ರಶ್ಯಾದ ಭೀಕರ ಕ್ಷಿಪಣಿ ದಾಳಿ: 19 ಮಂದಿ ಸಾ*ವು, ತತ್ತರಿಸಿದ ಕೀವ್ ನಗರ!

ಕೀವ್: ರಶ್ಯ ಸೋಮವಾರ ಬೆಳಗ್ಗೆ ಉಕ್ರೇನ್ ರಾಜಧಾನಿ ಕೀವ್ ಮೇಲೆ ಕ್ಷಿಪಣಿ ಮತ್ತು ಡೋನ್‌ಗಳ ಮೂಲಕ ಭೀಕರ ದಾಳಿ ನಡೆಸಿದ್ದು, ಕನಿಷ್ಠ 19 ಜನರು ಮೃತಪಟ್ಟಿದ್ದಾರೆ ಮತ್ತು ಹಲವಾರು ಅಪಾರ್ಟ್‌ಮೆಂಟ್ ಕಟ್ಟಡಗಳಿಗೆ ತೀವ್ರ ಹಾನಿಯಾಗಿದೆ

ದೇಶ - ವಿದೇಶ

ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 10 ಕಿ.ಮೀ.ವರೆಗೆ ನಡುಗಿದ ಭೂಮಿ!

ಖೇಡಾ ಜಿಲ್ಲೆಯ ಕಪಡ್ವಂಜ್ ತಾಲ್ಲೂಕಿನ ಡಂಪಿಂಗ್ ಸ್ಟೇಷನ್ ಎದುರಿನ ಪಟಾಕಿ ಕಾರ್ಖಾನೆಯಲ್ಲಿ ಇಂದು ಬೆಳಿಗ್ಗೆ ಹಠಾತ್ ಸ್ಫೋಟ ಸಂಭವಿಸಿ ಇಡೀ ಪ್ರದೇಶವೇ ನಡುಗಿತು. ಸ್ಫೋಟದ ಶಬ್ದ ಮತ್ತು ಕಂಪನವು 10 ಕಿಲೋಮೀಟರ್ ದೂರದ ಪ್ರದೇಶಗಳಲ್ಲಿಯೂ

ದೇಶ - ವಿದೇಶ

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಮೂರು ಅಂತಸ್ತಿನ ಗೋದಾಮು ಕುಸಿತ; ಹಲವರ ಸಾ*ವು ಶಂಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ತರಾತಲಾ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ನಿರ್ಮಾಣ ಹಂತದ ಮೂರು ಅಂತಸ್ತಿನ ಗೋದಾಮು ಕುಸಿದು ಬಿದ್ದಿದ್ದು, ಅವಶೇಷಗಳಡಿಯಲ್ಲಿ ಸಿಲುಕಿ ಡಜನ್ಗಟ್ಟಲೆ ಜನ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಲ್ಕತ್ತಾ