Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ತ್ಯಾಗಮಯ ದುರಂತ: ಮುಳುಗುತ್ತಿದ್ದ ಬಾಲಕನನ್ನು ರಕ್ಷಿಸಿ ಇಬ್ಬರು ಸಹೋದರರು ಜಲಸಮಾಧಿ

ಮೈಸೂರು: ನೀರಿನಲ್ಲಿ ಜಲ ಸಮಾಧಿ ಆಗ್ತಿದ್ದ ಬಾಲಕನನ್ನು ರಕ್ಷಣೆ ಮಾಡಲು ನೀರಿಗೆ ಇಳಿದ ಸಹೋದರರು ಬಾಲಕನನ್ನು ಬದುಕಿಸಿ ತಾವೇ ಜಲಸಮಾಧಿ ಆಗಿರುವ ದುರಂತ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ವರುಣಾ ನಾಲೆಯಲ್ಲಿ ಈ ದುರಂತ ಘಟನೆ

ದೇಶ - ವಿದೇಶ

ಕರ್ನೂಲ್ ಬಸ್ ದುರಂತಕ್ಕೆ ಸ್ಮಾರ್ಟ್‌ಫೋನ್‌ಗಳ ಸ್ಫೋಟವೇ ಕಾರಣ?: ಬಸ್ಸಿನಲ್ಲಿ ₹46 ಲಕ್ಷ ಮೌಲ್ಯದ 234 ಹೊಸ ಮೊಬೈಲ್‌ಗಳು

ಹೈದರಾಬಾದ್: 19 ಜನರ ಸಜೀವ ದಹನಕ್ಕೆ ಕಾರಣವಾದ, ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಏಸಿ ಬಸ್‌ ದುರಂತದ ಬಗ್ಗೆ ತನಿಖೆ ಮುಂದುವರಿದಿದ್ದು, ಮಹತ್ವದ ವಿಚಾರವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದ ತನಿಖೆ ವೇಳೆ ಈ ಬಸ್‌ನಲ್ಲಿ

ಕರ್ನಾಟಕ

ಬಹಳ ಹೊತ್ತಾದರೂ ಹೊರಬಾರದ ಕಾರಣ ಬಾಗಿಲು ಒಡೆದು ನೋಡಿದ ತಂದೆಗೆ ಕಾದಿತ್ತು ದುರಂತ

ಬೆಂಗಳೂರು: ಬೆಂಗಳೂರು ಮತ್ತು ಮೈಸೂರಿನ (Mysuru) ಪಿರಿಯಾಪಟ್ಟಣದಲ್ಲಿ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟ ಮತ್ತು ಗ್ಯಾಸ್ ಗೀಸರ್ ಸೋರಿಕೆ ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದಲ್ಲಿ ಜತೆಯಾಗಿ ಸ್ನಾನಕ್ಕೆ ಹೋಗಿದ್ದ ಇಬ್ಬರು ಯುವತಿಯರು ಸಾವನ್ನಪ್ಪಿದ್ದು, ಬೆಂಗಳೂರಿನ ಕೆಆರ್ ಪುರಂನಲ್ಲಿ ವ್ಯಕ್ತಿಯೊಬ್ಬರು

ಕರ್ನಾಟಕ

ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ದುರಂತ: ಮನೆಗೆ ಹೋಗುತ್ತಿದ್ದ ನಿವೃತ್ತ ನೌಕರ ಸೇರಿ ಮೂವರ ಸಾವು

ಹಾವೇರಿ: ದೀಪಾವಳಿ ಹಬ್ಬದ ನಿಮಿತ್ತ ಬುಧವಾರ ಹಮ್ಮಿಕೊಂಡಿದ್ದ ‘ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ’ ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಗುದ್ದಿ ಮೂವರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ

ಕರ್ನಾಟಕ

ಸಕ್ಕರೆ ನಾಡಿನಲ್ಲಿ ಸೂತಕದ ಛಾಯೆ: ಹೊಲದಲ್ಲಿ ದುಡಿಯುವಾಗ ಪ್ರಾಣ ಬಿಟ್ಟ 55 ವರ್ಷದ ರೈತ

ಮಂಡ್ಯ : ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ರೈತ ಸಮುದಾಯವನ್ನೇ ಕಣ್ಣೀರಿನಲ್ಲಿ ಮುಳುಗಿಸುವಂತಹ ಘಟನೆಯೊಂದು ಎಸ್.ಐ. ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊಲದಲ್ಲಿ ಕಷ್ಟಪಟ್ಟು ಉಳುಮೆ ಮಾಡುತ್ತಿದ್ದ ರೈತರೊಬ್ಬರು ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕುಟುಂಬ ಸದಸ್ಯರ ಆಕ್ರಂದನ

ಕರ್ನಾಟಕ

ತುಮಕೂರಿನ ಕೆರೆಯಲ್ಲಿ ದಾರುಣ ದುರಂತ: ನೀರು ಮುಟ್ಟಲು ಹೋಗಿ ಕಾಲು ಜಾರಿ, ತಂದೆ ಮತ್ತು ಇಬ್ಬರು ಹೆಣ್ಣುಮಕ್ಕಳು ಸೇರಿ ಮೂವರ ಸಾವು

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪದ ಯರೇಕಟ್ಟೆ ಗ್ರಾಮದ ಕೆರೆಗೆ ಬಿದ್ದು ತಂದೆ, ಮಗಳು ಸೇರಿ ಮೂವರು ಇಂದು ಸಂಜೆ ಸಾವನ್ನಪ್ಪಿದ್ದಾರೆ. ಯರೇಕಟ್ಟೆ ಗ್ರಾಮದ ವೆಂಕಟೇಶ್ (47), ಮಗಳು ಶ್ರಾವ್ಯ (12) ಹಾಗೂ ವೆಂಕಟೇಶ್ ಅಣ್ಣನ

ಮಂಗಳೂರು

ಜೇನುನೊಣಗಳ ದಾಳಿಗೆ ಬಲಿಯಾದ ವಿದ್ಯಾರ್ಥಿನಿ: ಮೃತ ಜಿಶಾ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ₹5 ಲಕ್ಷ ಘೋಷಣೆ

ಪುತ್ತೂರು: ಸೇಡಿಯಾಪು ಬಳಿ ಜೇನುನೊಣಗಳ ದಾಳಿಯಿಂದ ಸಾವನ್ನಪ್ಪಿದ ವಿದ್ಯಾರ್ಥಿಯ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಸೋಮವಾರ ನಡೆದ ಅಶೋಕ ಜನಮನ ಕಾರ್ಯಕ್ರಮದ ಸಂದರ್ಭದಲ್ಲಿ ಸಚಿವ ಅಶೋಕ್

ಕರ್ನಾಟಕ

ಮಡಿವಾಳ ಲಾಡ್ಜ್‌ನಲ್ಲಿ ಪುತ್ತೂರು ಯುವಕನ ಸಾವು: ಮರಣೋತ್ತರ ವರದಿಯಲ್ಲಿ ‘ಕಿಡ್ನಿ ಫೇಲ್ಯೂರ್’ ಪತ್ತೆ; ಸಾವಿಗೆ ಕಾಯಿಲೆಗಳೇ ಕಾರಣ ಎಂಬ ಶಂಕೆ

ಬೆಂಗಳೂರು: ಮಡಿವಾಳ ಲಾಡ್ಜ್‌ನಲ್ಲಿ (Lodge) ಪುತ್ತೂರು ಯುವಕ ತಕ್ಷಿತ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯ ವರದಿ (Postmortem Report) ಪೊಲೀಸರ ಕೈ ಸೇರಿದೆ. ವರದಿಯಲ್ಲಿ ತಕ್ಷಿತ್‌ಗೆ ಕಿಡ್ನಿ ಫೇಲ್ಯೂರ್ (Kidney Failure)

ದೇಶ - ವಿದೇಶ

ಕಪಾಳಮೋಕ್ಷ ಮಾಡಿದ ಅವಮಾನಕ್ಕೆ ಮಗುವಿನ ಬಲಿ: ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಕಾಣೆಯಾಗಿದ್ದ ಬಾಲಕನ ಶವ ಬಾಡಿಗೆ ಮನೆಯಲ್ಲಿ ಪತ್ತೆ

ನವದೆಹಲಿ: ತಂದೆ ವಿರುದ್ಧ ಸೇಡು ತೀರಿಸಿಕೊಳ್ಳಲು ಐದು ವರ್ಷದ ಮಗನನ್ನು ವ್ಯಕ್ತಿಯೊಬ್ಬ ಅಪಹರಿಸಿ ಚಾಕುವಿನಿಂದ ಇರಿದು ಕೊಲೆ(Murder) ಮಾಡಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ಬಾಲಕನ ತಂದೆಯ ಮನೆಯ ವಾಹನದ ಚಾಲಕನಾಗಿ ಕೆಲಸ ಮಾಡುತ್ತಿದ್ದ. ವ್ಯಕ್ತಿ

ಕರ್ನಾಟಕ

ದೀಪಾವಳಿ ಸಂಭ್ರಮಕ್ಕೆ ನೂರಿಗೂ ಹೆಚ್ಚು ಮಂದಿಯ ಕಣ್ಣಿಗೆ ಗಾಯ: ಬೆಂಗಳೂರಿನಲ್ಲಿ ಪಟಾಕಿ ಸಿಡಿತದ ದುರಂತ; ಮಕ್ಕಳು ಮತ್ತು ದಾರಿಹೋಕರೇ ಹೆಚ್ಚು ಬಲಿ

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸುವ ಸಂಭ್ರಮದ ವೇಳೆ ನಗರದಲ್ಲಿ ಮಕ್ಕಳು ಸೇರಿದಂತೆ 100ಕ್ಕೂ ಹೆಚ್ಚು ಮಂದಿ ಕಣ್ಣಿಗೆ ಗಾಯಗಳಾಗಿ ನಗರದ ವಿವಿಧ ಕಣ್ಣಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪಟಾಕಿ ಸಿಡಿಸುವವರಿಗಿಂತ ನೋಡುತ್ತಾ ನಿಂತವರು