Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಆರ್‌ಜಿಕರ್ ಅತ್ಯಾಚಾರ-ಕೊಲೆ ಪ್ರಕರಣದ ಅಪರಾಧಿಯ ಕುಟುಂಬಕ್ಕೆ ಮತ್ತೊಂದು ಆಘಾತ: 11 ವರ್ಷದ ಸೋದರ ಸೊಸೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕೋಲ್ಕತ್ತಾ: ಕೋಲ್ಕತ್ತಾದ ಆರ್ಜಿಕರ್ ಕಾಲೇಜಿನಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ(Murder) ಪ್ರಕರಣದ ಅಪರಾಧಿಯ ಸೋದರ ಸೊಸೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 11 ವರ್ಷದ ಸೋದರ ಸೊಸೆ ಕೋಲ್ಕತ್ತಾದ ತನ್ನ ನಿವಾಸದಲ್ಲಿ ನೇಣು ಬಿಗಿದ

ದೇಶ - ವಿದೇಶ

ಪಾಕ್ ವೈಮಾನಿಕ ದಾಳಿಗೆ ಮೂವರು ಅಫ್ಘಾನ್ ಕ್ರಿಕೆಟಿಗರು ಬಲಿ

ಅಫ್ಘಾನಿಸ್ತಾನ್ ಹಾಗೂ ಪಾಕಿಸ್ತಾನ್ ನಡುವಣ ಸೇನಾ ಸಂಘರ್ಷ ಮುಂದುವರೆದಿದೆ. ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರ ಭಾರತ ಭೇಟಿ ಬೆನ್ನಲ್ಲೇ ಪಾಕಿಸ್ತಾನ್​ ಕಾಬೂಲ್ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಗೆ ಪ್ರತೀಕಾರವಾಗಿ

ಕರ್ನಾಟಕ

“ಬಿಎಂಟಿಸಿ ಬಸ್ ಹರಿದು 9 ವರ್ಷದ ಬಾಲಕಿ ದುರಂತ ಅಂತ್ಯ: ಸಾರ್ವಜನಿಕರ ಆಕ್ರೋಶ”

ಬೆಂಗಳೂರು: ನಗರದಲ್ಲಿ ಜನಸಾಮಾನ್ಯರು ಎಲ್ಲಾದರೂ ಹೊರಗಡೆ ಹೋಗಬೇಕಾದರೆ ಮೊದಲಿಗೆ ನೆನಪಾಗುವುದು ಬಿಎಂಟಿಸಿ. ಆದರೆ ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ  ಅಂದರೆ ಜನರು ಒಂದು ಕ್ಷಣ ಯೋಚಿಸುವಂತಾಗಿದೆ. ಏಕೆಂದರೆ ಉತ್ತಮ ಸಾರಿಗೆ ಸೇವೆಗೆ ಹೆಸರಾಗಿದ್ದ ಬಿಎಂಟಿಸಿ ಬಸ್​ಗಳು ಅಮಾಯಕ ಜನರ

ಉಡುಪಿ

ಉಡುಪಿಯಲ್ಲಿ ಜೋಡಿ ಆತ್ಮಹತ್ಯೆ: ಅಂಬಲಪಾಡಿ ಬಳಿ ಲೇಬರ್ ಕಾಲೊನಿಯ ಜೋಪಡಿಯಲ್ಲಿ ವಲಸೆ ಕಾರ್ಮಿಕ, ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

ಉಡುಪಿ: ಇಲ್ಲಿನ ಅಂಬಲಪಾಡಿ ಬಳಿ ಯುವಕ ಮತ್ತು ಹುಡುಗಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಪಿಯುಸಿ ವಿದ್ಯಾರ್ಥಿನಿ, ವಲಸೆ ಕಾರ್ಮಿಕ ಮಲ್ಲೇಶ್ (23) ಆತ್ಮಹತ್ಯೆ ಮಾಡಿಕೊಂಡವರು. ಲೇಬರ್ ಕಾಲೊನಿಯ ಜೋಪಡಿಯಲ್ಲಿ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉತ್ತರ

ದೇಶ - ವಿದೇಶ

ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಪುಟ್ಟ ಜೀವಗಳು ಮೃತ.

ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದಲ್ಲಿ ಅ. 16ರಂದು ನಡೆದಿದೆ. ಮೃತರನ್ನು ಸ್ವಪ್ನಾ ರಾಜು ರಾಠೋಡ್ (10), ಶಿವಂ ರಾಜು ರಾಠೋಡ್ (8)

ಕರ್ನಾಟಕ

ಹೆಜಮಾಡಿ ಬಳಿ ಲಾರಿ ಡಿಕ್ಕಿಯಿಂದ ಆಟೋ ಚಾಲಕ ಬಲಿ

ಪಡುಬಿದ್ರೆ: ಲಾರಿಯೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಬೈಪಾಸ್ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ಹೆಜಮಾಡಿ ಮಾಸ್ತಿಕಟ್ಟೆ ನಿವಾಸಿ ರಫೀಕ್ (37)

ಕರ್ನಾಟಕ

ಕುಡುಕ ಮಗನ ಪಾಪ ಕೃತ್ಯ; ಹಣ ನೀಡಲಿಲ್ಲವೆಂದು ತಾಯಿಯ ಬರ್ಬರ ಕೊಲೆ

ಬಾಗಲಕೋಟೆ: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ ಹಾಕಿ, ಕತ್ತು ಕುಯ್ದು ಕೊಲೆ ಮಾಡಿದ ದಾರುಣ ಘಟನೆ ಬಾಗಲಕೋಟೆ  ತಾಲೂಕಿನ ತುಳಸಿಗೇರಿ ಗ್ರಾಮದಲ್ಲಿ ನಡೆದಿದೆ. 28 ವರ್ಷದ ವೆಂಕಟೇಶ್ ಗಿರಿಸಾಗರ್ ಎಂಬಾತ ತನ್ನ

ಉಡುಪಿ

ಕರಾವಳಿಯಲ್ಲಿ ಭೀಕರ ದುರಂತ: ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿದಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು!

ಉಡುಪಿ: ಮೀನುಗಾರಿಕೆಂದು (Fishing) ಸಮುದ್ರಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಬೈಂದೂರು (Baindur) ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಹೊಸಹಿತ್ಲು ಬೀಚ್‌ನಲ್ಲಿ (Hosahithlu Beach) ಮಂಗಳವಾರ ಸಂಜೆ ದುರಂತ ಸಂಭವಿಸಿದೆ. ಸ್ಥಳೀಯ

ದೇಶ - ವಿದೇಶ

ನಾಮಾ ಶಿಖರದಿಂದ ಸೆಲ್ಫಿ ಆಪತ್ತು: 5,588 ಮೀಟರ್ ಎತ್ತರದಿಂದ ಬಿದ್ದು ವ್ಯಕ್ತಿ ಸಾವು; ದುರಂತದ ವಿಡಿಯೋ ವೈರಲ್

ಬೀಜಿಂಗ್: ಚೀನಾದ ಸಿಚುವಾನ್ ಪ್ರಾಂತ್ಯದಿಂದ ಆಘಾತಕಾರಿ ಘಟನೆಯೊಂದು ನಡೆದಿದೆ. ನಾಮಾ ಶಿಖರವನ್ನು ಹತ್ತುವಾಗ ವ್ಯಕ್ತಿಯೊಬ್ಬ ಸೆಲ್ಫಿ ತೆಗೆಯಲು ಹೋಗಿ ಬಿದ್ದು ಸಾವನ್ನಪ್ಪಿದ್ದಾರೆ. ಸೆಪ್ಟೆಂಬರ್ 25 ರಂದು ನಡೆದ ಈ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಅದರ

ಕರ್ನಾಟಕ

ತುಂಗಾಭದ್ರಾ ನದಿಯಲ್ಲಿ ದುರಂತ: ತೆಪ್ಪ ಮಗುಚಿ ಇಬ್ಬರು ಯುವಕರು ನೀರುಪಾಲು; ಸ್ಥಳೀಯರ ಆಕ್ರಂದನ ಮುಗಿಲುಮುಟ್ಟಿದೆ

ದಾವಣಗೆರೆ: ತುಂಗಾಭದ್ರ ನದಿಯಲ್ಲಿ (Tungabhadra River) ತೆಪ್ಪ ಮಗುಚಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಹೊನ್ನಾಳಿಯಲ್ಲಿ (Honnali) ನಡೆದಿದೆ.ತೆಪ್ಪದಲ್ಲಿದ್ದ ತಿಪ್ಪೇಶ್ (19), ಮುಕ್ತಿಯಾರ್ (25) ಮೃತ ಯುವಕರು. ತೆಪ್ಪದಲ್ಲಿ ಒಟ್ಟು ನಾಲ್ವರು ಮೀನು ಹಿಡಿಯಲು ತೆರಳಿದ್ದರು.