Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನೀರು ಕೊಡದಿದ್ದಕ್ಕೆ ಪತಿ ಹಲ್ಲೆ; ಕೋಮಾಗೆ ಜಾರಿದ್ದ ಪತ್ನಿ ಸಾವು

ಬೆಂಗಳೂರು: ಪತಿ ನಡೆಸಿದ ಹಲ್ಲೆಯಿಂದಾಗಿ ಕೋಮಾಗೆ ಜಾರಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಪ್ರೀತಿ ಸಿಂಗ್​ (26) ಮೃತ ಮಹಿಳೆಯಾಗಿದ್ದು, ಆರೋಪಿ ಛೋಟೆಲಾಲ್ ಸಿಂಗ್​ನನ್ನು ಪೊಲೀಸರು ಬಂಧಿಸಿದ್ದಾರೆ. ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದ ದಂಪತಿ

ಮಂಗಳೂರು

ಮಹಿಳೆಯನ್ನು ಉಳಿಸಲು ಹೋಗಿ ಪಲ್ಟಿಯಾದ ಟೆಂಪೋ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅಳದಂಗಡಿಯ ಗುರುವಾಯನಕೆರೆ-ಕಾರ್ಕಳ ರಸ್ತೆಯಲ್ಲಿ ಶನಿವಾರದಂದು ಎದೆ ಝಲ್​​​ ಎನ್ನುವ ಅಪಘಾತವೊಂದು ನಡೆದಿದೆ. ಹೆದ್ದಾರಿ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ  ಟೆಂಪೋ ಟ್ರಾವೆಲರ್ ಪಲ್ಟಿಯಾಗಿದೆ. ಪೊಲೀಸರು ನೀಡಿದ

ಕರ್ನಾಟಕ

ಕ್ರಿಕೆಟ್‌ ನೋಡಿ ಮರಳುತ್ತಿದ್ದ ಯುವತಿ ಮೇಲೆ ಬಿದ್ದ ಬೃಹತ್ ಮರದ ಕೊಂಬೆ; ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

ಬೆಂಗಳೂರು: ಕ್ರಿಕೆಟ್‌ ನೋಡಿ ಮರಳುತ್ತಿದ್ದಾಗ ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ಸೋಲದೇವನಹಳ್ಳಿಯಲ್ಲಿ ನಡೆದಿದೆ. 24 ವರ್ಷದ ಕೀರ್ತನಾ ಸಾವನ್ನಪ್ಪಿರೋ ಯುವತಿ. ಹೆಬ್ಬಾಳ ಮೂಲದ ಯುವತಿ ಕೀರ್ತನಾ ಮತ್ತು

ಅಪರಾಧ ಕರ್ನಾಟಕ

ನೀರು ಕೊಡಲಿಲ್ಲವೆಂದು ರೋಷ: ಪತ್ನಿಯ ತಲೆಗೆ ಲಟ್ಟಣಿಗೆಯಿಂದ ಹೊಡೆದು ಕೊಂದ ಪಾಪಿ ಪತಿ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪಾಪಿ ಪತಿಯೋರ್ವ ತನ್ನ ಪತ್ನಿಯ ತಲೆಗೆ ಲಟ್ಟಣಿಗೆಯಿಂದ ಹೊಡೆದ ಘಟನೆ ಬೆಂಗಳೂರಿನ ಪೀಣ್ಯದ ಬಳಿಯ ಚೊಕ್ಕಸಂದ್ರದಲ್ಲಿ ನಡೆದಿದೆ. ಸೆಪ್ಟೆಂಬರ್ 24ರಂದು ನಡೆದಿದ್ದ ಘಟನೆಯು ಇದೀಗ ಬೆಳಕಿಗೆ ಬಂದಿದೆ. ಕುಡಿಯೋಕೆ ನೀರು ಕೇಳಿದ

ದಕ್ಷಿಣ ಕನ್ನಡ

ಮಹಿಳೆಯನ್ನು ರಕ್ಷಿಸಲು ಹೋಗಿ ಟೆಂಪೋ ಟ್ರಾವೆಲರ್ ಪಲ್ಟಿ: ಬೆಳ್ತಂಗಡಿಯ ಅಳದಂಗಡಿಯಲ್ಲಿ ಘಟನೆ

ಬೆಳ್ತಂಗಡಿ: ತಾಲೂಕಿನ ಗುರುವಾಯನಕೆರೆ- ಕಾರ್ಕಳ ರಸ್ತೆಯ ಅಳದಂಗಡಿಯಲ್ಲಿ ಹೆದ್ದಾರಿ ದಾಟುತ್ತಿದ್ದ ಮಹಿಳೆಗೆ ಅಪಘಾತವಾಗುವುದನ್ನು ತಪ್ಪಿಸಲು ಹೋಗಿ ಟೆಂಪೋ ಟ್ರಾವೆಲರ್ ವಾಹನವೊಂದು ಪಲ್ಟಿಯಾದ ಘಟನೆ ನಡೆದಿದೆ ಮಹಿಳೆ ರಸ್ತೆ ದಾಟುತ್ತಿದ್ದ ವೇಳೆ ಟಿಟಿ ವಾಹನ ವೇಗವಾಗಿ ಬಂದಿದ್ದು,

ಕರ್ನಾಟಕ

ಕಳಪೆ ರಸ್ತೆ ನಿರ್ವಹಣೆಯಿಂದ ಮತ್ತೊಂದು ದುರಂತ: ಕ್ಯಾಂಟರ್ ಚಕ್ರಕ್ಕೆ ಸಿಲುಕಿ ಇಬ್ಬರು ಸಹೋದರಿಯರು ಸಾವು

ಬೆಂಗಳೂರು: ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಕಳಪೆ ನಿರ್ವಹಣೆಯಿಂದಾಗಿ 22 ವರ್ಷದ ವಿದ್ಯಾರ್ಥಿನಿ ಧನುಶ್ರೀ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಹೊಸಕೋಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಇದೇ ರೀತಿಯ ಮತ್ತೊಂದು ಘಟನೆ ವರದಿಯಾಗಿದ್ದು,

ಕರ್ನಾಟಕ

ಬೆಂಗಳೂರು ಮೆಟ್ರೋದಲ್ಲಿ ದುರಂತ ಯತ್ನ: ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವಿಧಾನಸೌಧದ ಡಿ ಗ್ರೂಪ್ ನೌಕರ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಲ್ದಾಣದಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ವ್ಯಕ್ತಿಯೋರ್ವ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶನಿವಾರ ವರದಿಯಾಗಿದೆ. ಬೆಂಗಳೂರು ಮೆಜೆಸ್ಟಿಕ್​ನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ ಈ

ಕರ್ನಾಟಕ

ಹಂದಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು: ಕಲಬುರಗಿಯಲ್ಲಿ ಘಟನೆ

ಕಲಬುರಗಿ:-ಹಂದಿಗೆ ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಸನೂರ ರಸ್ತೆಯ ಕೃಷ್ಣಾ ನಗರ ಬಸ್ ನಿಲ್ದಾಣ ಹತ್ತಿರ ನಡೆದಿದೆ.ನಜೀರೋದ್ದಿನ್ ಮೃತಪಟ್ಟವರು.ಇವರು ಕುಸನೂರ ಗ್ರಾಮದ ಶರಣು ಎಂಬುವವರ ಬಳಿ ಟಿಪ್ಪರ್ ಚಾಲಕನಾಗಿ ಕೆಲಸ

ಕರಾವಳಿ

ಬಂಡೆಯ ಮೇಲೆ ಸೆಲ್ಫೀ ತಗೆಯುವಾಗ ಕಾಲುಜಾರಿ ಸಮುದ್ರಪಾಲಾದ ಶಿವಮೊಗ್ಗದ ವ್ಯಕ್ತಿ

ಕಾರವಾರ: ಸೆಲ್ಫೀ ತೆಗೆಯಲು ಹೋಗಿ ಸಮುದ್ರದಲ್ಲಿ ಮುಳುಗಿ ಶಿವಮೊಗ್ಗ ಮೂಲದ ಪ್ರವಾಸಿಗ ದಾರುಣ ಸಾವನ್ನಪಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಓಂ ಕಡಲ ತೀರದಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಅಸ್ಲಾಂ

ಕರ್ನಾಟಕ

ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರು ಪಾಲು

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ನಡೆದಿದೆ. ಅಚೇಪಲ್ಲಿ ಗ್ರಾಮದ ವಿಷ್ಣು (14), ನಿಹಾಲ್ ರಾಜ್ (12) ಮತ್ತು ಹರ್ಷವರ್ಧನ್ (16) ಮೃತ