Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಉಡುಪಿ

ಉಡುಪಿ ಮಂಚಿ ಇಳಿಜಾರಿನಲ್ಲಿ ಬೈಕ್ ಅಪಘಾತ: ಸಹಸವಾರ ಸ್ಥಳದಲ್ಲೇ ಸಾವು

ಉಡುಪಿ: ಬೈಕ್ ಸ್ಕಿಡ್ ಆಗಿ ಉರುಳಿ ಬಿದ್ದು ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಣಿಪಾಲ – ಅಲೆವೂರು ರಸ್ತೆಯ ಮಂಚಿ ಇಳಿಜಾರಿನ ತಿರುವಿನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಕಟಪಾಡಿ ನಿವಾಸಿ ಮೋಹನ್‌ (33) ಮೃತಪಟ್ಟವರು.

ಅಪರಾಧ ದೇಶ - ವಿದೇಶ

ಜೆ ಎಸ್ ಡಬ್ಲ್ಯೂ ಸ್ಟೀಲ್ ಪ್ಲಾಂಟ್ ನಲ್ಲಿ ನಡೆಯಿತು ‘ಅವಘಡ’; ಡೆಪ್ಯೂಟಿ ಮ್ಯಾನೇಜರ್ ಮೃತ್ಯು

ರಾಯಗಢ: ಛತ್ತೀಸಗಢದ ರಾಯಗಢ ಜಿಲ್ಲೆಯ ಜೆಎಸ್‌ಡಬ್ಲ್ಯು ಸ್ಟೀಲ್ ಲಿಮಿಟೆಡ್‌ನ ಸ್ಥಾವರದಲ್ಲಿ ಗುರುವಾರ ನಡೆದ ಅಪಘಾತದಲ್ಲಿ ಉಪ ವ್ಯವಸ್ಥಾಪಕರೊಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭೂಪ್‌ದೇವ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಹರ್‌ಪಾಲಿ ಗ್ರಾಮದ ಘಟಕದಲ್ಲಿರುವ ಸಿಂಟರ್

ಕರ್ನಾಟಕ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ ನಿಂದ 1.5 ವರ್ಷದ ಮಗು ದಹನ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಅನು, ಪುಷ್ಕರ್ ಕುಮಾರ್ (25 ) ಹಾಗು ಜ್ಯೋತಿಕುಮಾರಿ (22)

ದೇಶ - ವಿದೇಶ

ಭೂಕುಸಿತದಲ್ಲಿ ಗ್ರಾಮದ ಎಲ್ಲಾ ಜನರ ಸಾವಿನ ನಡುವೆ ಬದುಕುಳಿದಿದ್ದು ಒಬ್ಬನೇ

ಕೈರೋ: ಸುಡಾನ್‌ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಸಂಭವಿಸಿದ ಭಾರಿ ಭೂಕುಸಿತವು ಇಡೀ ಗ್ರಾಮವನ್ನು ನೆಲಸಮಗೊಳಿಸಿದೆ. ಭೂಕುಸಿತವು 1,000 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ. ಅವಘಡದಲ್ಲಿ ಬದುಕುಳಿದಿದ್ದು ಮಾತ್ರ ಒಬ್ಬನೇ ಒಬ್ಬ ವ್ಯಕ್ತಿ. ಮರ್ರಾ

ಕರ್ನಾಟಕ

ವಿಜಯಪುರ ಗಣಪತಿ ವಿಸರ್ಜನೆ ದುರಂತ: ಕರೆಂಟ್ ಶಾಕ್‌ಗೆ ಯುವಕ ಸಾವು

ವಿಜಯಪುರ: ಗಣಪತಿ ವಿಸರ್ಜನೆ ವೇಳೆ ಕರೆಂಟ್ ವೈಯರ್ ಅನ್ನು ಮೇಲೆ ಮಾಡಲು ಹೋಗಿ ಯುವಕನೊಬ್ಬ ಕರೆಂಟ್ ಶಾಕ್ ಗೆ ಸಾವನಪ್ಪಿದ ಘಟನೆ ವಿಜಯಪುರ ನಗರದ ಗಾಂಧಿಚೌಕ್ ವೃತ್ತದ ಟಾಂಗಾ ಸ್ಟ್ಯಾಂಡ್ ಬಳಿ ನಡೆದಿದೆ. ಘಟನೆಯಲ್ಲಿ

ಕರ್ನಾಟಕ

ಸಾವಿನಲ್ಲಿ ಒಂದಾದ ಅಣ್ಣ-ತಮ್ಮ: ಒಂದೇ ದಿನ ಹೃದಯಾಘಾತದಿಂದ ಇಬ್ಬರ ಸಾವು

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಸಾವಿನಲ್ಲಿಯೂ ಅಣ್ಣ-ತಮ್ಮ ಒಂದಾಗಿದ್ದಾರೆ.ಶಂಶೋದ್ದೀನ್ (42) ಹಾಗೂ ಇರ್ಫಾನ್ (38) ಎಂಬ ಇಬ್ಬರು ಸಹೋದರರು ಒಂದೇ ದಿನ ಹೃದಯಾಘಾತಕ್ಕೆ ಬಲಿಯಾಗಿ ಮೃತಪಟ್ಟಿದ್ದಾರೆ.

ದೇಶ - ವಿದೇಶ

ಸುಡಾನ್‌ನಲ್ಲಿ ಭೀಕರ ಭೂಕುಸಿತ: 1,000ಕ್ಕೂ ಹೆಚ್ಚು ಸಾವು

ಸುಡಾನ್: ಸುಡಾನ್ ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಸಂಭವಿಸಿದ ಭಾರಿ ಭೂಕುಸಿತದಲ್ಲಿ 1,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಈ ಪ್ರದೇಶವನ್ನು ನಿಯಂತ್ರಿಸುವ ಬಂಡುಕೋರ ಗುಂಪು ಸೋಮವಾರ ತಡರಾತ್ರಿ ತಿಳಿಸಿದೆ. ಮಾರಾ ಪರ್ವತಗಳ

ದೇಶ - ವಿದೇಶ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಹೆಲಿಕಾಪ್ಟರ್ ದುರಂತ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್ ಅಪಘಾತದಲ್ಲಿ 2 ಪೈಲಟ್‌ಗಳು ಸೇರಿದಂತೆ ಕನಿಷ್ಠ 5 ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಈ ಅಪಘಾತದ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗಿಲ್ಗಿಟ್-ಬಾಲ್ಟಿಸ್ತಾನ್ ಸರ್ಕಾರದ ವಕ್ತಾರ ಫೈಜುಲ್ಲಾ

ಕರ್ನಾಟಕ

ಮರ್ಯಾದೆ ಹತ್ಯೆ: ಅನ್ಯ ಜಾತಿ ಯುವಕನನ್ನು ಪ್ರೀತಿಸಿದ ಮಗಳನ್ನು ಕೊಂದು ಸುಟ್ಟ ತಂದೆ

ಕಲಬುರಗಿ : ಬಿಸಿಲನಗರಿ ಕಲಬುರಗಿಯಲ್ಲಿ (kalburgi) ಬೆಚ್ಚಿಬೀಳಿಸೋ (shocking incident) ಘಟನೆ ನಡೆದಿದೆ. ಮರ್ಯಾದೆ ಪ್ರಶ್ನೆಗೆ ಹೆತ್ತಪ್ಪನೇ ಪುತ್ರಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ. ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆ ಹಾಗೂ ಕುಟುಂಬಸ್ಥರು ಸೇರಿ ಹತ್ಯೆ

ದೇಶ - ವಿದೇಶ

ಗೂಗಲ್ ಮ್ಯಾಪ್ ದಾರಿ ತಪ್ಪಿಸಿದ ದುರಂತ: ರಾಜಸ್ಥಾನದಲ್ಲಿ ನಾಲ್ವರಿಗೆ ದುರ್ಮರಣ

ರಾಜಸ್ಥಾನ: ನಾವೆಲ್ಲಾ ಡಿಜಿಟಲ್ ಯುಗದಲ್ಲಿದ್ದೇವೆ. ಪ್ರತಿಯೊಂದು ಕೆಲಸಕ್ಕೂ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಕ್ಕೆ ಈ ತಂತ್ರಜ್ಞಾನದ ಮೊರೆ ಹೋಗುತ್ತೇವೆ. ಈ ಗೂಗಲ್ ಮ್ಯಾಪ್ (Google map) ಬಳಸುವವರೇ ಹೆಚ್ಚು. ದೂರದ ಊರಿಗೆ ಟ್ರಿಪ್‌ಗೆಂದು ಹೋದರೆ ದಾರಿ