Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕುಟುಂಬ ಕಲಹ: ‘ತಲಾಖ್’ ಘಟನೆಯಿಂದ ಬೇಸತ್ತು ಯುವಕ ನೇಣಿಗೆ ಶರಣು.

ಕೋಲಾರ : ರಾಜ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ತಾಯಿಗೆ ಮಲತಂದೆ ತಲಾಖ್ ನೀಡಿದ್ದಕ್ಕೆ ಮನನೊಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣದ ರೆಹಮತ್ ನಗರದಲ್ಲಿ ತನ್ನ ತಾಯಿಗೆ ಮಲತಂದೆ

ಕರ್ನಾಟಕ

ಸರ್ಕಾರಿ ಕೆಲಸ ಸಿಗಲಿಲ್ಲವೆಂದು ಮನನೊಂದು ನೇಣಿಗೆ ಶರಣಾದ ಯುವಕ

ದಾವಣಗೆರೆ: ಪದವಿ ಪೂರೈಸಿ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದರೂ ಸರ್ಕಾರಿ ಕೆಲಸ ಸಿಗದ ಹಿನ್ನೆಲೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗುಡ್ಡದಲಿಂಗಣ್ಣನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಯುವಕ

ಕರ್ನಾಟಕ

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಬೆಂಗಳೂರು : ಪ್ರೀತಿಸಿದ ಯುವಕ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ನಡೆದಿದೆ. ನೇಣಿಗೆ ಶರಣಾದ ಯುವತಿಯನ್ನು ವರ್ಷಿಣಿ (22) ಎಂದು ಗುರುತಿಸಲಾಗಿದೆ. ಯುವತಿ ಡೆತ್ ನೋಟ್

ಕರ್ನಾಟಕ

ಮದುವೆ ನಿಶ್ಚಿತವಾಗಿದ್ದ ಜೋಡಿ ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ಮರಳುವಾಗ ಸಾವು.

ಗಂಗಾವತಿ : ಕೊಪ್ಪಳದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಇನ್ನೆರಡು ವಾರದಲ್ಲಿ ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಜೋಡಿಯೊಂದು ಪ್ರಿವೆಡ್ಡಿಂಗ್ ಶೂಟಿಂಗ್‌ಗೆ ಹೋಗಿ ಬರುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ಭಾನುವಾರ

Accident ದೇಶ - ವಿದೇಶ

ಪಾಟ್ನಾ ರಸ್ತಾಪ್ರಹಾರ ಅಪಘಾತ: ಐವರು ಉದ್ಯಮಿಗಳ ಸಾವು

ಪಾಟ್ನಾ: ಇಲ್ಲಿನ ಪರ್ಸಾ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆಐವರು ಉದ್ಯಮಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಪಾಟ್ನಾ-ಗಯಾ-ದೋಭಿ ಚತುಷ್ಪಥ ರಸ್ತೆಯಲ್ಲಿ ಘಟನೆ ನಡೆದಿದೆ. ಮೃತ ಉದ್ಯಮಿಗಳನ್ನು ರಾಜೇಶ್

ಕರ್ನಾಟಕ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್‌ನಿಂದ ಕುಸಿದುಬಿದ್ದು ಸಾವು

ಮೈಸೂರು: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್‌ನಿಂದ ಕುಸಿದುಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಆಟೋ ರಾಜು (34) ಎಂದು ಗುರುತಿಸಲಾಗಿದೆ‌. ಗಣಪತಿಯನ್ನು ಗ್ರಾಮಸ್ಥರು ವಿಸರ್ಜನೆಗಾಗಿ ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ

ಅಪರಾಧ ದೇಶ - ವಿದೇಶ

ಹೈದರಾಬಾದ್: ಬಾತ್ ಟಬ್‌ನಲ್ಲಿ ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ರಿಯಾಧ್: ಹೈದರಾಬಾದ್ ಮಹಿಳೆಯು ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೌದಿ ಅರೇಬಿಯಾದ ಅಲ್ ಖೋಬರ್‌ನಲ್ಲಿ ನಡೆದಿದೆ. ಅವಳಿ ಪುತ್ರರಾದ ಸಾದಿಕ್ ಅಹ್ಮದ್ (7), ಅಡೆಲ್ ಅಹ್ಮದ್ (7) ಮತ್ತು ಯೂಸುಫ್

ಕರ್ನಾಟಕ

ಕೋಲಾರದಲ್ಲಿ ಡಿಎಆರ್ ಪೇದೆ ಆತ್ಮಹತ್ಯೆ: ಡೆತ್‌ನೋಟ್ ಬರೆದು ನೇಣು ಬಿಗಿದ ಪೇದೆ

ಕೋಲಾರ: ಜೀವನದಲ್ಲಿ ಜಿಗುಪ್ಸೆಗೊಂಡು ಸಶಸ್ತ್ರ ಮೀಸಲು ಪಡೆಯ ಪೇದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲೂಕಿನ ಚಿನ್ನಾಪುರ ಗ್ರಾಮದಲ್ಲಿ ನಡೆದಿದೆ. ಮಹೇಂದ್ರ ಪ್ರಸಾದ್‌ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪೇದೆ. ಇವರು ಡಿಎಆರ್‌ನ ಡಾಗ್

Accident ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರು ಸೇರಿ 6ಮಂದಿ ಸಾವು

ಮಂಗಳೂರು: ರಿಕ್ಷಾ ಮತ್ತು ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ  ಒಂದೇ ಕುಟುಂಬ ಐವರು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ  ಮಧ್ಯಾಹ್ನ ನಡೆದಿದೆ.  ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ ಮತ್ತು

ಕಾಸರಗೋಡು

ಕಾಸರಗೋಡು: ಕುಟುಂಬದ ನಾಲ್ವರು ರಬ್ಬರ್ ಆಸಿಡ್ ಸೇವಿಸಿ ಆತ್ಮಹತ್ಯೆ ಯತ್ನ

ಕಾಸರಗೋಡು: ರಬ್ಬರ್ ಗೆ ಬಳಸುವ ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅಂಬಲತ್ತರ ಸಮೀಪದ ಪಾರಕ್ಕಾಯಿ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೂವರು ಸಾವನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗೋಪಿ