Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕಟ್ಟಡ ಕುಸಿದು ಎಂಟು ಸಾ*ವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಶುಕ್ರವಾರ ನಾಲ್ಕು ಅಂತಸ್ತಿನ ವಸತಿ ಕಟ್ಟಡ ಕುಸಿದು ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, ನಾಲ್ಕರಿಂದ ಐದು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆಯ ನಡುವೆ ರಕ್ಷಣಾ ತಂಡಗಳು ಕಾರ್ಯಾಚರಣೆ ಮುಂದುವರೆಸಿವೆ.ಗುರುವಾರ

ದೇಶ - ವಿದೇಶ

ಥಾಣೆಯಲ್ಲಿ ದುರ್ಘಟನೆ: ಹಳೆಯ ಕಟ್ಟಡದ ಗ್ಯಾಲರಿ ಸ್ಲಾಬ್ ಕುಸಿದು ಬಾಲಕಿ ಸಾ*ವು

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಸೋಮವಾರ ಸಂಜೆ ಸುಮಾರು ನಾಲ್ಕು ದಶಕಗಳಷ್ಟು ಹಳೆಯದಾದ ವಸತಿ ಕಟ್ಟಡದ ಗ್ಯಾಲರಿ ಸ್ಪ್ಯಾಬ್ ಕುಸಿದು 13 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಇತರ ಐವರನ್ನು ರಕ್ಷಿಸಲಾಗಿದೆ ಎಂದು ನಾಗರಿಕ ಅಧಿಕಾರಿಗಳು ತಿಳಿಸಿದ್ದಾರೆ.ಮುಂಬ್ರಾ

ಕರ್ನಾಟಕ ಮಂಗಳೂರು

ಬಜ್ಪೆ: ಬಸ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ; ಸವಾರ ಸ್ಥಳದಲ್ಲೇ ಸಾ*ವು, ಪತ್ನಿ ಗಂಭೀರ!

ಬಜ್ಪೆ : ಖಾಸಗಿ ಸರ್ವಿಸ್ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಬಜ್ಪೆ ಪೊಲೀಸ್ ಠಾಣಾ

ದೇಶ - ವಿದೇಶ

ಹಿಮಾಚಲ ಪ್ರದೇಶ: ವಾಹನದ ಮೇಲೆ ಉರುಳಿಬಿದ್ದ ಬೃಹತ್ ಬಂಡೆ; 13 ಮಂದಿ ಸಾ*ವು!

ಶಿಮ್ಲಾ : ಹಿಮಾಚಲ ಪ್ರದೇಶದ ದುರ್ಗಮ ಬುಡಕಟ್ಟು ಜಿಲ್ಲೆಯಾದ ಲಾಹೌಲ್-ಸ್ಪಿಟಿಯಲ್ಲಿ ಶುಕ್ರವಾರ ಅತ್ಯಂತ ನಡುಕ ಹುಟ್ಟಿಸುವ ರಸ್ತೆ ಅಪಘಾತ ಸಂಭವಿಸಿದೆ. ಉದಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಧುನಾಲಾ-ರಾಹೌಲಿ ಬಳಿ ಬಿಆರ್‌ಒ ಮುಖ್ಯ ರಸ್ತೆಯಲ್ಲಿ ಸಾಗುತ್ತಿದ್ದ

ಕರ್ನಾಟಕ

ಬಂಟ್ವಾಳ: ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ಎಲ್‌ಕೆಜಿ ವಿದ್ಯಾರ್ಥಿನಿ ದಾರುಣ ಸಾ*ವು; ಇಬ್ಬರು ಗಂಭೀರ!

ಬಂಟ್ವಾಳ: ಶಾಲಾ ಮಕ್ಕಳನ್ನು ಮನೆಗೆ ತಲುಪಿಸಿ ವಾಪಸ್ ಬರುತ್ತಿದ್ದ ಶಾಲಾ ಬಸ್ ಒಂದರ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ ಆರು ವರ್ಷ ಪ್ರಾಯದ ಬಾಲಕಿ ಸಾವನಪ್ಪಿದ ಘಟನೆ  ಬಂಟ್ವಾಳ

ದೇಶ - ವಿದೇಶ

ಮೂಡುಬಿದಿರೆ: ಆಟೋ ಪಲ್ಟಿಯಾಗಿ ನಿವೃತ್ತ ಶಿಕ್ಷಕ ಜಿ.ಕೆ. ಭಟ್ ದಾರುಣ ಸಾವು; ಮೋಟಾರ್ ಸೈಕಲ್ ತಪ್ಪಿಸಲು ಹೋಗಿ ದುರ್ಘಟನೆ!

ಮೂಡುಬಿದಿರೆ:ಮೂಡುಬಿದಿರೆ ಪಟ್ಟಣದ ರತನ್ ಗ್ಯಾರೇಜ್ ಬಳಿ ಬುಧವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿವೃತ್ತ ಶಿಕ್ಷಕರೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ವೇಣುಗೋಪಾಲ್ ಕಾಲೋನಿಯ ನಿವಾಸಿ ಜಿ.ಕೆ. ಭಟ್ (ಗೋಪಾಲ್ ಕೃಷ್ಣ ಭಟ್) ಎಂದು ಗುರುತಿಸಲಾಗಿದೆ.ಪ್ರತ್ಯಕ್ಷದರ್ಶಿಗಳ ಪ್ರಕಾರ,

kerala

ಕಾಸರಗೋಡು: ವಿದ್ಯುತ್ ಕಂಬ ಏರಿದ್ದ ಲೈನ್‌ಮನ್ ದಾರುಣ ಸಾ*ವು; ಕಂಬದಲ್ಲೇ ಸಿಲುಕಿದ ಮೃತದೇಹ!

ಕಾಸರಗೋಡು : ಕೆಲಸ ನಿರ್ವಹಿಸುತ್ತಿದ್ದ ವಿದ್ಯುತ್ ಶಾಕ್ ತಗುಲಿ ಕೆ.ಎಸ್.ಇ.ಬಿ ಲೈನ್ಮಾನ್ ಮೃತಪಟ್ಟ ದಾರುಣ ಘಟನೆ ನೀಲೇಶ್ವರ ಮಡಿಕೈನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.ಮೃತರನ್ನು ಪುಲ್ಲೂರು ಮಧುರಂಬಾಡಿ ನಿವಾಸಿ ಭರತನ್ (52) ಎಂದು ಗುರುತಿಸಲಾಗಿದೆ. ಇವರು

ದೇಶ - ವಿದೇಶ

ಮದುವೆ ಪಾರ್ಟಿ ಮೇಲೆ ಹರಿದ ಟ್ರಕ್; ಮಗು ಸೇರಿದಂತೆ ನಾಲ್ವರ ಸಾ*ವು!

ಮಾರ್ಕಪುರಂ: ಅಮರಾವತಿ-ಅನಂತಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರ್ಕಪುರಂ ಜಿಲ್ಲೆಯ ಕಂಬಂ ಬಳಿ ಶುಕ್ರವಾರ ಮದುವೆ ಪಾರ್ಟಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು

ಕರ್ನಾಟಕ

ತುಮಕೂರು: ಸೂರ್ಯಾಸ್ತ ತೋರಿಸುವ ಭರದಲ್ಲಿ ಆಯತಪ್ಪಿ 50 ಅಡಿ ಪ್ರಪಾತಕ್ಕೆ ಬಿದ್ದ ಉಪನ್ಯಾಸಕ!

ತುಮಕೂರು: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ದೇವರಾಯನದುರ್ಗದಲ್ಲಿ ಹೊರರಾಜ್ಯದ ಸಾಫ್ಟ್‌ವೇರ್ ಇಂಜಿನಿಯರ್‌ಗಳಿಗೆ ಸೂರ್ಯಾಸ್ತ  ತೋರಿಸುವ ಭರದಲ್ಲಿ ಉಪನ್ಯಾಸಕರೊಬ್ಬರು ಎಡವಟ್ಟು ಮಾಡಿಕೊಂಡಿದ್ದಾರೆ. ಕಾಲು ಜಾರಿ ಬೆಟ್ಟದ ತುದಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಆತಂಕಕಾರಿ ಘಟನೆ ನಡೆದಿದೆ.

ದೇಶ - ವಿದೇಶ

ಪುಣೆ: ಫೋಟೊ ಕ್ಲಿಕ್ಕಿಸುವ ಭರದಲ್ಲಿ ಕಂದಕಕ್ಕೆ ಜಾರಿಬಿದ್ದ ಯುವಕ; ಲೋಹಾಗಢ ಕೋಟೆಯಲ್ಲಿ ದಾರುಣ ಸಾ*ವು!

ಪುಣೆ: ತನ್ನ ಭಾವಿ ಪತ್ನಿಯೊಂದಿಗೆ ಚಾರಣಕ್ಕೆಂದು ತೆರಳಿದ್ದ 26 ವರ್ಷದ ಯುವಕನೊಬ್ಬ ಫೋಟೊ ಕ್ಲಿಕ್ಕಿಸುವಾಗ, ಕಂದಕಕ್ಕೆ ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಲೋಹಾಗಢ ಕೋಟೆಯ ಬಳಿ ನಡೆದಿದೆ.ಗಹುಂಜೆ ನಿವಾಸಿ ಕೇತನ್ ವಿಶಾಲ್ ಅಗರ್ವಾಲ್ ಮೃತ