Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ

ಮಂಗಳೂರು: ಸೌದಿ ಅರೇಬಿಯಾದಲ್ಲಿ ಕುತ್ತಾರುವಿನ ಕನ್ನಡಿಗ ಯುವಕ ಹೃದಯಾಘಾತದಿಂದ ಸಾ*ವು – ಬೆಚ್ಚಿಬಿದ್ದ ಕುಟುಂಬ!

ಉಳ್ಳಾಲ : ಐದು ತಿಂಗಳ ಹಿಂದಷ್ಟೇ ಕೆಲಸಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿದ್ದ ಮಂಗಳೂರು ಸಮೀಪದ ಕುತ್ತಾರು ನಿವಾಸಿ, ಅವಿವಾಹಿತ ಯುವಕನೋರ್ವ ಮಂಗಳವಾರ ಬೆಳಿಗ್ಗೆ ತಾನು ತಂಗಿದ್ದ ಕೊಠಡಿಯಲ್ಲೇ ದಿಢೀರನೆ ಮೃತಪಟ್ಟ ಘಟನೆ ಸಂಭವಿಸಿದೆ. ಪ್ರಾಥಮಿಕ

ಕರ್ನಾಟಕ

ಬೆಂಗಳೂರು: ರೀಲ್ಸ್ ನೋಡುತ್ತಿದ್ದ ವಿಚಾರಕ್ಕೆ ಗಲಾಟೆ; ಪತ್ನಿಯನ್ನು ಕೊಂದು ಪತಿ ಆತ್ಮಹ*ತ್ಯೆ!

ಬೆಂಗಳೂರು: ರೀಲ್ಸ್‌ ನೋಡುತ್ತಿದ್ದ ವಿಚಾರಕ್ಕೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಹೆಚ್‌ಎಎಲ್‌ ವಿಭೂತಿಪುರದಲ್ಲಿ ನಡೆದಿದೆ. ರಾಘವೇಂದ್ರ ಎಂಬಾತ ತನ್ನ ಪತ್ನಿ ಶೃತಿ ಅವರನ್ನು ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ರಾಘವೇಂದ್ರ

kerala

ಕಾಸರಗೋಡು: ಕೆಲವೇ ಗಂಟೆಗಳ ಅಂತರದಲ್ಲಿ ಕುಸಿದು ಬಿದ್ದು ವೃದ್ಧ ಸಹೋದರರಿಬ್ಬರು ದಾರುಣ ಸಾವು!

ಕಾಸರಗೋಡು: ವೃದ್ಧ ಸಹೋದರರಿಬ್ಬರು ಕೆಲವೇ ಗಂಟೆಗಳ ಅಂತರದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಭಾನುವಾರ ಕುಂಬ್ಡಾಜೆ ಪಂಚಾಯತ್ ವ್ಯಾಪ್ತಿಯ ಉಬ್ರಂಗಳದಲ್ಲಿ ನಡೆದಿದೆ. ಮೃತರನ್ನು ಉಬ್ರಂಗಳ ನಿವಾಸಿಗಳಾದ ರಾಮಕೃಷ್ಣ ಭಟ್ (70) ಹಾಗೂ ಅವರ ಕಿರಿಯ ಸಹೋದರ

ದೇಶ - ವಿದೇಶ

ಕುಂದಾಪುರ: ಬಸ್‌ನ ಹಿಂಭಾಗಕ್ಕೆ ಸ್ಕೂಟರ್ ಡಿಕ್ಕಿ ಹೊಡೆದು ತಂದೆ ಸಾ*ವು, ಮಗ ಗಂಭೀರ!

ಬ್ರಹ್ಮಾವರ: ಬಸ್‌ನ ಹಿಂಭಾಗಕ್ಕೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು, ಅವರ ಪುತ್ರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಮಾಬುಕಳ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ. ಮೂಲತಃ ಕಿರಿಮಂಜೇಶ್ವರದವರಾದ, ಪ್ರಸ್ತುತ ಮಟಪಾಡಿಯಲ್ಲಿ ವಾಸಿಸುತ್ತಿರುವ ರವಿರಾಜ್(49)

ಕರ್ನಾಟಕ

ಕಲಬುರಗಿ: ವಾಡಿ ಹೊರವಲಯದಲ್ಲಿ ಲಾರಿ-ಆಟೋ ಮುಖಾಮುಖಿ ಢಿಕ್ಕಿ; ಮೂರು ತಿಂಗಳ ಮಗು ಹಾಗೂ ತಾಯಿ ದಾರುಣ ಸಾ*ವು!

ಕಲಬುರಗಿ : ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಹಾಗೂ ಆಟೋ ರಕ್ಷೋ ಮಧ್ಯೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಮೂರು ತಿಂಗಳ ಮಗು

ಕರ್ನಾಟಕ

ಕೊಡಗು: ತಡವಾಗಿ ಮನೆಗೆ ಬಂದಿದ್ದಕ್ಕೆ ತಾಯಿ ಗದರಿದ್ದಕ್ಕೆ ಮನನೊಂದ ಮಗಳು ಕೆರೆಗೆಜಿಗಿದು ಸಾ*ವು!

ಕೊಡಗು: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ತಲಕಾವೇರಿ ಸಮೀಪದ ಕೆಂಪರಾಜಮೊಟ್ಟೆ ಕಾಲೋನಿಯಲ್ಲಿ ಅಮ್ಮ-ಮಗಳ ಜಗಳ ಇಬ್ಬರ ಸಾವಿನಲ್ಲಿ ಅಂತ್ಯವಾಗಿರುವ ದಾರುಣ ಘಟನೆ ನಡೆದಿದೆ. ಮೃತರನ್ನು 45 ವರ್ಷದ ಪ್ರೇಮಾ ಹಾಗೂ ಅವರ 14 ವರ್ಷದ ಮಗಳು

ದಕ್ಷಿಣ ಕನ್ನಡ

ಕಡಬ: ರಸ್ತೆಬದಿಯಲ್ಲಿ ನಿಂತಿದ್ದ 81 ವರ್ಷದ ವೃದ್ಧೆಗೆ ಬೈಕ್ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಸಾ*ವು!

ಕಡಬ: ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಬಳಿಯ ಕಲಾರದಲ್ಲಿ ರಸ್ತೆಬದಿಯಲ್ಲಿ ನಿಂತಿದ್ದ 81 ವರ್ಷದ ಮಹಿಳೆಯೊಬ್ಬರು ಬೈಕ್‌ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೃತರನ್ನು ಕಡಬ ಗ್ರಾಮದ ಕಾಳಾರ ಪೆರ್ಲದಕೆರೆ ನಿವಾಸಿ ದಿವಂಗತ ಕೃಷ್ಣಪ್ಪ ಭಂಡಾರಿಯವರ ಪತ್ನಿ

ಕರ್ನಾಟಕ

ದೊಡ್ಡಬಳ್ಳಾಪುರ: ರೈಲು ಹಳಿ ದಾಟುತ್ತಿದ್ದ ವೇಳೆ ದುರ್ಘಟನೆ; ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಸ್ಥಳದಲ್ಲೇ ಸಾ*ವು!

ದೊಡ್ಡಬಳ್ಳಾಪುರ: ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿಯಾಗಿ ಅಜ್ಜಿ ಮತ್ತು ಇಬ್ಬರು ಮೊಮ್ಮಕ್ಕಳು ಮೃತಪಟ್ಟ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.ಮೃತರನ್ನು ನಗರದ ಪಾಲನಜೋಗಹಳ್ಳಿ

ದೇಶ - ವಿದೇಶ

ಹರಿಯಾಣ ಗಾಯಕ ಅಂಕಿತ್ ಬಲಿಯಾನ್ ಜಿಮ್ ಹೊರಗೆ ಗುಂಡಿಕ್ಕಿ ಹ*ತ್ಯೆ

ಶಾಮ್ಲ: ಹರಿಯಾಣದ ಗಾಯಕ ಮತ್ತು ನಟ ಅಂಕಿತ್ ಬಲಿಯಾನ್ ಅವರನ್ನು ಬುಧವಾರ ಸಂಜೆ ಶಾಮ್ಲ ಜಿಲ್ಲೆಯ ಜಿಮ್‌ನ ಹೊರಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಗೋಗಿ ಗ್ಯಾಂಗ್‌ ಹೆಸರಿನಲ್ಲಿ ನಡೆದ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ

ದಕ್ಷಿಣ ಕನ್ನಡ

ಕೊಲ್ಲೂರು: ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ ಕುಸಿದುಬಿದ್ದು ಲಾರಿ ಕ್ಲೀನರ್ ದಾರುಣ ಸಾ*ವು!

ಕೊಲ್ಲೂರು: ಮೂರ್ತ ವಿಸರ್ಜನೆ ಮಾಡುತ್ತಿದ್ದ ಲಾರಿ ಕ್ಲಿನರ್ ಕುಸಿದು ಬಿದ್ದು ಮೃತಪಟ್ಟ ಘಟನೆ ಕೊಲ್ಲೂರು ಸಮೀಪದ ಜಡ್ಕಲ್ ಗ್ರಾಮದ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ದಾವಣಗೆರೆ ಜಿಲ್ಲೆಯ ಗಣೇಶ್(45) ಎಂದು ಗುರುತಿಸಲಾಗಿದೆ. ಇವರು ಕಳೆದ 4