Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವಿಜಯಪುರ: ಭೂತನಾಳ ಕೆರೆಯಲ್ಲಿ ತಾಯಿ ಹಾಗೂ ಐವರು ಮಕ್ಕಳ ಮೃತದೇಹಗಳು ಪತ್ತೆ!

ವಿಜಯಪುರ: ನಗರ ಹೊರವಲಯದಲ್ಲಿರುವ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಇಂದು ಬೆಳಗ್ಗೆ ತಾಯಿ ಹಾಗೂ ಐವರು ಮಕ್ಕಳ ಮೃತದೇಹಗಳು ಪತ್ತೆಯಾಗಿರುವ ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದೆ.ಮೃತರನ್ನು ವಿಜಯಪುರ ತಾಲೂಕಿನ ತೊರವಿ ಗ್ರಾಮದ ನಿವಾಸಿ ಮಲಕಾರಿ ಭೀಮರಾಯ

ಕರ್ನಾಟಕ

ವಿಟ್ಲ: ಇವಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾ*ವು!

ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಎಲೆಕ್ಟ್ರಿಕ್ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಲ್ಲೇಗ ಸಮೀಪದ ಮುರ ನಿವಾಸಿ,

Accident ರಾಷ್ಟ್ರೀಯ

ವಡೋದರಾ: ಬಸ್ಸಿನ ಬಾಗಿಲಿಗೆ ಕುತ್ತಿಗೆ ಸಿಲುಕಿ 7 ವರ್ಷದ ಶಾಲಾ ಬಾಲಕ ದಿವ್ಯೇಶ್ ರಾಥ್ವಾ ದುರ್ಮರಣ

ವಡೋದರಾ: ಗುಜರಾತ್‌ನ ವಡೋದರಾದ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬಸ್‌ನ ಹೈಡ್ರಾಲಿಕ್ ಬಾಗಿಲಿಗೆ ಕುತ್ತಿಗೆ ಸಿಲುಕಿಕೊಂಡು ಏಳು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಸಂಜೆ ವಡೋದರಾದ ಹೊರವಲಯದಲ್ಲಿರುವ ಗ್ಯಾರೇಜ್‌ನಲ್ಲಿ ಈ ಘಟನೆ ನಡೆದಿದೆ.

kerala

ಕೇರಳ: ಆಟವಾಡುತ್ತಾ ರೈಲ್ವೆ ಹಳಿಯತ್ತ ತೆರಳಿದ ಒಂದೂವರೆ ವರ್ಷದ ಕಂದಮ್ಮ; ರೈಲು ಡಿಕ್ಕಿಯಾಗಿ ದಾರುಣ ಸಾ*ವು!

ಆಲಪ್ಪುಳ (ಕೇರಳ): ಮನೆಯಿಂದ ಅಕಸ್ಮಾತ್ತಾಗಿ ರೈಲ್ವೆ ಹಳಿಯ ಕಡೆಗೆ ನಡೆದುಕೊಂಡು ಹೋದ ಒಂದೂವರೆ ವರ್ಷದ ಕಂದಮ್ಮನಿಗೆ ರೈಲು ಡಿಕ್ಕಿ ಹೊಡೆದು ಮಗು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ  ಆಘಾತಕಾರಿ ಘಟನೆ ಮಂಗಳವಾರ ಸಂಜೆ ಕೇರಳದ ಆಲಪ್ಪುಳ

ಕರ್ನಾಟಕ

ತುಮಕೂರು: ಶಾಲೆಯ ಪಕ್ಕದಲ್ಲಿದ್ದ ಡೈರಿ ಕಟ್ಟಡದ ಪಿಲ್ಲರ್ತಲೆ ಮೇಲೆ ಬಿದ್ದು ಬಾಲಕ ಸ್ಥಳದಲ್ಲೇ ಸಾ*ವು!

ತುಮಕೂರು: ಶಾಲಾ ಆವರಣದಲ್ಲಿ 10 ವರ್ಷದ ವಿದ್ಯಾರ್ಥಿಯೊಬ್ಬ (Student Death) ಆಟವಾಡುತ್ತಿದ್ದ ವೇಳೆ ಪಿಲ್ಲರ್ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Building pillar Collapse ) ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ದೇಶ - ವಿದೇಶ

ಡಿಟಿಸಿ ಬಸ್ ಹರಿದು ಶಾಲಾ ಬಾಲಕಿ ಸಾ*ವು; ಆಕ್ರೋಶದಿಂದ ಬಸ್ ಜಖಂ

ದೆಹಲಿ: ಪೂರ್ವ ದೆಹಲಿಯಲ್ಲಿ ಶುಕ್ರವಾರ ಬೆಳಿಗ್ಗೆ ದೆಹಲಿ ಸಾರಿಗೆ ನಿಗಮದ (ಡಿಟಿಸಿ) ಬಸ್ ಹರಿದು 12 ವರ್ಷದ ಶಾಲಾ ಬಾಲಕಿ ಸಾವನ್ನಪ್ಪಿದ್ದಾಳೆ. ಮಯೂರ್ ವಿಹಾರ್ ಹಂತ 3 ರ ದಲ್ಲುಪುರ ಪ್ರದೇಶದಲ್ಲಿ ಬಾಲಕಿ ತನ್ನ

ಕರ್ನಾಟಕ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸ್ಕೂಟರ್ ಸ್ಕಿಡ್ ಆಗಿ ಬಿದ್ದು ಲಾರಿ ಹರಿದು ಕೇರಳ ಮೂಲದ ಇಪಿಎಫ್ ಕಚೇರಿ ಉದ್ಯೋಗಿ ಸಾ*ವು!

ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ ರಸ್ತೆಯಲ್ಲಿ ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಪರಿಣಾಮ, ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ನೌಕರರ ಭವಿಷ್ಯ ನಿಧಿ (ಇಪಿಎಫ್) ಕಚೇರಿಯ ಉದ್ಯೋಗಿ, ಕೇರಳ

ದೇಶ - ವಿದೇಶ

ಕೋಲ್ಕತ್ತಾ: ಕಾರು ಚಾಲನೆ ಅಭ್ಯಾಸ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಕೊಳಕ್ಕೆ ಉರುಳಿದ ಮಹಿಳೆ ಸಾ*ವು!

ಕೋಲ್ಕತ್ತಾ : ಚಾಲನೆ ಅಭ್ಯಾಸ ಮಾಡುತ್ತಿದ್ದಾಗ ಕಾರಿನ ನಿಯಂತ್ರಣ ತಪ್ಪಿ ಕೊಳಕ್ಕೆ ಉರುಳಿ 42 ವರ್ಷದ ಮಹಿಳೆಯೊಬ್ಬರು ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಕೋಲ್ಕತ್ತಾದ ಕೆಸ್ತೋಪುರದ ಪ್ರಫುಲ್ಲ ಕಾನನ್ (ಪಶ್ಚಿಮ) ಪ್ರದೇಶದಲ್ಲಿ ಬುಧವಾರ ನಡೆದಿದೆ.

ಕರ್ನಾಟಕ

ಮಣಿಪಾಲ: ಸ್ನೇಹಿತರೊಂದಿಗೆ ಊಟ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬುಲೆಟ್ ಬೈಕ್ ಮರಕ್ಕೆ ಢಿಕ್ಕಿ; ಯುವಕ ಸಾ*ವು!

ಮಣಿಪಾಲ: ಸ್ನೇಹಿತರೊಂದಿಗೆ ರಾತ್ರಿ ಊಟ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದು ಯುವಕನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಹೆರ್ಗ ಗ್ರಾಮದ ಕೆಳಪರ್ಕಳ ಇಳಿಜಾರಿನಲ್ಲಿರುವ ಗೋಪಾಲಕೃಷ್ಣ

ಕರ್ನಾಟಕ

ಹೋಟೆಲ್‌ನಲ್ಲಿ ಇಬ್ಬರು ಮಕ್ಕಳ ಶವ ಪತ್ತೆ; ಗಂಟಲು ಸೀಳಿಕೊಂಡ ತಂದೆ

ಬೆಂಗಳೂರು: ನಗರದ ಪಂಚತಾರಾ ಹೋಟೆಲ್ ಒಂದರಲ್ಲಿ ಇಬ್ಬರು ಹೆಣ್ಣುಮಕ್ಕಳು ಹಾಸಿಗೆಯ ಮೇಲೆ ಶವವಾಗಿ ಪತ್ತೆಯಾಗಿದ್ದರೆ, ಅವರ ತಂದೆ ಶೌಚಾಲಯದಲ್ಲಿ ಗಂಭೀರ ಗಾಯಗೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದು ಕೊಲೆ ಮತ್ತು ಆತ್ಮಹತ್ಯೆಯ ಶಂಕಿತ ಪ್ರಕರಣವೆಂದು ಪೊಲೀಸರು