Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಲಬುರಗಿ: ವಾಡಿ ಹೊರವಲಯದಲ್ಲಿ ಲಾರಿ-ಆಟೋ ಮುಖಾಮುಖಿ ಢಿಕ್ಕಿ; ಮೂರು ತಿಂಗಳ ಮಗು ಹಾಗೂ ತಾಯಿ ದಾರುಣ ಸಾ*ವು!

ಕಲಬುರಗಿ : ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಹಾಗೂ ಆಟೋ ರಕ್ಷೋ ಮಧ್ಯೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಮೂರು ತಿಂಗಳ ಮಗು

ಕರ್ನಾಟಕ

ಕೊಡಗು: ತಡವಾಗಿ ಮನೆಗೆ ಬಂದಿದ್ದಕ್ಕೆ ತಾಯಿ ಗದರಿದ್ದಕ್ಕೆ ಮನನೊಂದ ಮಗಳು ಕೆರೆಗೆಜಿಗಿದು ಸಾ*ವು!

ಕೊಡಗು: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ತಲಕಾವೇರಿ ಸಮೀಪದ ಕೆಂಪರಾಜಮೊಟ್ಟೆ ಕಾಲೋನಿಯಲ್ಲಿ ಅಮ್ಮ-ಮಗಳ ಜಗಳ ಇಬ್ಬರ ಸಾವಿನಲ್ಲಿ ಅಂತ್ಯವಾಗಿರುವ ದಾರುಣ ಘಟನೆ ನಡೆದಿದೆ. ಮೃತರನ್ನು 45 ವರ್ಷದ ಪ್ರೇಮಾ ಹಾಗೂ ಅವರ 14 ವರ್ಷದ ಮಗಳು

ದಕ್ಷಿಣ ಕನ್ನಡ

ಕಡಬ: ರಸ್ತೆಬದಿಯಲ್ಲಿ ನಿಂತಿದ್ದ 81 ವರ್ಷದ ವೃದ್ಧೆಗೆ ಬೈಕ್ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಸಾ*ವು!

ಕಡಬ: ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಬಳಿಯ ಕಲಾರದಲ್ಲಿ ರಸ್ತೆಬದಿಯಲ್ಲಿ ನಿಂತಿದ್ದ 81 ವರ್ಷದ ಮಹಿಳೆಯೊಬ್ಬರು ಬೈಕ್‌ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೃತರನ್ನು ಕಡಬ ಗ್ರಾಮದ ಕಾಳಾರ ಪೆರ್ಲದಕೆರೆ ನಿವಾಸಿ ದಿವಂಗತ ಕೃಷ್ಣಪ್ಪ ಭಂಡಾರಿಯವರ ಪತ್ನಿ

ಕರ್ನಾಟಕ

ದೊಡ್ಡಬಳ್ಳಾಪುರ: ರೈಲು ಹಳಿ ದಾಟುತ್ತಿದ್ದ ವೇಳೆ ದುರ್ಘಟನೆ; ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಸ್ಥಳದಲ್ಲೇ ಸಾ*ವು!

ದೊಡ್ಡಬಳ್ಳಾಪುರ: ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿಯಾಗಿ ಅಜ್ಜಿ ಮತ್ತು ಇಬ್ಬರು ಮೊಮ್ಮಕ್ಕಳು ಮೃತಪಟ್ಟ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.ಮೃತರನ್ನು ನಗರದ ಪಾಲನಜೋಗಹಳ್ಳಿ

ದೇಶ - ವಿದೇಶ

ಹರಿಯಾಣ ಗಾಯಕ ಅಂಕಿತ್ ಬಲಿಯಾನ್ ಜಿಮ್ ಹೊರಗೆ ಗುಂಡಿಕ್ಕಿ ಹ*ತ್ಯೆ

ಶಾಮ್ಲ: ಹರಿಯಾಣದ ಗಾಯಕ ಮತ್ತು ನಟ ಅಂಕಿತ್ ಬಲಿಯಾನ್ ಅವರನ್ನು ಬುಧವಾರ ಸಂಜೆ ಶಾಮ್ಲ ಜಿಲ್ಲೆಯ ಜಿಮ್‌ನ ಹೊರಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಗೋಗಿ ಗ್ಯಾಂಗ್‌ ಹೆಸರಿನಲ್ಲಿ ನಡೆದ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ

ದಕ್ಷಿಣ ಕನ್ನಡ

ಕೊಲ್ಲೂರು: ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ ಕುಸಿದುಬಿದ್ದು ಲಾರಿ ಕ್ಲೀನರ್ ದಾರುಣ ಸಾ*ವು!

ಕೊಲ್ಲೂರು: ಮೂರ್ತ ವಿಸರ್ಜನೆ ಮಾಡುತ್ತಿದ್ದ ಲಾರಿ ಕ್ಲಿನರ್ ಕುಸಿದು ಬಿದ್ದು ಮೃತಪಟ್ಟ ಘಟನೆ ಕೊಲ್ಲೂರು ಸಮೀಪದ ಜಡ್ಕಲ್ ಗ್ರಾಮದ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ದಾವಣಗೆರೆ ಜಿಲ್ಲೆಯ ಗಣೇಶ್(45) ಎಂದು ಗುರುತಿಸಲಾಗಿದೆ. ಇವರು ಕಳೆದ 4

ದೇಶ - ವಿದೇಶ

ವಿಜಯಪುರ: ಭೂತನಾಳ ಕೆರೆಯಲ್ಲಿ ತಾಯಿ ಹಾಗೂ ಐವರು ಮಕ್ಕಳ ಮೃತದೇಹಗಳು ಪತ್ತೆ!

ವಿಜಯಪುರ: ನಗರ ಹೊರವಲಯದಲ್ಲಿರುವ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಇಂದು ಬೆಳಗ್ಗೆ ತಾಯಿ ಹಾಗೂ ಐವರು ಮಕ್ಕಳ ಮೃತದೇಹಗಳು ಪತ್ತೆಯಾಗಿರುವ ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದೆ.ಮೃತರನ್ನು ವಿಜಯಪುರ ತಾಲೂಕಿನ ತೊರವಿ ಗ್ರಾಮದ ನಿವಾಸಿ ಮಲಕಾರಿ ಭೀಮರಾಯ

ಕರ್ನಾಟಕ

ವಿಟ್ಲ: ಇವಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾ*ವು!

ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಎಲೆಕ್ಟ್ರಿಕ್ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಲ್ಲೇಗ ಸಮೀಪದ ಮುರ ನಿವಾಸಿ,

Accident ರಾಷ್ಟ್ರೀಯ

ವಡೋದರಾ: ಬಸ್ಸಿನ ಬಾಗಿಲಿಗೆ ಕುತ್ತಿಗೆ ಸಿಲುಕಿ 7 ವರ್ಷದ ಶಾಲಾ ಬಾಲಕ ದಿವ್ಯೇಶ್ ರಾಥ್ವಾ ದುರ್ಮರಣ

ವಡೋದರಾ: ಗುಜರಾತ್‌ನ ವಡೋದರಾದ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬಸ್‌ನ ಹೈಡ್ರಾಲಿಕ್ ಬಾಗಿಲಿಗೆ ಕುತ್ತಿಗೆ ಸಿಲುಕಿಕೊಂಡು ಏಳು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಸಂಜೆ ವಡೋದರಾದ ಹೊರವಲಯದಲ್ಲಿರುವ ಗ್ಯಾರೇಜ್‌ನಲ್ಲಿ ಈ ಘಟನೆ ನಡೆದಿದೆ.

kerala

ಕೇರಳ: ಆಟವಾಡುತ್ತಾ ರೈಲ್ವೆ ಹಳಿಯತ್ತ ತೆರಳಿದ ಒಂದೂವರೆ ವರ್ಷದ ಕಂದಮ್ಮ; ರೈಲು ಡಿಕ್ಕಿಯಾಗಿ ದಾರುಣ ಸಾ*ವು!

ಆಲಪ್ಪುಳ (ಕೇರಳ): ಮನೆಯಿಂದ ಅಕಸ್ಮಾತ್ತಾಗಿ ರೈಲ್ವೆ ಹಳಿಯ ಕಡೆಗೆ ನಡೆದುಕೊಂಡು ಹೋದ ಒಂದೂವರೆ ವರ್ಷದ ಕಂದಮ್ಮನಿಗೆ ರೈಲು ಡಿಕ್ಕಿ ಹೊಡೆದು ಮಗು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ  ಆಘಾತಕಾರಿ ಘಟನೆ ಮಂಗಳವಾರ ಸಂಜೆ ಕೇರಳದ ಆಲಪ್ಪುಳ