Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

6ನೇ ಮಹಡಿಯಿಂದ ಬಿದ್ದು ಔಷಧ ಕಂಪನಿ ಉದ್ಯೋಗಿ ಸಾವು; ಗೆಳತಿಯೊಂದಿಗೆ ಮಾತನಾಡುತ್ತಿದ್ದಾಗ ಸಂಭವಿಸಿದ ದುರಂತ!

ಬೆಂಗಳೂರು: ಪ್ರತಿಷ್ಠಿತ ಔಷಧ ತಯಾರಿಕ ಕಂಪನಿಯ ಕಟ್ಟಡದ ಮೇಲಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಗರದ (Bengaluru) ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 6ನೇ ಮಹಡಿಯ ಬಾಲ್ಕನಿಯಲ್ಲಿ ಗೆಳತಿಯೊಂದಿಗೆ ಮಾತನಾಡುತ್ತಾ ಕುಳಿತಿದ್ದ ಅನಂತ್

ದೇಶ - ವಿದೇಶ

ಆಟವಾಡುತ್ತಿದ್ದ ಬಾಲಕನಿಗೆ ಮಲತಂದೆಯಿಂದ ಭೀಕರ ಹಲ್ಲೆ: ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಹೈದರಾಬಾದ್: ಹೈದರಾಬಾದ್​ (Hyderabad) ನಗರದ ಬಂಡ್ಲಗುಡದಲ್ಲಿ ಮಲತಂದೆಯಿಂದ ತೀವ್ರವಾಗಿ ಥಳಿಸಲ್ಪಟ್ಟ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ಬಾಲಕ ಮೊಹಮ್ಮದ್ ಅಸ್ಗರ್ ತನ್ನ ತಾಯಿ, ತಮ್ಮ ಮತ್ತು ಮಲತಂದೆ ಶೇಖ್ ಇಮ್ರಾನ್ ಜೊತೆ

ಕರ್ನಾಟಕ

ಕೊಪ್ಪಳ: ಪ್ರೀ ವೆಡ್ಡಿಂಗ್ ಶೂಟ್‌ ಮುಗಿಸಿ ಹಿಂತಿರುಗುವಾಗ ದುರಂತ; ಲಾರಿ ಡಿಕ್ಕಿ, ಮದುವೆ ನಿಶ್ಚಯವಾಗಿದ್ದ ಜೋಡಿ ಸಾವು

ಕೊಪ್ಪಳ: ಮದುವೆಯಾಗಿ ಸಾಂಸಾರಿಕ ಜೀವನ ನಡೆಸಬೇಕಿದ್ದ ಜೋಡಿ ಅಪಘಾತದಲ್ಲಿ ದಾರುಣ ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಂಗಾವತಿ ತಾಲೂಕಿನ ಬೆಣಕಲ್ ಬಳಿ ಅಪಘಾತ‌ವಾಗಿದೆ. ಕವಿತಾ ಹಾಗೂ ಕರಿಯಪ್ಪ ಮೃತ ದುರ್ದೈವಿಗಳು. ಕವಿತಾ ಮತ್ತು ಕರಿಯಪ್ಪನಿಗೆ ಮದುವೆ

ಕರ್ನಾಟಕ

ಶಿವಮೊಗ್ಗ ಭೀಕರ ಅಪಘಾತ; ಇಬ್ಬರು ಯುವಕರು ಸಾವು

ಶಿವಮೊಗ್ಗ : ತಾಲೂಕಿನ ಆಯನೂರು ಕೋಟೆ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಮೃತರನ್ನು ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಬಳಿಯ ಮಲ್ಲಾಪುರದ

ದೇಶ - ವಿದೇಶ

ಬಾಳೆಹಣ್ಣು ಗಂಟಲಲ್ಲಿ ಸಿಲುಕಿ 5 ವರ್ಷದ ಬಾಲಕ ಉಸಿರುಗಟ್ಟಿ ಸಾವು

ಈರೋಡ್: ತಮಿಳುನಾಡಿನ (Tamil Nadu) ಈರೋಡ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬಹಳ ಮುದ್ದಿನಿಂದ ನೋಡಿಕೊಳ್ಳುತ್ತಿದ್ದ 5 ವರ್ಷದ ಮಗು ಬಾಳೆಹಣ್ಣು ತಿನ್ನುವಾಗ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತಂದೆ-ತಾಯಿಯನ್ನು ಆಘಾತಕ್ಕೆ ತಳ್ಳಿದೆ. ಈರೋಡ್‌ನ ಅನ್ನೈ ಸತ್ಯ

ಕರ್ನಾಟಕ

ಲಾರಿ ಹರಿದು ತಂದೆ-ಮಗ ಸ್ಥಳದಲ್ಲೇ ಸಾವು

ರಾಯಚೂರು : ರಾಯಚೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಲಾರಿ ಹರಿದು ರಸ್ತೆ ಬದಿ ನಿಂತಿದ್ದ ತಂದೆ ಮಗ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ರಾಯಚೂರು ನಗರದ ಹೊರವಲಯದ ಯರಮರಸ್ ಬೈಪಾಸ್ ನಲ್ಲಿ ಈ ಒಂದು ಘಟನೆ

ಕರ್ನಾಟಕ

ಕಲಬುರಗಿ: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ರಸ್ತೆ ಅಪಘಾತದಲ್ಲಿ ದುರಂತ ಸಾವು

ಕಲಬುರಗಿ: ಬೆಸ್ಕಾಂ ಎಂಡಿ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (Mahantesh Bilagi) ಕಲಬುರಗಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದು, ಹುಟ್ಟೂರು ಬೆಳಗಾವಿಯ (Belagavi) ರಾಮದುರ್ಗದಲ್ಲಿ (Ramadurga) ಇಂದು ಬೀಳಗಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಕಡುಬಡತನದಿಂದಲೇ

ದೇಶ - ವಿದೇಶ

ರಸ್ತೆ ಅಪಘಾತದಲ್ಲಿ ಖ್ಯಾತ ಪಂಜಾಬಿ ಗಾಯಕ ಹರ್ಮನ್ ಸಿಧು ಸಾವು

ನವದೆಹಲಿ : ರಸ್ತೆ ಅಪಘಾತದಲ್ಲಿ ಖ್ಯಾತ ಪಂಜಾಬಿ ಗಾಯಕ ಹರ್ಮನ್ ಸಿಧು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಂಜಾಬಿ ಮನರಂಜನಾ ಜಗತ್ತು ಗಾಯಕ ಹರ್ಮನ್ ಸಿಧು ಅವರನ್ನು ಕಳೆದುಕೊಂಡಿರುವುದು ಅತ್ಯಂತ ದುಃಖಕರ ಸುದ್ದಿವಾಗಿದ್ದು, ಅವರಿಗೆ

ಕರ್ನಾಟಕ

ರಾಶಿ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ಕಲಬುರಗಿ : ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬಳು ಮೃತಪಟ್ಟಿರುವ ಘಟನೆ ಆಳಂದ ತಾಲೂಕಿನ ಮುದ್ದಡಗಾ ಗ್ರಾಮದ ಹೊರ ವಲಯದಲ್ಲಿ ಸಂಭವಿಸಿದೆ. ಮುದ್ದಡಗಾ ಗ್ರಾಮದ ನಿವಾಸಿ ಗಂಗಮ್ಮ ಸುಧಾಕರ ಹಾಗರಗಿ (40) ಮೃತ ಮಹಿಳೆ

ಕರ್ನಾಟಕ

ಜಗಳದ ದುರಂತ: ದಾವಣಗೆರೆಯಲ್ಲಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಯುವತಿ ಪ್ರಿಯಾ (21) ಸ್ಥಳದಲ್ಲೇ ಸಾವು, ಯುವಕ ಯೋಗೇಶ್ ಗಂಭೀರ ಗಾಯ!

ದಾವಣಗೆರೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ (Bike) ಡಿಕ್ಕಿಯಾದ (Accident) ಪರಿಣಾಮ ಅದರಲ್ಲಿದ್ದ ಯುವತಿ ಸಾವನ್ನಪ್ಪಿ, ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆಯ (Davanagere) ಹೊರ ವಲಯದ ಮಿಟ್ಲಕಟ್ಟೆ ಗ್ರಾಮದ ಬಳಿ ನಡೆದಿದೆ. ಮೃತ