Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೈಕ್‌ಗೆ ಡಿಕ್ಕಿ, ಎಳೆದೊಯ್ದ ಕಾರು: ವೈದ್ಯನಿಗೆ ಸಾರ್ವಜನಿಕರಿಂದ ಥಳಿತ; ವಿಡಿಯೋ ವೈರಲ್

ಶಿವಮೊಗ್ಗ: ಮಹಿಳೆಯ ಎಲೆಕ್ಟ್ರಿಕ್‌ ಬೈಕ್‌ಗೆ ಡಿಕ್ಕಿಯಾಗಿ ಎಳೆದೊಯ್ದ ಕಾರನ್ನು ತಡೆದು, ವೈದ್ಯರೊಬ್ಬರಿಗೆ ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ. ನಗರದ ಸವಳಂಗ ರಸ್ತೆಯ ಆಸ್ಪತ್ರೆಯೊಂದರ ಮುಂಭಾಗ ಎಲೆಕ್ಟ್ರಿಕ್‌ ಬೈಕ್‌ಗೆ ವಾಹನದಲ್ಲಿ ತೆರಳುತ್ತಿದ್ದ

ಉಡುಪಿ

ಅಪರಿಚಿತ ವಾಹನ ಡಿಕ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸವಾರ ಸಾವು

ಉಡುಪಿ: ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ

ಕರ್ನಾಟಕ

ಬಕೆಟ್‌ನಲ್ಲಿ ಪತ್ತೆಯಾದ ಹೆಣ್ಣು ಶಿಶು: ದಾವಣಗೆರೆಯಲ್ಲಿ ದಾರುಣ ಘಟನೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿಯ ಸರ್ಕಾರಿ ಆಸ್ಪತ್ರೆ ಶೌಚಾಲಯದ ಬಕೆಟ್ ನಲ್ಲಿ ಮಂಗಳವಾರ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. ಆಸ್ಪತ್ರೆಯ ಸಿಬ್ಬಂದಿ ಶಿಶುವನ್ನು ರಕ್ಷಣೆ ಮಾಡಿದ್ದಾರೆ. ಆಗ ತಾನೇ ಜನಿಸಿದ ನವಜಾತ ಶಿಶುವನ್ನು ಯಾರೋ

ದೇಶ - ವಿದೇಶ

“ದೆಹಲಿಯಲ್ಲಿ ಭೀಕರ ಅಪಘಾತ: ಹಣಕಾಸು ಸಚಿವಾಲಯದ ಅಧಿಕಾರಿ ನವಜೋತ್ ಸಿಂಗ್ ಸಾವು”

ನವದೆಹಲಿ: ಹಣಕಾಸು ಸಚಿವಾಲಯದ ಅಧಿಕಾರಿ ಹೋಗುತ್ತಿದ್ದ ಬೈಕ್​​ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ, ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯಲ್ಲಿ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಅವರು ಮತ್ತು

ದೇಶ - ವಿದೇಶ

ದೆಹಲಿಯಲ್ಲಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದ BMW, ಹಣಕಾಸು ಸಚಿವಾಲಯದ ಅಧಿಕಾರಿ ಸಾವು

ನವದೆಹಲಿ :ಪತ್ನಿ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದ ಕೇಂದ್ರ ಹಣಕಾಸು ಸಚಿವಾಲಯ ಅಧಿಕಾರಿ ನವಜೋತ್ ಸಿಂಗ್ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿ ಕಂಟೋನ್ಮೆಟ್ ಮೆಟ್ರೋ ನಿಲ್ದಾಣದ ಬಳಿಕ ರಿಂಗ್ ರೋಡ್ ಮೂಲಕ

ದೇಶ - ವಿದೇಶ

ಹೃದಯಾಘಾತ? ಶಿಕ್ಷಕರ ಹಲ್ಲೆ?: ಶಾಲಾ ಮೈದಾನದಲ್ಲೇ ವಿದ್ಯಾರ್ಥಿ ಕುಸಿದುಬಿದ್ದು ಸಾವು

ತೆ ಲಂಗಾಣ: ಬದಲಾಗುತ್ತಿರುವಜೀವನಶೈಲಿಯಿಂದಾಗಿಯೋ, ಅಥವಾನಾವುಬಳಸುವಆಹಾರಪದ್ದತಿಯಿಂದಾಗಿಯೋಮಕ್ಕಳು, ಹಿರಿಯರುಎನ್ನದೆಹೃದಯಾಘಾತಗಳಸಂಖ್ಯೆದಿನದಿಂದದಿನಕ್ಕೆಹೆಚ್ಚುತ್ತಲೇಇದೆ. ಅಷ್ಟುಮಾತ್ರವಲ್ಲದೆಬಹಳಚಟುವಟಿಕೆಯಿಂದಇರುವವರುಏಕಾಏಕಿಕುಸಿದುಬಿದ್ದುಕೊನೆಯುಸಿರೆಳೆಯುವ ಪ್ರಸಂಗಗಳು ಹೆಚ್ಚಾಗುತ್ತಿವೆ . ಇದಕ್ಕೊಂದು ಸ್ಪಷ್ಟ ನಿದರ್ಶನ ತೆಲಂಗಾಣ ದ ಹನುಮಕೊಂಡದ ಶಾಲೆಯೊಂದರ ಆಟದ ಮೈದಾನದಲ್ಲೇ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟಿರುವುದು . ಮೃತವಿದ್ಯಾರ್ಥಿಯನ್ನುಜಯಂತ್ (15) ಎಂದುಗುರುತಿಸಲಾಗಿದ್ದುಈತಹನಮಕೊಂಡದಲ್ಲಿರುವಖಾಸಗಿಶಾಲೆಯಹತ್ತನೇತರಗತಿವಿದ್ಯಾರ್ಥಿಯಾಗಿದ್ದಾನೆ.

ದೇಶ - ವಿದೇಶ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ – ಸಾಗರ್‌ನಲ್ಲಿ ಆಘಾತಕಾರಿ ಘಟನೆ!

ಸಾಗರ್ : ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಖುರೈ ಗ್ರಾಮದ ತೆಹಾರ್ನಲ್ಲಿ ಶುಕ್ರವಾರ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ.

ದೇಶ - ವಿದೇಶ

ಬಾವಿಗೆ ಬಿದ್ದ ವ್ಯಾನ್: ಬಾವಿಯೊಳಗಿದ್ದ ಆ ವಸ್ತು 10 ಜನರ ಜೀವವನ್ನೇ ಪಡೆಯಿತು

ಮಧ್ಯಪ್ರದೇಶದ ಮಾಂಡ್ಸೌರ್ ಜಿಲ್ಲೆಯ ಕಚರಿಯಾ ಗ್ರಾಮದಲ್ಲಿ ನಿನ್ನೆ ( ಏಪ್ರಿಲ್ 27 ) ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. 13 ಪ್ರಯಾಣಿಕರಿದ್ದ ವ್ಯಾನ್ ಬಾವಿಗೆ ಬಿದ್ದಿದ್ದು ಬಾವಿಯಲ್ಲಿದ್ದ ವಿಷಕಾರಿ ಅನಿಲದಿಂದಾಗಿ ಪ್ರಯಾಣಿಕರು

ಅಪರಾಧ ಕರ್ನಾಟಕ

ಮಲೆ ಮಹದೇಶ್ವರ ದೇಗುಲದ ಗೋಪುರ ಹತ್ತಿ ಆತ್ಮಹತ್ಯೆ ಯತ್ನ – ಪೊಲೀಸ್‌ರಿಂದ ರಕ್ಷಣೆ

ಚಾಮರಾಜನಗರ : ಮಲೆ ಮಹದೇಶ್ವರ ದೇಗುಲದ ಗೋಪುರವನ್ನು ಹತ್ತಿ ವ್ಯಕ್ತಿಯೊಬ್ದ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅರೆಬರೆ ಬಟ್ಟೆಯಲ್ಲಿರುವ ವ್ಯಕ್ತಿಯೊಬ್ಬ ಗೋಪುರವನ್ನು

ಅಪರಾಧ ದಕ್ಷಿಣ ಕನ್ನಡ

ಇಲಿ ಪಾಷಾಣ ಸೇವನೆ ದುರಂತ: ಸುಳ್ಯದಲ್ಲಿ ಮಗ ಮೃತಪಟ್ಟಿದ್ದು, ತಾಯಿ ಗಂಭೀರ

ಸುಳ್ಯ: ತಾಯಿ ಮತ್ತು ಮಗ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಮಗ ಸಾವನ್ನಪ್ಪಿ, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ನಡುಗಲ್ಲು ಎನ್ನುವಲ್ಲಿ ಭಾನುವಾರ ಸಂಭವಿಸಿದೆ.