Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಫೈನಾನ್ಸ್ ಸಾಲಬಾಧೆಗೆ ಮನನೊಂದು ತಾಯಿ-ಮಗಳ ಆತ್ಮಹತ್ಯೆ

ದಾವಣಗೆರೆ: ರೈಲಿಗೆ ತಲೆ ಕೊಟ್ಟು ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತುಂಗಭದ್ರಾ ನದಿ ಸೇತುವೆಯ ಮೇಲೆ ನಡೆದಿದೆ ರೈಲು ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆಯರಿಬ್ಬರ ರುಂಡ, ಮುಂಡ ಪ್ರತ್ಯೇಕವಾಗಿದ್ದು,

ಕರ್ನಾಟಕ

ಪ್ರತಿಭಟನೆಗೆ ಬಂದ ರೈತ ಹೃದಯಾಘಾತದಿಂದ ಸಾವು!

ಬೆಂಗಳೂರು: ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಲು ಬಂದಿದ್ದ ರೈತರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ರಾಜ್ಯಾದ್ಯಂತ ಸಾಲು ಸಾಲು ಹೃದಯಾಘಾತ ಪ್ರಕರಣಗಳು ಜನತೆಯನ್ನು ನಿದ್ರೆಗೆಡಿಸಿದೆ. ಹೃದಯಾಘಾತದಿಂದ ಮೃತಪಟ್ಟ ರೈತನನ್ನು ಈಶ್ವರ್ (50) ಎಂದು ಗುರುತಿಸಲಾಗಿದೆ.

ಕರ್ನಾಟಕ

ಮದುವೆಗೆ ಹುಡುಗಿ ಸಿಗದ ಬೇಸರ – ಯುವಕನ ಆತ್ಮಹತ್ಯೆ!

ಹಾವೇರಿ: ಮದುವೆಯಾಗಲು ಹುಡುಗಿ ಸಿಗದ ಹಿನ್ನೆಲೆಯಲ್ಲಿ ಯುವಕನೊಬ್ಬ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಸಣ್ಣಸಂಗಾಪುರ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಅವಿನಾಶ್ ಚಾವಡಿ(29) ಮೃತಪಟ್ಟ ಯುವಕ. ಚಾಲಕನಾಗಿದ್ದ ಅವಿನಾಶ್ ಮದುವೆಯಾಗಲು

ಕರಾವಳಿ ಮಂಗಳೂರು

10 ತಿಂಗಳ ಮಗು ಸಾವು: ತಂದೆ ಸೇದಿದ್ದ ಬೀಡಿ ತುಂಡು ನುಂಗಿ ಪ್ರಾಣ ಕಳೆದುಕೊಂಡ ಕಂದ!

ಮಂಗಳೂರು : ಮಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವನ್ನಪ್ಪಿದೆ. ಮಂಗಳೂರು ನಗರದ ಹೊರವಲಯದ ಅಡ್ಯಾರ್ನಲ್ಲಿ ಮನೆಯಲ್ಲಿ ತಂದೆ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ 10

ದೇಶ - ವಿದೇಶ

ಪ್ರಯಾಣಿಕರೆಲ್ಲಾ ಸುಟ್ಟುಬೂದಿಯಾದ್ರು ಒಬ್ಬ ಮಾತ್ರ ಬದುಕುಳಿದ! ವಿಶ್ವಾಸ್‌ ಪಾರಾಗಿದ್ದೇಗೆ?

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತ ಸಂಭವಿಸಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲರೂ ಸಾವನ್ನಪ್ಪಿದ್ದಾರೆ. ಆದರೆ ವಿಶ್ವಾಸ್ ಕುಮಾರ್ ರಮೇಶ್ ಎಂಬ ಬ್ರಿಟಿಷ್ ಪ್ರಜೆ ಮಾತ್ರ ಪವಾಡಸದೃಶ್ಯವಾಗಿ ಬದುಕುಳಿದಿದ್ದಾರೆ. ಲಂಡನ್‌ಗೆ ತೆರಳುತ್ತಿದ್ದ ವಿಮಾನವು ಟೇಕಾಫ್ ಆದ ಕೆಲವೇ

ಅಪರಾಧ ದೇಶ - ವಿದೇಶ

ಸಣ್ಣ ಜಗಳ ಭಾರೀ ದುರಂತಕ್ಕೆ! ಇಟ್ಟಿಗೆ ಫ್ಯಾಕ್ಟರಿಯಲ್ಲಿ ಮಹಿಳೆ ಹತ್ಯೆ

ಲಕ್ನೋ: ಉತ್ತರ ಪ್ರದೇಶದ ಲಕ್ನೋದ ಭಗವತಿಪುರ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಸಣ್ಣ ಮಕ್ಕಳ ಜಗಳ ತಡೆಯಲು ಮುಂದಾದ ಮಹಿಳೆಯೊಬ್ಬರ ಜೀವವೇ ಕೊನೆಗೊಂಡಿರುವ ದಾರುಣ ಘಟನೆ ನಡೆದಿದೆ. ಸುನೀತಾ ಎಂಬ ಮಹಿಳೆ, ತನ್ನ ಮೊಮ್ಮಗ ಮತ್ತು ಇತರ

ಅಪರಾಧ ಕರ್ನಾಟಕ

6 ವರ್ಷದ ಮಗಳನ್ನು ನೀರಿನಲ್ಲಿ ಮುಳುಗಿಸಿ ಕೊ*ಲೆ ಮಾಡಿದ ತಾಯಿ

ಹಾಸನ :ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನೇನಹಳ್ಳಿಕೊಪ್ಪಲು ಗ್ರಾಮದಲ್ಲಿ ತಾಯಿಯೊಬ್ಬಳು ತಾನು ಹೆತ್ತ 6 ವರ್ಷದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಶ್ವೇತಾ ಎಂಬ ಮಹಿಳೆಯು ತನ್ನ ಮಗಳಾದ

ಕರ್ನಾಟಕ

ತೋಟದಲ್ಲಿ ನವಜಾತ ಶಿಶು ಶವ ಪತ್ತೆ, ತಾಯಿ ಪರಾರಿ!

ಕುಶಾಲನಗರ: ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಟ್ಟೆಹಾಡಿಯಲ್ಲಿ ನವಜಾತ ಶಿಶುವನ್ನು ತೋಟದಲ್ಲಿ ಬಿಸಾಕಿ ತಾಯಿ ಪರಾರಿಯಾಗಿದ್ದಾಳೆ. ಜನಿಸಿ ಕೆಲವೇ ಗಂಟೆಕಳೆದಿರುವ ನಿರ್ಜೀವ ನವಜಾತ ಹೆಣ್ಣು ಶಿಶು ಕಟ್ಟೆಹಾಡಿ ಸಮುದಾಯ‌ ಭವನದ ಬಳಿಯ ತೋಟದಲ್ಲಿ ಪತ್ತೆಯಾಗಿದ್ದು,

ಕರ್ನಾಟಕ

ಅಪಘಾತದಲ್ಲಿ ಯುವ ಕಂದಾಯ ಅಧಿಕಾರಿ ರಮೇಶ್ ದುರ್ಮರಣ

ಚಿಂತಾಮಣಿ: ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಹೋಬಳಿಯ ಪೆದ್ದೂರು ಸರ್ಕಲ್ ನ ಗ್ರಾಮ ಆಡಳಿತ ಅಧಿಕಾರಿ ಹಾಗೂ ಸದರಿ ಹೋಬಳಿಯ ಕಂದಾಯ ಇಲಾಖೆಯ ಆರ್ ಐ ಆಗಿ ಕೆಲಸ ನಿರ್ವಹಿಸು ತ್ತಿದ್ದ ರಮೇಶ್(28 ವರ್ಷ) ಇವರು

ಅಪರಾಧ ಕರ್ನಾಟಕ

ಮಗಳ ಅಡ್ಮಿಷನ್ಗಾಗಿ ಊರಿಗೆ ಹೋದ ಜಿಯೋ ಉದ್ಯೋಗಿ ಚಿತ್ರದುರ್ಗದಲ್ಲಿ ಅಪರಿಚಿತರಿಂದ ಹತ್ಯೆ

ಚಿತ್ರದುರ್ಗ: ಬೆಂಗಳೂರಿನಲ್ಲಿ ಜಿಯೋ ಕಂಪನಿ ಉದ್ಯೋಗಿ ಬಸ್ನಲ್ಲಿ ಇಳಕಲ್ಗೆ (Ilkal) ತೆರಳುತ್ತಿದ್ದರು. ಆದರೆ ಮಾರ್ಗ ಮಧ್ಯೆ ಚಿತ್ರದುರ್ಗದಲ್ಲಿ ಭೀಕರ ಕೊಲೆ (kill) ಆಗಿದ್ದಾರೆ. ಮದ್ಯ ಸೇವನೆಗಾಗಿ ಬಸ್ ಇಳಿದ ವ್ಯಕ್ತಿ ದುರ್ಗದ ಇಬ್ಬರು ಅಪರಿಚಿತರಿಂದ