Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ತಾಲ್ಲೂಕು ಕ್ರೀಡಾಂಗಣ ಗುತ್ತಿಗೆದಾರ ಆನಂದ್ ಹೆಗಡೆ ಸೂಸೈಡ್,

ವಿಜಯನಗರ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ದಾಕ್ಷಾಯಿಣಿ ಲಾಡ್ಜ್‌ನಲ್ಲಿ ಹುಬ್ಬಳ್ಳಿ ಮೂಲದ ಗುತ್ತಿಗೆದಾರ  ಹಾಗೂ ಹೋಟೆಲ್ ಉದ್ಯಮಿ ಆನಂದ ಉಮೇಶ್ ಹೆಗಡೆ (40) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ

ಕರ್ನಾಟಕ

ಇಬ್ಬರು ಮಕ್ಕಳೊಂದಿಗೆ ತಾಯಿ ನೇಣಿಗೆ ಶರಣು; ಡೆತ್ ನೋಟ್ ಪತ್ತೆ ಶಂಕೆ

ಕೊಪ್ಪಳ: ಇಬ್ಬರು ಮಕ್ಕಳೊಂದಿಗೆ ತಾಯಿ ನೇಣಿಗೆ ಶರಣಾದ ಘಟನೆ ಕುಕನೂರು (Kuknoor) ತಾಲೂಕಿನ ಬೆಣಕಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಕ್ಷ್ಮವ್ವ ಹನುಮಪ್ಪ ಭಜಂತ್ರಿ (30) ಮಕ್ಕಳಾದ ರಮೇಶ (4) ಹಾಗೂ ಜಾನ್ವಿ (2) ಶವಗಳು ಮನಯಲ್ಲೇ

ದೇಶ - ವಿದೇಶ

ಅಂಗೈ ಮೇಲೆ ಡೆತ್ ನೋಟ್ ಬರೆದು ವೈದ್ಯೆ ಆತ್ಮಹತ್ಯೆ; ಶಾಕಿಂಗ್ ಘಟನೆ!

ಮುಂಬೈ: ಮಹಾರಾಷ್ಟ್ರದ (Maharashtra) ಸತಾರಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ವೈದ್ಯೆಯೊಬ್ಬರು ಗುರುವಾರ ರಾತ್ರಿ ಹೋಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 5 ತಿಂಗಳುಗಳಿಂದ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ

ಕರ್ನಾಟಕ

ಬೈಕ್‌ಗೆ ಡಿಕ್ಕಿ ಹೊಡೆದ ಶಾಲಾ ಬಸ್; ಸ್ಥಳದಲ್ಲೇ ನಾಲ್ವರು ದುರ್ಮರಣ

ಚಿಕ್ಕಬಳ್ಳಾಪುರ: ಶಾಲಾ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರು ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕು ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬುರುಡುಗುಂಟೆ ಬಳಿ ನಡೆದಿದೆ. ಮೃತರನ್ನು ಹರೀಶ್,

ದೇಶ - ವಿದೇಶ

ರೀಲ್ಸ್ ಹುಚ್ಚಿಗೆ ಬಲಿಯಾದ ಅಪ್ರಾಪ್ತ ಬಾಲಕ: ಒಡಿಶಾದ ಪುರಿ ಜಿಲ್ಲೆಯಲ್ಲಿ ರೈಲು ಹಳಿ ಪಕ್ಕ ಸಾಹಸ; ವೇಗವಾಗಿ ಬಂದ ರೈಲು ಡಿಕ್ಕಿಯಾಗಿ ಸ್ಥಳದಲ್ಲೇ ಸಾವು

ಒಡಿಶಾ: ಅಪ್ರಾಪ್ತ ಬಾಲಕ ರೀಲ್ಸ್ ವಿಡಿಯೋ ಹುಚ್ಚಿನಿಂದ ಅನಾಹುತ ಮೈಮೇಲೆ ಎಳೆದುಕೊಂಡಿದ್ದಾನೆ. ರೈಲು ಹಳಿ ಪಕ್ಕದಲ್ಲೇ ರೀಲ್ಸ್ ಸಾಹಸ ಮಾಡಿದ ಅಪ್ರಾಪ್ತನಿಗೆ ವೇಗವಾಗಿ ಬಂದ ರೈಲು ಡಿಕ್ಕಿಯಾಗಿದೆ. ಇದರ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ

kerala

ಮನೆಯ ಮುಂದೆ ಬಿದ್ದಿದ್ದ ವಿದ್ಯುತ್ ತಂತಿ: ಹೊನ್ನಾವರದಲ್ಲಿ ದಂಪತಿ ದಾರುಣ ಸಾವು

ಕಾಸರಗೋಡು: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಮನೆಯ ಮುಂದೆ ಬಿದ್ದಿದ್ದ ಕೇಬಲ್ ತಂತಿ ಸ್ಪರ್ಶಿಸಿ ದಂಪತಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಸಂತೋಷ್ ಗೌಡ ಮತ್ತು ಅವರ ಪತ್ನಿ ಸೀತಾ ಎಂದು ಗುರುತಿಸಲಾಗಿದೆ. ಸಂಜೆ ವೇಳೆ ಮನೆಯ

kerala

ದೀಪಾವಳಿ ದುರಂತ: ಅಲಂಕಾರಿಕ ದೀಪ ಅಳವಡಿಸುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

ಕಾಸರಗೋಡು: ಸೀತಾಂಗೋಳಿ ಬಳಿಯ ಪುತ್ತಿಗೆಯಲ್ಲಿ ಸೋಮವಾರ ರಾತ್ರಿ ವಿದ್ಯುತ್ ಅವಘಡದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಪುತ್ತಿಗೆಯ ಆಚಾರಿಮೂಲೆ ನಿವಾಸಿ ರಾಜೇಶ್ ಆಚಾರ್ಯ (37) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ದೀಪಾವಳಿ ಆಚರಣೆಗಾಗಿ ರಾಜೇಶ್ ತಮ್ಮ ಮನೆಯ

ಅಪರಾಧ ಕರ್ನಾಟಕ

ಚಿಕ್ಕಮಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆ: ಕುಡಿದು ಬಂದು ಪತ್ನಿಯನ್ನೇ ಕ್ರೂರವಾಗಿ ಕೊಂದ ಪಾಪಿ ಪತಿ; ರಕ್ತದ ಮಡುವಿನಲ್ಲಿ ತನು ಶವ ಪತ್ತೆ!

ಚಿಕ್ಕಮಗಳೂರು: ಸದ್ಯ ಬೆಂಗಳೂರಿನಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಹತ್ಯೆ ಜನರನ್ನ ಬೆಚ್ಚಿಬೀಳಿಸಿದೆ. ಈ ನಡುವೆ ಚಿಕ್ಕಮಗಳೂರಿನಲ್ಲಿ (Chikkamagaluru) ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಜ್ಜಂಪುರ (Ajjampura) ತಾಲೂಕಿನ ಚಿಕ್ಕನಾವಂಗಲ

ಕರ್ನಾಟಕ

ನೇಣು ಬಿಗಿದಿದ್ದ ಸಹೋದರಿಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು

ಕಾಸರಗೋಡು: ಬೇತೂರು ಪಾರ ಸಮೀಪ ಬುಧವಾರ ಬೆಳಿಗ್ಗೆ ನಡೆದ ಅಪಘಾತದಲ್ಲಿ ಖಾಸಗಿ ಆಸ್ಪತ್ರೆಯ ಅಂತಿಮ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ, ಬೇಡಡ್ಕ ಬೇತೂರುಪಾರ ತಚ್ಚಾರ್ ಕುಂಡುವಿನ ಮಹಿಮಾ (19) ಮೃತಪಟ್ಟಿದ್ದಾರೆ. ಬೆಳಿಗ್ಗೆ ಮನೆಯ ಕೋಣೆಯಲ್ಲಿ ಮಹಿಮಾ ನೇಣು

ಕರ್ನಾಟಕ

ನೀರಿನ ಟ್ಯಾಂಕರ್ ಹರಿದು 9 ವರ್ಷದ ಬಾಲಕಿ ಸಾವು; ಹೆಚ್‌ಎಎಲ್‌ನಲ್ಲಿ ಘಟನೆ

ಬೆಂಗಳೂರು: ನೀರಿನ ಟ್ಯಾಂಕರ್ (Water Tanker) ಹರಿದು ಒಂಬತ್ತು ವರ್ಷದ ಬಾಲಕಿ (Girl) ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ಹೆಚ್‌ಎಎಲ್‌ನಲ್ಲಿ ನಡೆದಿದೆ. ಕಲಬುರಗಿ (Kalaburagi) ಮೂಲದ ದಂಪತಿಯ ಮಗಳು ಅನುಶ್ರೀ ಸಾವನ್ನಪ್ಪಿದ ಬಾಲಕಿ. ಹೆಚ್‌ಎಎಲ್