Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವರದಕ್ಷಿಣೆಗಾಗಿ ಮಗಳ ಕೊಲೆ: ಶವ ಕಂಡು ಆಘಾತದಿಂದ ತಾಯಿಯೂ ಸಾವು, ಬಿಹಾರದಲ್ಲಿ ಹೃದಯವಿದ್ರಾವಕ ಘಟನೆ

ಬಿಹಾರ: ತಮ್ಮ ಮಗಳು ಎಂದೂ ಗಂಡನ ಮನೆಯಲ್ಲಿ ಸುಖವಾಗಿರಬೇಕು ಎಂಬುದು ತಂದೆ-ತಾಯಿಯ ಆಸೆಯಾಗಿರುತ್ತದೆ. ಆದರೆ ವರದಕ್ಷಿಣೆಗಾಗಿ ಆಕೆಯನ್ನು ಕೊಲೆ ಮಾಡಿದ್ದಾರೆ ಎಂಬುದು ತಿಳಿಯುತ್ತಿದ್ದಂತೆ, ಆ ತಾಯಿಯ ಪರಿಸ್ಥಿತಿ ಹೇಗಾಗಿರಬೇಡ. ಇತ್ತೀಚಿನ ದಿನಗಳಲ್ಲಿ ವರದಕ್ಷಿಣೆ ಕಿರುಕುಳು

ದೇಶ - ವಿದೇಶ

ಅಮೆರಿಕದಲ್ಲಿ ಪತ್ನಿ, ಮಗನ ಮುಂದೆಯೇ ಶಿರಚ್ಛೇದ

ಡಲ್ಲಾಸ್: ಅಮೆರಿಕದ ಡಲ್ಲಾಸ್​ನಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ(Murder) ಮಾಡಲಾಗಿದೆ. ಅವರು ಕರ್ನಾಟಕದವರು ಎನ್ನಲಾಗಿದೆ. ಪೊಲೀಸರ ಪ್ರಕಾರ, ಈ ಘಟನೆ ಸೆಪ್ಟೆಂಬರ್ 10 ರಂದು ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಡೌನ್‌ಟೌನ್ ಸೂಟ್ಸ್ ಮೋಟೆಲ್‌ನಲ್ಲಿ ನಡೆದಿದೆ.

ದೇಶ - ವಿದೇಶ

ಐಸ್‌ಕ್ರೀಂ ತಿಂದಿದ್ದಕ್ಕೆ ಜೀವ ಬಿಟ್ಟ ಪತ್ನಿ: ಹೃದಯ ವಿದ್ರಾವಕ ಘಟನೆ ಬಿಚ್ಚಿಟ್ಟ ನಟ ದೇವನ್ ಶ್ರೀನಿವಾಸನ್

ಸಾವು ಹೇಳಿ, ಕೇಳಿ ಬರಲ್ಲ. ಸಾವಿಗೆ ದೊಡ್ಡವರು ಚಿಕ್ಕವರು, ಜಾತಿ ಧರ್ಮ, ಲಿಂಗ, ಜಾತಿ ಎಂಬ ಭೇದವಿಲ್ಲ. ಕಾಲನ ಕರೆಗೆ ಎಲ್ಲರೂ ಓಗೊಟ್ಟು ಹೋಗಲೇಬೇಕು. ಕೆಲವೊಮ್ಮೆ ಚಿತ್ರವಿಚಿತ್ರ ಕಾರಣಗಳಿಂದ ಬಾರದ ಲೋಕಕ್ಕೆ ಪಯಣ ಬೆಳೆಸುವವರನ್ನು

ಕರ್ನಾಟಕ

ಪತ್ನಿಯೊಂದಿಗೆ ಜಗಳ, ಪ್ರಿಯತಮೆಯನ್ನು ಎರಡನೇ ಮಹಡಿಯಿಂದ ತಳ್ಳಿ ಕೊಲೆಗೆ ಯತ್ನ

ಮೈಸೂರು– ಮದುವೆಯಾಗಿದ್ದರೂ ಸಹ ಬೇರೊಬ್ಬ ಯುವತಿಯೊಬ್ಬಳನ್ನು ಪ್ರೀತಿಸಿ ಕೈಕೊಟ್ಟು ಎರಡಂತಸ್ತಿನ ಮಹಡಿ ಮೇಲಿಂದ ಪ್ರಿಯತಮೆಯನ್ನು ತಳ್ಳಿ ಕೊಲೆಗೆ ಯತ್ನಿಸಿರುವ ಘಟನೆ ದಟ್ಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಬೆಂಗಳೂರಿನ ಕಾರು ಶೋರೂಂವೊಂದರಲ್ಲಿ ಕೆಲಸ ಮಾಡುತ್ತಿದ್ದ ಅಲ್ಬರ್ಟ್‌ ಎಂಬುವನಿಗೆ

ಅಪರಾಧ ಕರ್ನಾಟಕ

ವಿದ್ಯುತ್‌ ಶಾಕ್‌ಗೆ ಬಲಿಯಾದ ಯುವಕನ ಶವ ಕೆರೆಯಲ್ಲಿ ಹೂತಿಟ್ಟ ಲೈನ್‌ಮನ್‌ ಬಂಧನ

ಗುಡಿಬಂಡೆ(ಚಿಕ್ಕಬಳ್ಳಾಪುರ): ತಾಲೂಕಿನಲ್ಲಿ ಪೋಲಂಪಲ್ಲಿ ಗ್ರಾಮದಲ್ಲಿ ವಿದ್ಯುತ್‌ ಶಾಕ್‌ಗೆ ಬಲಿಯಾದ ಯುವಕನನ್ನು ಯಾರ ಗಮನಕ್ಕೂ ಬಾರದೇ ಕೆರೆಯಲ್ಲಿ ಹೂತಿಟ್ಟ ಪ್ರಕರಣವನ್ನು ಗುಡಿಬಂಡೆ ಠಾಣೆ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲೈನ್‌ಮನ್‌ ಚಂದ್ರಕುಮಾರ್‌ ಎನ್‌. ಎಂಬಾತ ಬೀಚಗಾನಹಳ್ಳಿ ಗ್ರಾಮದ

ದೇಶ - ವಿದೇಶ

ಹೈದರಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ 50 ವರ್ಷದ ಮಹಿಳೆಯ ಭೀಕರ ಕೊಲೆ

ನವದೆಹಲಿ : ಹೈದರಾಬಾದ್‌ನ ಅಪಾರ್ಟ್‌ಮೆಂಟ್‌ನಲ್ಲಿ (Hyderabad apartment) 50 ವರ್ಷದ ಮಹಿಳೆಯನ್ನು ಆಕೆಯ ಮನೆಯ ಒಳಗಡೆಯ ಬರ್ಬರವಾಗಿ ಹತ್ಯೆ (Murder)  ಮಾಡಲಾಗಿದೆ. ಈ ಕೊಲೆಯ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ (Social Media)  ಭಾರಿ ವೈರಲ್‌ ಆಗಿವೆ.

ಅಪರಾಧ ಕರ್ನಾಟಕ

ಮಗಳ ಶಿಕ್ಷಣಕ್ಕಾಗಿ ನೋಟ್‌ಬುಕ್ ಕೇಳಿದ ತಾಯಿಗೆ ಅತ್ತೆ, ಮಾವನಿಂದಲೇ ಮಾರಣಾಂತಿಕ ಹಲ್ಲೆ

ಬಾಗಲಕೋಟೆ :ಜಿಲ್ಲೆಯ ಶಿರೂರ ಗ್ರಾಮದಲ್ಲಿ ಮಾನವೀಯತೆಯನ್ನು ಮರೆಸುವಂತಹ ಕ್ರೂರ ಘಟನೆ ಬೆಳಕಿಗೆ ಬಂದಿದೆ. ತನ್ನ ಮಗಳ ಶಿಕ್ಷಣಕ್ಕಾಗಿ ನೋಟ್ಬುಕ್ ಕೊಡಿಸಬೇಕೆಂದು ಹೇಳಿದ ಸೊಸೆಯ ಮೇಲೆ ಅತ್ತೆ, ಮಾವ ಮತ್ತು ಮೈದುನ ಸೇರಿ ಹಲ್ಲೆ ನಡೆಸಿರುವ ಘಟನೆ

ಕರ್ನಾಟಕ

ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಮಗಳೂರು: ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ (Second PUC) ಮನೆಯಲ್ಲೇ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ (Koppa) ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ನಡೆದಿದೆ. ಮೃತನನ್ನ 17 ವರ್ಷದ ಸುಶಾಂತ್ ಎಂದು

ಅಪರಾಧ ಕರ್ನಾಟಕ

ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಮಗುವನ್ನೇ ಕೊಂದ ತಾಯಿ ಹಾಗೂ ಪ್ರಿಯಕರ

ಹಾವೇರಿ : ವ್ಯಕ್ತಿಯೊಬ್ಬನೊಡನೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದ ವಿವಾಹಿತ ಮಹಿಳೆಯೊಬ್ಬಳು ತನ್ನ ಸಂಬಂಧಕ್ಕೆ ಅಡ್ಡಿಯಾದೀತೆಂದು ಪ್ರಿಯಕರನೊಡನೆ ಸೇರಿ ಮಗುವನ್ನೇ ಹತ್ಯೆಗೈದಿರುವ ಭೀಕರ ಘಟನೆ ರಾಣೆಬೆನ್ನೂರಿನ (Haveri Crime) ಎಜಕೆಜಿ ಕಾಲನಿಯಲ್ಲಿ ನಡೆದಿದೆ. ಪ್ರಿಯಾಂಕಾ(4) ಉಸಿರು ಚೆಲ್ಲಿ

ಅಪರಾಧ ಕರ್ನಾಟಕ

ಹಣ್ಣಿನ ವ್ಯಾಪಾರಿಗಳ ನಡುವೆ ಕ್ಷುಲ್ಲಕ ಜಗಳ: ಗೆಳೆಯನಿಂದಲೇ ಗೆಳೆಯನ ಕೊಲೆ

ಚಿಕ್ಕಬಳ್ಳಾಪುರ: ಅವರಿಬ್ಬರು ಹಣ್ಣಿನ ವ್ಯಾಪಾರಿಗಳು. ಜೊತೆಗೆ ಗೆಳೆಯರು ಹೌದು. ಒಂದೇ ಜಾಗದಲ್ಲಿ ಅಕ್ಕಪಕ್ಕದಲ್ಲೇ ಕೂತು ವ್ಯಾಪಾರ ಮಾಡುತ್ತಿದ್ದರು. ಆದರೆ ಮಂಗಳವಾರ ಒಂದು ದುರಂತ ನಡೆದು ಹೋಗಿದೆ. ತಮಾಷೆಯಲ್ಲೇ ಶುರುವಾದ ಜಗಳ, ನೋಡ ನೋಡುತ್ತಿದ್ದಂತೆ ವಿಕೋಪಕ್ಕೆ ತಿರುಗಿ ಕೊನೆಗೆ