Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

15 ದಿನದ ಹೆಣ್ಣು ಶಿಶು ಜೀವಂತ ಸಮಾಧಿ – ಅದ್ಭುತ ತಪ್ಪಿಸಿಕೊಂಡಿದ್ದು ಹೇಗೆ?

ಲಕ್ನೋ: ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ 15 ದಿನಗಳ ಹೆಣ್ಣುಮಗುವನ್ನು ಜೀವಂತ ಸಮಾಧಿ ಮಾಡಿರುವ ಮನಕಲಕುವ ಘಟನೆ ಶಹಜಹಾನ್ಪುರದಲ್ಲಿ ನಡೆದಿದೆ. ಜಿಲ್ಲೆಯ ಜೈತಿಪುರ ಪ್ರದೇಶದ ಗೋದಾಪುರ ಗ್ರಾಮದಲ್ಲಿ ಈ ಘಟನೆ

ಕರ್ನಾಟಕ

ಶಿವಮೊಗ್ಗ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ, ಮೆಡಿಕಲ್ ರೆಪ್ ದುರಂತ ಸಾವು

ಶಿವಮೊಗ್ಗದಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೆಡಿಕಲ್ ರೆಪ್ ಮಹೇಶ್ (34) ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನೆಯಿಂದ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ರಸ್ತೆ ದುರಸ್ತಿಗೆ ಆಗ್ರಹಿಸಿದ್ದಾರೆ. ಶಿವಮೊಗ್ಗ (ಸೆ. 15): ರಸ್ತೆ ಗುಂಡಿಗಳು ಶಿವಮೊಗ್ಗದಲ್ಲಿ

ಕರ್ನಾಟಕ

“24ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ – ಭಯಾನಕ ದೃಶ್ಯ”

ನೆಲಮಂಗಲ: ಮಾದನಾಯಕನಹಳ್ಳಿಯಲ್ಲಿರುವ ಪ್ರೆಸ್ಟೀಜ್ ಅಪಾರ್ಟ್ಮೆಂಟ್​​ 24ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಲೋಕೆಶ್ ಪವನ್ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಅನಾರೋಗ್ಯದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ

ಅಪರಾಧ ಉಡುಪಿ

ಹುಟ್ಟುಹಬ್ಬದ ದಿನವೇ ಯುವತಿಯ ಬರ್ಬರ ಹತ್ಯೆ, ಪ್ರೇಮಿ ಆತ್ಮಹತ್ಯೆ

ಉಡುಪಿ: ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಕೋಪಗೊಂಡ ಪಾಗಲ್ ಪ್ರೇಮಿ ಯುವತಿಯ ಕತ್ತು ಮತ್ತು ಎದೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಆಕೆಯ ಹುಟ್ಟುಹಬ್ಬ ದಿನವೇ ಡೆತ್​ ಡೇ ಮಾಡಿದ್ದಾನೆ. ಇನ್ನು ಕೊಲೆ ಮಾಡಿ

ಕರ್ನಾಟಕ

ಹಾಸನ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಟ್ರಕ್ ನುಗ್ಗಿ ಭೀಕರ ದುರಂತ, 9 ಜನರ ಸಾವು

ಹಾಸನ: ಗಣೇಶ ವಿಸರ್ಜನೆ ಸಂಭ್ರಮದಲ್ಲಿದ್ದವರ ಮೇಲೆ ರಕ್ಕಸನಂತೆ ನುಗ್ಗಿದ್ದ ಟ್ರಕ್​​ ವಿದ್ಯಾರ್ಥಿಗಳು ಸೇರಿ 9 ಜನರನ್ನು ಬಲಿ  ಪಡೆದಿದೆ. ಈ ಘೋರ ದುರಂತದಲ್ಲಿ ಮೃತಪಟ್ಟವರಲ್ಲಿ ಯುವಕರೇ (Young boys) ಹೆಚ್ಚು. ಮನೆಗೆ ಆಧಾರವಾಗಬೇಕಿದ್ದ ಯುವಕರ ಭೀಕರ ಅಂತ್ಯವಾಗಿದೆ. ಮಕ್ಕಳ ಕಳೆದುಕೊಂಡ

ದೇಶ - ವಿದೇಶ

ಭೂಕುಸಿತಕ್ಕೆ ಒಂದೇ ಕುಟುಂಬದ ನಾಲ್ವರು ಸಾವು, ಮಗು ಪ್ರಾಣಾಪಾಯದಿಂದ ಪಾರು

ಗ್ಯಾಂಗ್‌ಟಾಕ್: ನಿರಂತರ ಮಳೆಯಿಂದಾಗಿ ಸಿಕ್ಕಿಂನ ಗ್ಯಾಲ್ಶಿಂಗ್ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ಮನೆ ಮೇಲೆ ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಸಾವನ್ನಪ್ಪಿದ್ದಾರೆ. ಮನೆಯಲ್ಲಿ ಒಂದು ಮಗು ತೀವ್ರವಾಗಿ ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಯದಿಂದ

ದೇಶ - ವಿದೇಶ

ʼಕಠ್ಮಂಡು ಹೋಟೆಲ್ ಬೆಂಕಿ: ಭಾರತೀಯ ಮಹಿಳೆ ಪಾರಾಗುವ ವೇಳೆ ಸಾವುʼ

ಕಠ್ಮಂಡು: ನೇಪಾಳದ ಕಠ್ಮಂಡುವಿನಲ್ಲಿ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆತೀವ್ರಗೊಂಡು, ಹಿಂಸಾಚಾರದ ರೂಪ ತಾಳಿತ್ತು. ಆ ಸಂದರ್ಭದಲ್ಲಿ ಪ್ರತಿಭಟನಾಕಾರರು  ಹಲವು ಹೋಟೆಲ್​​ಗಳು​, ಮನೆಗಳಿಗೆ ಬೆಂಕಿ ಹಚ್ಚಿದ್ದರು. ಈ ಸಂದರ್ಭದಲ್ಲಿ ಆ ಹೋಟೆಲ್​ನಲ್ಲಿ ಭಾರತದ ದಂಪತಿ ಕೂಡ ಇದ್ದರು. ಬೆಂಕಿಯಿಂದ ಬಚಾವಾಗಲು ಹೋಗಿ ಮಹಿಳೆ ಪ್ರಾಣ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಮೃತ ಮಹಿಳೆಯನ್ನು ರಾಜೇಶ್ ಗೋಲಾ (57) ಎಂದು ಗುರುತಿಸಲಾಗಿದೆ. ಪಶುಪತಿ ನಾಥ ದೇವಾಲಯಕ್ಕೆ ಭೇಟಿ ನೀಡಲು ನೇಪಾಳಕ್ಕೆ ಕೆಲಸಕ್ಕೆ ರಜೆ ಹಾಕಿ ತೆರಳಿದ್ದ ಗಾಜಿಯಾಬಾದ್‌ನ ದಂಪತಿ ಕಠ್ಮಂಡುವಿನಲ್ಲಿ ಸಿಲುಕಿಕೊಂಡಿದ್ದರು.  ರಾಮ್‌ವೀರ್ ಸಿಂಗ್ ಗೋಲಾ ಮತ್ತು ಅವರ ಪತ್ನಿ ರಾಜೇಶ್ ಸೆಪ್ಟೆಂಬರ್ 7

ದೇಶ - ವಿದೇಶ

ವರದಕ್ಷಿಣೆಗಾಗಿ ಮಗಳ ಕೊಲೆ: ಶವ ಕಂಡು ಆಘಾತದಿಂದ ತಾಯಿಯೂ ಸಾವು, ಬಿಹಾರದಲ್ಲಿ ಹೃದಯವಿದ್ರಾವಕ ಘಟನೆ

ಬಿಹಾರ: ತಮ್ಮ ಮಗಳು ಎಂದೂ ಗಂಡನ ಮನೆಯಲ್ಲಿ ಸುಖವಾಗಿರಬೇಕು ಎಂಬುದು ತಂದೆ-ತಾಯಿಯ ಆಸೆಯಾಗಿರುತ್ತದೆ. ಆದರೆ ವರದಕ್ಷಿಣೆಗಾಗಿ ಆಕೆಯನ್ನು ಕೊಲೆ ಮಾಡಿದ್ದಾರೆ ಎಂಬುದು ತಿಳಿಯುತ್ತಿದ್ದಂತೆ, ಆ ತಾಯಿಯ ಪರಿಸ್ಥಿತಿ ಹೇಗಾಗಿರಬೇಡ. ಇತ್ತೀಚಿನ ದಿನಗಳಲ್ಲಿ ವರದಕ್ಷಿಣೆ ಕಿರುಕುಳು

ದೇಶ - ವಿದೇಶ

ಅಮೆರಿಕದಲ್ಲಿ ಪತ್ನಿ, ಮಗನ ಮುಂದೆಯೇ ಶಿರಚ್ಛೇದ

ಡಲ್ಲಾಸ್: ಅಮೆರಿಕದ ಡಲ್ಲಾಸ್​ನಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ(Murder) ಮಾಡಲಾಗಿದೆ. ಅವರು ಕರ್ನಾಟಕದವರು ಎನ್ನಲಾಗಿದೆ. ಪೊಲೀಸರ ಪ್ರಕಾರ, ಈ ಘಟನೆ ಸೆಪ್ಟೆಂಬರ್ 10 ರಂದು ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಡೌನ್‌ಟೌನ್ ಸೂಟ್ಸ್ ಮೋಟೆಲ್‌ನಲ್ಲಿ ನಡೆದಿದೆ.

ದೇಶ - ವಿದೇಶ

ಐಸ್‌ಕ್ರೀಂ ತಿಂದಿದ್ದಕ್ಕೆ ಜೀವ ಬಿಟ್ಟ ಪತ್ನಿ: ಹೃದಯ ವಿದ್ರಾವಕ ಘಟನೆ ಬಿಚ್ಚಿಟ್ಟ ನಟ ದೇವನ್ ಶ್ರೀನಿವಾಸನ್

ಸಾವು ಹೇಳಿ, ಕೇಳಿ ಬರಲ್ಲ. ಸಾವಿಗೆ ದೊಡ್ಡವರು ಚಿಕ್ಕವರು, ಜಾತಿ ಧರ್ಮ, ಲಿಂಗ, ಜಾತಿ ಎಂಬ ಭೇದವಿಲ್ಲ. ಕಾಲನ ಕರೆಗೆ ಎಲ್ಲರೂ ಓಗೊಟ್ಟು ಹೋಗಲೇಬೇಕು. ಕೆಲವೊಮ್ಮೆ ಚಿತ್ರವಿಚಿತ್ರ ಕಾರಣಗಳಿಂದ ಬಾರದ ಲೋಕಕ್ಕೆ ಪಯಣ ಬೆಳೆಸುವವರನ್ನು