Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವಧುವಿನ ಬೀಳ್ಕೊಡುಗೆ ವೇಳೆ ಭೀಕರ ಅಪಘಾ*ತ; ಕಾರು ಡಿಕ್ಕಿಯಾಗಿ 25 ಅಡಿ ಎತ್ತರಕ್ಕೆ ಹಾರಿದ ಕ್ಯಾಮೆರಾಮನ್!

ಸಿರ್ಸಾ: ಹರಿಯಾಣದ ಸಿರ್ಸಾದಲ್ಲಿ ವಧುವಿನ ಬೀಳ್ಕೊಡುಗೆಯ ಸಮಯದಲ್ಲಿ ಕ್ಯಾಮೆರಾಮನ್ ವಿಡಿಯೋ ಮಾಡುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಕ್ಯಾಮೆರಾಮನ್ 25 ಅಡಿ ಎತ್ತರಕ್ಕೆ ಹಾರಿ ಬಿದ್ದಿದ್ದಾರೆ. ವಧುವಿಗೆ ವಿದಾಯ ಹೇಳುವ ಸಮಾರಂಭದ

ದೇಶ - ವಿದೇಶ

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 23 ಕಾರ್ಮಿಕರ ಸಾ*ವು!

ವಿದ್‌ಉನಾಗರ್: ತಮಿಳುನಾಡಿನ ಶಿವಕಾಶಿಯ ಸುತ್ತ ಕೇಂದ್ರೀಕೃತವಾಗಿರುವ ಭಾರತದ ಪ್ರಮುಖ ಪಟಾಕಿ ಉತ್ಪಾದನಾ ವಲಯದ ಭಾಗವಾದ ವಿರುಧುನಗರ ಜಿಲ್ಲೆಯಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ 23 ಕಾರ್ಮಿಕರು ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿದ್ದಾರೆ.ಚೆನ್ನೈನಿಂದ ನೈಋತ್ಯಕ್ಕೆ

ಅಪರಾಧ ದೇಶ - ವಿದೇಶ

ತಂದೂರಿ ಒಲೆಗೆ ಬಿದ್ದು 11 ವರ್ಷದ ಬಾಲಕನಿಗೆ ಗಂಭೀರ ಗಾಯ!

ಬಸ್ತಿ (ಉತ್ತರ ಪ್ರದೇಶ): ಮದುವೆ ಸಮಾರಂಭವೊಂದರಲ್ಲಿ ರಸಗುಲ್ಲ ತಿಂದ ಎಂಬ ಕಾರಣಕ್ಕೆ ಅಡುಗೆ ಕೆಲಸದವನೊಬ್ಬ ಬಾಲಕನನ್ನು ಉರಿಯುವ ತಂದೂರಿ ಒಲೆಗೆ ಎಸೆದಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯ ಈ

ಕರ್ನಾಟಕ

ಸಾಗರ: ಮನೆಯಂಗಳದಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗು ಹಾವಿನ ಕಡಿತಕ್ಕೆ ಬಲಿ; ಹೆತ್ತವರ ಆಕ್ರಂದನ

ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಎಸ್.ಎಸ್. ನಗರದಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಮಗು ಹಾವಿನ ಕಡಿತಕ್ಕೆ ಬಲಿಯಾಗಿರುವ ಮನಕಲಕುವ ಘಟನೆ ನಡೆದಿದೆ. ಅಕ್ಷತಾ ಹಾಗೂ ಗಣೇಶ್ ದಂಪತಿಯ ಪುತ್ರ

ಕರ್ನಾಟಕ

ಬೆಂಗಳೂರು: ತಾಯಿಯ ನರಕಯಾತನೆ ನೋಡಲಾಗದೆ 3ನೇ ಮಹಡಿಯಿಂದ ತಳ್ಳಿ ಕೊಂದ ಮಗ

ಬೆಂಗಳೂರು : ಪಾರ್ಶ್ವವಾಯುವಿನಿಂದ (Stroke) ಬಳಲುತ್ತಿದ್ದ ವೃದ್ಧ ತಾಯಿಯ ಸ್ಥಿತಿಯನ್ನು ಕಂಡು ನೊಂದ ಮಗನೊಬ್ಬ, ಆಕೆಯನ್ನು ಬಹುಮಹಡಿ ಕಟ್ಟಡದ ಮೇಲಿಂದ ತಳ್ಳಿ ಕೊಲೆ ಮಾಡಿರುವ ಕರುಣಾಜನಕ ಘಟನೆ ರಾಜರಾಜೇಶ್ವರಿ ನಗರದ ಬೆಮಲ್ ಲೇಔಟ್‌ನಲ್ಲಿ ಬುಧವಾರ ನಡೆದಿದೆ

ದೇಶ - ವಿದೇಶ

ಕಬ್ಬಿಣದ ಪೈಪ್ ಎತ್ತಿದಾಗ ತಗುಲಿದ ವಿದ್ಯುತ್ ಆಘಾತ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಛತ್ತರ್‌ಪುರ: ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ಕಬ್ಬಿಣದ ಪೈಪ್‌ನಿಂದ ಕೋತಿಯನ್ನು ಬೆನ್ನಟ್ಟುತ್ತಿದ್ದಾಗ ಹೈಟೆನ್ಷನ್ ತಂತಿ ಸ್ಪರ್ಶಿಸಿ ರೆಸಾರ್ಟ್ ಉದ್ಯೋಗಿಯೊಬ್ಬರು ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.ಮೃತ ವ್ಯಕ್ತಿಯನ್ನು ಖಜುರಾಹೊ ನಿವಾಸಿ ರಾನು ರೈಕ್ವಾರ್

ಕರ್ನಾಟಕ

ಚಿಕ್ಕಮಗಳೂರು: ಜೋಕಾಲಿ ಸೀರೆ ಕುತ್ತಿಗೆಗೆ ಬಿಗಿದು 10 ವರ್ಷದ ಬಾಲಕಿ ಸಾ*ವು

ಚಿಕ್ಕಮಗಳೂರು : ಜೋಕಾಲಿ ಆಡುವ ವೇಳೆ ಸೀರೆ ಕುತ್ತಿಗೆಗೆ ಸಿಲುಕಿ ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಚಿಕ್ಕಮಗಳೂರಿನ ಹೆಬ್ಬಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಲೇಖನಾ (10) ಮೃತಪಟ್ಟ ದುರ್ದೈವಿ. ಪೋಷಕರು ಮನೆಯಲ್ಲಿ ಇಲ್ಲದ ಸಮಯದಲ್ಲಿ ಈ ಅನಾಹುತ

ಕರ್ನಾಟಕ

ಮಕ್ಕಳ ಪ್ರಾಣ ಉಳಿಸಲು ಹೋಗಿ ಇಬ್ಬರು ಮಹಿಳೆಯರು ಜಲಸಮಾಧಿ; ಅರಹಳ್ಳಿ ಕೆರೆಯಲ್ಲಿ ನಡೆದ ಭೀಕರ ದುರಂತ

ಕೋಲಾರ: ಕೆರೆಗೆ ಬಿದ್ದಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ಸಾವನಪ್ಪಿದ ಘಟನೆ ಕೊಲಾರ ಜಿಲ್ಲೆಯ  ಅರಹಳ್ಳಿ  ಎಂಬಲ್ಲಿ ಸಂಭವಿಸಿದೆ.ಮೃತರನ್ನು ಮೊಹಮದಿ (25) ಹಾಗೂ ಸಲ್ಮಾ (26) ಎಂದು ಗುರುತಿಸಲಾಗಿದ್ದು, ಇವರು ನಿಸಾರ್ ನಗರದ

ಕರ್ನಾಟಕ

ಶಿವಮೊಗ್ಗ: 6ನೇ ತರಗತಿ ಬಾಲಕಿ ಆತ್ಮಹ*ತ್ಯೆ; ರಜೆ ಇರುವುದರಿಂದ ಮನೆಯಲ್ಲೇ ಇದ್ದ 12 ವರ್ಷದ ಜೀವಿತಾ ನೇ*ಣಿಗೆ ಶರಣು

ಶಿವಮೊಗ್ಗ: 6ನೇ ಕ್ಲಾಸ್‌ನಲ್ಲಿ ಓದುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ನಗರದ ಬೊಮ್ಮನ ಕಟ್ಟೆ ಬಡಾವಣೆಯ ಎ- ಬ್ಲಾಕ್‌ನಲ್ಲಿ ಯುವತಿ ತನ್ನ ಪೋಷಕರೊಂದಿಗೆ

ಕರ್ನಾಟಕ

ಚಿಕ್ಕಮಗಳೂರು: ಪತಿ ಹೆಣದ ಜೊತೆ 10 ದಿನ ಕಳೆದ ಪತ್ನಿ; ಕೊಟ್ಟಿಗೆಹಾರದಲ್ಲಿ ನಡೆದ ಕರುಣಾಜನಕ ಘಟನೆ

ಚಿಕ್ಕಮಗಳೂರು: ಪತಿ ಮೃತಪಟ್ಟಿರುವುದರ ಅರಿವಿಲ್ಲದೆ ಕೊಳೆತ ಮೃತದೇಹದ ಜೊತೆ ಮಾನಸಿಕ ಅಸ್ವಸ್ಥೆಯಾಗಿರುವ ಪತ್ನಿ 10 ದಿನಗಳನ್ನು ಕಳೆದ ಕರುಣಾಜನಕ ಘಟನೆಯೊಂದು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿರುವುದು ವರದಿಯಾಗಿದೆ.ಕೊಟ್ಟಿಗೆಹಾರದ ಬಣಕಲ್ ಎಂಬಲ್ಲಿ ಈ ಘಟನೆ ನಡೆದಿದ್ದು