Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಸಹಾಯಕತೆ: ಪತ್ನಿಯ ಮೃತದೇಹವನ್ನು ಬೈಕ್‌ಗೆ ಕಟ್ಟಿ ಸಾಗಿಸಿದ ಪತಿ

ನಾಗ್ಪುರ : ನಾಗ್ಪುರ-ಜಬಲ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೃದಯ ವಿದ್ರಾವಕ ಮತ್ತು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಪತ್ನಿಯ ಶವವನ್ನು ಪತಿಯೊಬ್ಬ ಬೈಕ್ ಗೆ ಕಟ್ಟಿ ಸಾಗಿಸಿರುವ ವಿಡಿಯೋ ವೈರಲ್ ಆಗಿದೆ. ರಸ್ತೆ

ಕರ್ನಾಟಕ

ವೈಟ್ ಬಣ್ಣದ ಶರ್ಟ್ ಹಾಕಿದ ತಪ್ಪಿಗೆ ನಡೆಯಿತು ಅಮಾಯಕನ ಕೊ*ಲೆ

ಮಂಡ್ಯ:ಕೆಲವೊಂದು ಸಹ ಯಾರೋ ಮಾಡಿದ ತಪ್ಪಿಗೆ ಯಾರೋ ಬಲಿ ಆಗುತ್ತಾರೆ ಎಂಬುದಕ್ಕೆ ಮಂಡ್ಯದಲ್ಲಿ (Mandya) ನಡೆದ ಘಟನೆ ಉತ್ತಮ ಉದಾಹರಣೆಯಾಗಿದೆ. ಕೇವಲ ಒಂದು ಶರ್ಟ್‌ (Shirt) ವಿಚಾರದಲ್ಲಿ ಆದ ತಪ್ಪು ಅಮಾಯಕ ವ್ಯಕ್ತಿಯ ಜೀವಕ್ಕೆ

ದೇಶ - ವಿದೇಶ

ಹದಿಮೂರು ವರ್ಷದ ಬಾಲಕಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಗೆ ಶರಣು

ಒಡಿಶಾ: ಹದಿಮೂರು ವರ್ಷದ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಒಂದು ತಿಂಗಳೊಳಗೆ ನಡೆದ ನಾಲ್ಕನೇ ಘಟನೆ ಇದಾಗಿದೆ. ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬಾಲಕಿ ಇಂದು ಕೊನೆಯುಸಿರೆಳೆದಿದ್ದಾಳೆ ಎಂದು

ಅಪರಾಧ ಕರ್ನಾಟಕ

500 ರೂ.ಗಾಗಿ ಸ್ನೇಹಿತನ ತಾಯಿಯ ಎದುರೇ ಕೊಲೆ

ಬೆಳಗಾವಿ: 500 ರೂ.ಗಾಗಿ ತಾಯಿ ಎದುರೇ ತನ್ನ ಸ್ನೇಹಿತನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಯಳ್ಳೂರು ಗ್ರಾಮದ ನಿವಾಸಿ ಹುಸೇನ್ ತಾಶೇವಾಲೆ (45) ಮೃತ ದುರ್ದೈವಿ. ಮಿಥುನ್ ಕುಬಚಿ,

Accident ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಪಡುಬಿದ್ರಿ ರಸ್ತೆ ಅಪಘಾತ: ಪಾದಚಾರಿ ಹಾಗೂ ಬೈಕ್ ಸವಾರ ಇಬ್ಬರು ಸಾವು

ಪಡುಬಿದ್ರಿ : ರಸ್ತೆ ಬದಿ ನಿಂತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನಪ್ಪಿ, ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಅಗಸ್ಟ್

ಕರ್ನಾಟಕ

ಡೆತ್‌ ನೋಟ್‌ ವೆಬ್‌ ಸಿರೀಸ್‌ ಪ್ರಭಾವದಿಂದ ನಡೆಯಿತಾ 7ನೇ ಕ್ಲಾಸ್‌ ಬಾಲಕನ ಆತ್ಮಹತ್ಯೆ?

ಶೋ ಸ್ಪರ್ಧಿ ಸವಿತಾ ಹಾಗೂ ಗಣೇಶ್‌ ಪ್ರಸಾದ್‌ ಮಗ ಗಾಂಧಾರ ಆತ್ಮ*ಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾನೆ. ಆದರೆ ಇದಕ್ಕೆ ನಿಖರವಾದ ಕಾರಣ ಏನು ಎಂದು ರಿವೀಲ್‌ ಆಗಿರಲಿಲ್ಲ. ಈಗ ಈ ಸಾವಿಗೆ ವೆಬ್‌ ಸಿರೀಸ್‌ ಕಾರಣ

Accident ಕರ್ನಾಟಕ

ಅಪಘಾತದಲ್ಲಿ ಅಗ್ನಿವೀರ್ ಯೋಧ ಸಾವು

ಚಾಮರಾಜನಗರ: ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಅಗ್ನಿವೀರ್ ಯೋಧ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ‌ ಕಮರವಾಡಿ ಸಮೀಪ ಗುರುವಾರ ರಾತ್ರಿ ನಡೆದಿದೆ‌. ಚಾಮರಾಜನಗರದ ಪ್ರಜ್ವಲ್(21) ಮೃತ ಅಗ್ನಿವೀರ್ ಯೋಧ ಪ್ರಜ್ವಲ್

ಕರ್ನಾಟಕ

ಡೆತ್ ನೋಟ್ ವೆಬ್ ಸೀರೀಸ್ ಪ್ರಭಾವಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಬಾಲಕ?

ಬೆಂಗಳೂರು : ಮೂರು ದಿನಗಳ ಹಿಂದೆ ಬೆಂಗಳೂರಿನ ಚೆನ್ನಮ್ಮ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷದ ಬಾಲಕ ಗಂಧಾರ್ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ,

ಕರ್ನಾಟಕ

ಶೀಲ ಶಂಕೆಯಿಂದ ಪತ್ನಿ ಹತ್ಯೆ, ನಂತರ ಪತಿ ಕೆರೆಗೆ ಹಾರಿ ಆತ್ಮಹತ್ಯೆ

ಹಾವೇರಿ: ಕೌಟುಂಬಿಕ ಕಲಹ ಹಿನ್ನೆಲೆ, ಶೀಲ ಶಂಕಿಸಿ ಪತ್ನಿಯನ್ನ ಬರ್ಬರವಾಗಿ ಹತ್ಯೆ ಮಾಡಿ ಪತಿ ಕೆರೆಗೆ ಹಾರಿ ಆತ್ಮಹತ್ಯೆ ಶರಣಾದ ಘಟನೆ ಹಾವೇರಿ ಜಿಲ್ಲೆ ಹಾವೇರಿ ತಾಲೂಕು ನಜೀಕ ಲಕಮಾಪುರ ಗ್ರಾಮದಲ್ಲಿ ನಡೆದಿದೆ. ಲಲಿತವ್ವ (55)

ಕರ್ನಾಟಕ

ಒಂದು ಹೊತ್ತಿನ ಊಟಕ್ಕೂ ಕಷ್ಟ ಸಹಿಸಲಾಗದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಉತ್ತರಕನ್ನಡ : ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬಡ ಮಹಿಳೆಯೋರ್ವಳು ಬೆಂಕಿ ಹಚ್ಚಿಕೊಂಡ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅನಗೋಡಿನ ಬೆಳ್ತೆರಗದ್ದೆಯಲ್ಲಿ ನಡೆದಿದೆ. ಲಕ್ಷ್ಮೀ ಮಹಾದೇವ