Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ದೇಶ - ವಿದೇಶ

ಫೋನ್ ಕಾಲ್ ಮಾತಾಡುತ್ತ ಬಾವಿಗೆ ಬಿದ್ದ ವಿದ್ಯಾರ್ಥಿ ಸಾವು

ಹತ್ರಾಸ್ : ವಿದ್ಯಾರ್ಥಿಯೊಬ್ಬ ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್​ನಲ್ಲಿ ನಡೆದಿದೆ. ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆಯ ನಂತರ ಶನಿವಾರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ವಿದ್ಯಾರ್ಥಿ ರಾಹುಲ್

Accident ಕರ್ನಾಟಕ

ಪೈಪ್ ಸರಿಪಡಿಸಲೆಂದು ಹೋದ ಅಕ್ಕ-ತಂಗಿ ನೀರಿನಲ್ಲಿ ಮುಳುಗಿ ಸಾವು

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆಯೊಂದು ನಡೆದಿದ್ದು, ಚಿಕ್ಕಬಳ್ಳಾಪುರದಲ್ಲಿ ಕೃಷಿಹೊಂಡದಲ್ಲಿ ಮುಳುಗಿ ಅಕ್ಕ-ತಂಗಿ ಸಾವನ್ನಪ್ಪಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ಕುರಪ್ಪಲ್ಲಿ ಗ್ರಾಮದಲ್ಲಿ ನಡೆದಿದೆ. ಶಾಲೆಗೆ ರಜೆಯಿದ್ದ ಕಾರಣ ತಾಯಿ ಜೊತೆ ತೋಟಕ್ಕೆ ಹೋಗಿದ್ದ

kerala ಅಪರಾಧ

ವೈದ್ಯರಿಲ್ಲದೆ ಹೆರಿಗೆ – ಪತ್ನಿಯ ಮರಣ, ಪತಿಯ ಬಂಧನ

ತಿರುವನಂತಪುರಂ : ಪತ್ನಿ ಹೆರಿಗೆ ನೋವಿನಿಂದ ಬಳಲಿ ಅತಿಯಾದ ರಕ್ತಸ್ರಾವದಿಂದ ಮೃತಪಟ್ಟರೂ ಆಸ್ಪತ್ರೆಗೆ ಕರೆದುಕೊಂಡು ಹೋಗದ ಪತಿಯನ್ನು(Kerala Horror) ಪೊಲೀಸರು ಬಂಧಿಸಿದ್ದಾರೆ. ಕೇರಳದ ಮಲಪ್ಪುರಂನಲ್ಲಿ ಈ ಘಟನೆ ಸಂಭವಿಸಿದೆ. ಆರೋಪಿಯ ಮೇಲೆ ನರಹತ್ಯೆ ಆರೋಪದ

Accident ಕರ್ನಾಟಕ

ಚಿಕ್ಕಮಗಳೂರು: ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಯುವಕನ ಶವ ಮಂಗಳವಾರ ಪತ್ತೆ

ಚಿಕ್ಕಮಗಳೂರು: ಭಾನುವಾರ ಸ್ನೇಹಿತರ ಜೊತೆ ತುಂಗಾ ನದಿಗೆ ಈಜಲು ಬಂದು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಹರಿಹರಪುರದ ಗುರುಕುಲ ಬಳಿ ಮಂಗಳವಾರ ಪತ್ತೆಯಾಗಿದೆ. ಮನೋಜ್ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಮನೋಜ್

ಅಪರಾಧ ದೇಶ - ವಿದೇಶ

ಗಂಡು ಮಗುವಿನ ಆಸೆಗಾಗಿ ಅವಳಿ ಹೆಣ್ಣು ಮಕ್ಕಳ ನೆಲಕ್ಕೆ ಬಡಿದು ಕೊಂದನೇ ತಂದೆ?

ಜೈಪುರ: ಉತ್ತರಾಧಿಕಾರಿಯಾಗಿ ಗಂಡು ಮಗು ಬೇಕು ಎನ್ನುವ ಕಾರಣಕ್ಕಾಗಿ, ಹುಟ್ಟಿ ಐದು ತಿಂಗಳಷ್ಟೇ ಆಗಿದ್ದ ಅವಳಿ ಹೆಣ್ಣು ಮಕ್ಕಳನ್ನು ನೆಲಕ್ಕೆ ಬಡಿದು ಕೊಂದ ತಂದೆಯನ್ನು ಬಂಧಿಸಲಾಗಿದೆ. ರಾಜಸ್ಥಾನದ ಸಿಕಾರ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

ಕರ್ನಾಟಕ

ಫರಹತಾಬಾದ್ ಬಳಿ ಬಸ್ ಕಂಡಕ್ಟರ್ ಹೃದಯಾಘಾತದಿಂದ ಕುಸಿದು ದುರ್ಮರಣ

ಕಲಬುರಗಿ : ಸಾರಿಗೆ ಬಸ್ ನಲ್ಲಿ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಹೃದಯಾಘಾತದಿಂದ ಕಂಡಕ್ಟರ್ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಫರಹತಾಬಾದ್ ಬಳಿ ನಡೆದಿದೆ. ಮೃತರನ್ನು ಯಡ್ರಾಮಿ ತಾಲೂಕಿನ ಜವಳಗಾ ಗ್ರಾಮದ ಕಾಶೀನಾಥ್

ಆಹಾರ/ಅಡುಗೆ ಕರ್ನಾಟಕ

ಹೋಟೆಲ್ ಖಾದ್ಯಗಳ ಬೆಲೆ ಏರಿಕೆ: ಟೀ-ಕಾಫಿ ಸೇರಿದಂತೆ ಹಾಲಿನ ತಿನಿಸುಗಳ ದರ ಹೆಚ್ಚಳ

ಬೆಂಗಳೂರು : ಮಂಗಳವಾರದಿಂದ ಹಾಲು, ಮೊಸರಿನ ದರ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಹೋಟೆಲ್‌ಗಳಲ್ಲಿ ಚಹ, ಕಾಫಿ ಸೇರಿದಂತೆ ಹಾಲಿನ ಖಾದ್ಯ, ಸಿಹಿ ತಿನಿಸುಗಳ ಬೆಲೆಯಲ್ಲೂ ಏರಿಕೆಯಾಗಲಿದೆ. ಸದ್ಯ ನಗರದಲ್ಲಿ ಟೀ, ಕಾಫಿ ಬೆಲೆ ₹15- ₹20

ದೇಶ - ವಿದೇಶ

ಕೋಲ್ಕತ್ತಾ ಪಟಾಕಿ ಸ್ಫೋಟ: ಒಂದೇ ರಾತ್ರಿಯಲ್ಲಿ ಭಸ್ಮವಾದ ಜೀವಗಳು

ಕೋಲ್ಕತ್ತಾ (ಪಶ್ಚಿಮ ಬಂಗಾಳ) : ಇಲ್ಲಿನ ದಕ್ಷಿಣ 24 ಪರಗಣ ಜಿಲ್ಲೆಯ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ ದೊಡ್ಡ ಸ್ಫೋಟದಲ್ಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 6 ಜನರು ಸಾವನ್ನಪ್ಪಿದ್ದಾರೆ. ಸೋಮವಾರ

Accident ಕರ್ನಾಟಕ

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ 10 ವರ್ಷದ ಬಾಲಕ ಬಲಿ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕಸದ ಲಾರಿಗೆ (BBMP Garbage Truck) 10 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ಬೆಂಗಳೂರಿನ (Bengaluru) ಥಣಿಸಂಧ್ರ ರೈಲ್ವೆ ಟ್ರ‍್ಯಾಕ್ ಬಳಿ ನಡೆದಿದೆ.ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ

ದೇಶ - ವಿದೇಶ

ಹಲ್ಲಿನ ಶಸ್ತ್ರಚಿಕಿತ್ಸೆ ತಪ್ಪಾಯಿತು ಎಂದು ಆತ್ಮಹತ್ಯೆ ಮಾಡಿಕೊಂಡ ಯುವತಿ

ಚೀನಾ: ಚೀನಾದ ಅನ್ಹುಯಿ ಪ್ರಾಂತ್ಯದ ಮುನ್ಸಿಪಲ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬೇಸರಗೊಂಡ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಆಸ್ಪತ್ರೆ ಆಡಳಿತ ಮತ್ತು ವೈದ್ಯಕೀಯ ಜಾಗೃತಿಯ ಕುರಿತಾದ ಸಾಕಷ್ಟು ಪ್ರಶ್ನೆಗಳನ್ನು