Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

‘ಓದಿಕೊ’ ಎಂದಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹ*ತ್ಯೆ: ಹಾವೇರಿಯಲ್ಲಿ ಘೋರ ದುರಂತ!

ಹಾವೇರಿ: ಪರೀಕ್ಷೆಯ ಒತ್ತಡ, ಪೋಷಕರ ಹಿತನುಡಿಯನ್ನೇ ತಪ್ಪಾಗಿ ಭಾವಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮ೧ಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಮರೋಳ ಗ್ರಾಮದಲ್ಲಿ ನಡೆದಿದೆ. ನಿಂಗಮ್ಮ ಬಾಲಣ್ಣನವರ (16) ಮೃತಪಟ್ಟ ದುರ್ದೈವಿ. ಪೋಷಕರ

ದೇಶ - ವಿದೇಶ

17ನೇ ಮಹಡಿಯಿಂದ ಜಿಗಿದು ಖ್ಯಾತ ಉದ್ಯಮಿ ಆತ್ಮಹ*ತ್ಯೆ!

ಮಹಾರಾಷ್ಟ್ರದ ಸೋಲಾಪುರ ನಗರದಲ್ಲಿ ಖ್ಯಾತ ಮಲ್ತಾನಿ ಬೇಕರಿ ಮಾಲೀಕ ಹಾಗೂ ಉದ್ಯಮಿ ಸುನಿಲ್‌ ಮೋತಿಲಾಲ್‌ ಸದಾರಂಗಾನಿ (59) ಅಪಾರ್ಟ್‌ಮೆಂಟ್ ಕಟ್ಟಡದ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಡಿಯೋ ವೈರಲ್‌ ಆಗಿದ್ದು, ಜನರಲ್ಲಿ

ಕರ್ನಾಟಕ

ಪಶ್ಚಾತ್ತಾಪಕ್ಕೆ ಬಲಿ: ಬಿಹಾರದಲ್ಲಿ ಬೆಂಗಳೂರಿನ ಒಂದೇ ಕುಟುಂಬದ ನಾಲ್ವರ ಆತ್ಮಹ*ತ್ಯೆ!

ಬೆಂಗಳೂರು: ನಗರದ ಸೋಲದೇವನಹಳ್ಳಿ (Bengaluru rural) ಪೊಲೀಸ್ ಠಾಣಾ ವ್ಯಾಪ್ತಿಯ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಳ್ಳುವ ಘಟನೆ ನಡೆದಿದೆ. ಕೆಲ ತಿಂಗಳ ಹಿಂದೆ ಫ್ರೀಫೈರ್ ಗೇಮ್ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗ ಅಮೋಘಕೀರ್ತಿಯನ್ನು ಕೊಲೆ

kerala

ಸಾಲದ ಹಣ ತಂದ ಸಾವು, ವಿಡಿಯೋ ಮಾಡಿ ಪ್ರಾ*ಣ ಬಿಟ್ಟ ಸಜೀರ್!

ಕೊಡಗು: ಕೇರಳದ ವಯನಾಡಿನಲ್ಲಿ ಕರ್ನಾಟಕ ಮೂಲದ ಉದ್ಯಮಿ (businessman)  ಕುಟುಂಬ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ (suicide) ಯತ್ನಿಸಿರುವಂತಹ ಘಟನೆ ನಡೆದಿದೆ. ದುರಂತದಲ್ಲಿ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ನಿವಾಸಿ, ಉದ್ಯಮಿ ಸಜೀರ್ ಮೃತಪಟ್ಟಿದ್ದಾರೆ. ಸಜೀರ್ ಪತ್ನಿಗೆ

ಕರ್ನಾಟಕ

15 ವರ್ಷದ ಬಾಲಕನಿಗೆ ಮದ್ಯ ಕುಡಿಸಿದ ಕಂಪನಿ; 7ನೇ ಮಹಡಿಯಿಂದ ಬಿದ್ದು ಸಾ*ವು!

ಬೆಂಗಳೂರು: ನಗರದ ಸಂಸ್ಥೆಯೊಂದು ಅಪ್ರಾಪ್ತ ಬಾಲಕರಿಗೆ ಮದ್ಯ ಕುಡಿಸಿದ್ದು, ಅಪ್ರಾಪ್ತನೊಬ್ಬ (Minor) ತನ್ನ ಅಪಾರ್ಟ್‌ಮೆಂಟ್‌ನ 7ನೇ ಮಹಡಿಯಿಂದ ಉರುಳಿ ಬಿದ್ದು ಸಾವನ್ನಪ್ಪಿರುವ​ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಮೃತ ಬಾಲಕನ ಪೋಷಕರು ರಾಜರಾಜೇಶ್ವರಿನಗರ (RR Nagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಕರ್ನಾಟಕ

ಹುಟ್ಟಿದ ಒಂದೇ ದಿನಕ್ಕೆ ಅನಾಥವಾಗಿ ಪ್ರಾಣಬಿಟ್ಟ ಕಂದಮ್ಮ

ತುಮಕೂರು: ಮಗುವೊಂದು (baby) ಜನನವಾಗಿ ಕೇವಲ ಒಂದು ದಿನ ಕಳೆದಿತ್ತು. ಪಿಳಿಪಿಳಿ ಅಂತ ಬಿಡುತ್ತಿದ್ದ ಪುಟ್ಟ ಕಣ್ಣು ಅಮ್ಮನನ್ನು ಹುಡುಕುತ್ತಿತ್ತು. ತಾಯಿಯ ಅಕ್ಕರೆ ಬಯಸಿ ಅಳುತ್ತಿದ್ದ ಆ ಮಗುವಿನ ಬದುಕಿಗೆ ತಮ್ಮವರೇ ಶತ್ರುಗಳಾಗಿದ್ದಾರೆ. ತಿಳಿದೋ ಅಥವ ತಿಳಿಯದೆಯೋ ಆದ

ದೇಶ - ವಿದೇಶ

ಕೋಲ್ಕತ್ತಾ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ: ಬೆಂಕಿಗೆ ಆಹುತಿಯಾದ 21 ಕಾರ್ಮಿಕರು!

ಕೋಲ್ಕತ್ತಾ: ಕೋಲ್ಕತ್ತಾದ ದಕ್ಷಿಣ ಹೊರವಲಯದಲ್ಲಿರುವ ಆನಂದಪುರ ಪ್ರದೇಶದಲ್ಲಿ ಎರಡು ಗೋದಾಮುಗಳಲ್ಲಿ  ಇದ್ದಕ್ಕಿದ್ದಂತೆ ಅಗ್ನಿ ಅವಘಡ(Fire Accident) ಸಂಭವಿಸಿದ್ದು, ಘಟನೆಯಲ್ಲಿ 21 ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಶೋಧ ಕಾರ್ಯಾಚರಣೆ ಮುಂದುವರೆದಂತೆ

ದೇಶ - ವಿದೇಶ

ದಾರ ಕೊಡಿಸದಿದ್ದಕ್ಕೆ ಪಂಜಾಬ್‌ನಲ್ಲಿ ಬಾಲಕ ನೇಣಿಗೆ ಶರಣು

ನವದೆಹಲಿ: ಗಾಳಿಪಟ (Kite) ಹಾರಿಸಲು ದಾರ ಕೊಡಿಸಲಿಲ್ಲ ಎಂದು ಮನನೊಂದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್​​ನಲ್ಲಿ ನಡೆದಿದೆ. 11 ವರ್ಷದ ಬಾಲಕನೊಬ್ಬ ಗಾಳಿಪಟ ಹಾರಿಸಲು ದಾರ ಕೊಡಿಸಿ ಎಂದು ಮನೆಯವರ ಬಳಿ ಒತ್ತಾಯಿಸಿದ್ದ.

ದೇಶ - ವಿದೇಶ

AI ಸಲಹೆ ಕೇಳಿ ಯುವಕ ಆತ್ಮಹ*ತ್ಯೆ: ಚಾಟ್ ಜಿಪಿಟಿ ಚಾಟಿಂಗ್ ಈಗ ಪ್ರಾಣಕ್ಕೆ ಸಂಚಕಾರ!

ಇದು ಎಐ ಯುಗ. ಇಂದು ಪ್ರತಿಯೊಂದು ಕ್ಷೇತ್ರದಲ್ಲಿಯೂ ಕೃತಕ ಬುದ್ಧಿಮತ್ತೆ (AI) ಬಳಕೆಯಾಗುತ್ತಿದೆ. ಅದರಲ್ಲೂ ಎಐ ಆಧಾರಿತ ಟೂಲ್ ಆಗಿರುವ ಚಾಟ್ ಜಿಪಿಟಿಯುವಜನತೆಯನ್ನು ಹೆಚ್ಚಾಗಿ ತನ್ನತ್ತ ಸೆಳೆಯುತ್ತಿದೆ. ಮನುಷ್ಯನ ಭಾವನೆಗಳನ್ನು ಅರ್ಥಮಾಡಿಕೊಳ್ಳುವಂತೆ, ಪ್ರತಿಯೊಂದು ಮಾತಿಗೂ

ಕರ್ನಾಟಕ

16ನೇ ಮಹಡಿಯಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ; ಸ್ಕಿಜೋಫ್ರೇನಿಯಾ ಕಾಯಿಲೆಯಿಂದ ಬಳಲುತ್ತಿದ್ದ ಯುವಕ

ಬೆಂಗಳೂರು: ಅಪಾರ್ಟ್‌ಮೆಂಟ್‌ನ (Apartment) 16ನೇ ಫ್ಲೋರ್‌ನಿಂದ ಬಿದ್ದು ಟೆಕ್ಕಿಯೊಬ್ಬರು (Techie) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಬಗಲಗುಂಟೆಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ನಿಕ್ಷೇಪ್ (26) ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ನಿಕ್ಷೇಪ್ ವರ್ಕ್ ಫ್ರಂ