Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಳ್ತಂಗಡಿ: ಹುಟ್ಟುಹಬ್ಬ ಮುಗಿದ ಮರುದಿನವೇ 9ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು!

ಬೆಳ್ತಂಗಡಿ: 14 ವರ್ಷದ ಬಾಲಕನೋರ್ವ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಬೈಪಾಡಿ ಸಮೀಪದ ಕುರಿಯಾಳದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಮೃತ ಬಾಲಕನನ್ನು ಭರತ್ ಗೌಡ

ದೇಶ - ವಿದೇಶ

ಧಾರವಾಡ: ಪತ್ನಿಯನ್ನು ಕೊಂದು ಪತಿ ತಾನೂ ನೇಣಿಗೆ ಶರಣು; ಕಣ್ಣೀರಿಟ್ಟ ಒಂದೂವರೆ ವರ್ಷದ ಕಂದಮ್ಮ!

ಧಾರವಾಡ: ಪತ್ನಿಯನ್ನು ಕೊಂದು ಪತಿ ತಾನೂ ನೇಣಿಗೆ ಶರಣಾದ ಘಟನೆ ಧಾರವಾಡ (Dharwad) ತಾಲೂಕಿನ ಗರಗ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಮೌಲಾಸಾಬ್ (28) ಎಂಬಾತನೇ ತನ್ನ ಪತ್ನಿ ಸಲ್ಮಾ (21) ಎಂಬಾಕೆಯನ್ನು ಕೊಲೆ ಮಾಡಿ

ಕರ್ನಾಟಕ

ಮಧ್ಯಪ್ರದೇಶ: ಬಸ್ ಪಲ್ಟಿಯಾಗಿ ಬೆಂಗಳೂರು ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರು ಸಾ*ವು

ಬೆಂಗಳೂರು: ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಬಿಡೋರಾ ನಗರದ ಭೋಪಾಲ್ ಬೈಪಾನ್‌ನಲ್ಲಿ ಶುಕ್ರವಾರ ಬೆಳಿಗ್ಗೆ ಪ್ರಯಾಣಿಕ ಬಸ್ ಪಲ್ಟಿಯಾಗಿ 30 ಅಡಿ ಎತ್ತರದ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟ‌ರ್ ಸೇರಿದಂತೆ ನಾಲ್ವರು

ದೇಶ - ವಿದೇಶ

ಮಗುವನ್ನು ಬಿಟ್ಟು ಗೋದಾವರಿ ನದಿಗೆ ಹಾರಿ ದಂಪತಿ ಆತ್ಮಹ*ತ್ಯೆ

ಪಶ್ಚಿಮ ಗೋದಾವರಿ ಜಿಲ್ಲೆಯ ಯಲಮಂಚಿಲಿ ಮಂಡಲದ ಚಿಂಚಿನಾಡ ಸೇತುವೆಯ ಮೇಲೆ ಭೀಕರ ದುರಂತ ಸಂಭವಿಸಿದೆ. ತನುಕು ಮಂಡಲದ ವೇಲ್ಪುರ್ ಗ್ರಾಮದ ದಂಪತಿಗಳು ಗೋದಾವರಿ ನದಿಗೆ ಹಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸ್ಥಳೀಯವಾಗಿ ಸಂಚಲನ

ದೇಶ - ವಿದೇಶ

ಅಂಗಮಾಲಿಯ ಸ್ಟೇಷನರಿ ಗೋದಾಮಿನಲ್ಲಿ ಭಾರಿ ಬೆಂಕಿ ಅವಘಡ, ಓಣಂ ಮಾರುಕಟ್ಟೆ ಸಾಮಗ್ರಿಗಳು ಭಸ್ಮ

ಕೊಚ್ಚಿ : ಅಂಗಮಾಲಿಯ ರಾಷ್ಟ್ರೀಯ ಹೆದ್ದಾರಿ ಬಳಿಯ ಗೋದಾಮಿನಲ್ಲಿ ಮಂಗಳವಾರ ಮಧ್ಯಾಹ್ನ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಅಂಗಮಾಲಿಯ ರೈಲ್ವೆ ನಿಲ್ದಾಣ ಮತ್ತು ಖಾಸಗಿ ಬಸ್ ನಿಲ್ದಾಣದ ಬಳಿ ಕಾರ್ಯನಿರ್ವಹಿಸುತ್ತಿರುವ ಸಗಟು ಸ್ಟೇಷನರಿ ಅಂಗಡಿಯ ಗೋದಾಮಿನಲ್ಲಿ

ದೇಶ - ವಿದೇಶ

ಪಾಕಿಸ್ತಾನ: ಆಸ್ಪತ್ರೆಯ ಎಸಿ ಕಂಪ್ರೆಸರ್ ಸ್ಫೋಟಗೊಂಡು 15 ನವಜಾತ ಶಿಶುಗಳು ದಾರುಣ ಸಾ*ವು!

ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ ಆಸ್ಪತ್ರೆಯೊಂದರಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಭಾರೀ ದುರಂತ ಸಂಭವಿಸಿದೆ. ಆಸ್ಪತ್ರೆಯಲ್ಲಿ ಎಸಿ ಕಂಪ್ರೆಸರ್‌ ಸ್ಫೋಟಗೊಂಡು ಸುಮಾರು 15 ನವಜಾತ ಶಿಶುಗಳು ಸಾವನ್ನಪ್ಪಿವೆ. ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸ್ತ್ರೀರೋಗ ಶಾಸ್ತ್ರ ವಾರ್ಡ್‌ನಲ್ಲಿ

ಉಡುಪಿ

ಉಡುಪಿ: ದೇವಸ್ಥಾನದ ಕೆರೆಯಲ್ಲಿ ಈಜಲು ತೆರಳಿದ್ದ 15 ವರ್ಷದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾ*ವು!

ಉಡುಪಿ: ತೆಂಕಪೇಟೆಯ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ದುರಂತ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ.ಬೆಳ್ಳಂಪಳ್ಳಿ ಕುಕ್ಕಿಕಟ್ಟೆಯ ಕೃಷ್ಣ ನಾಯಕ್ ಎಂಬವರ ಪುತ್ರ ಆದಿತ್ಯ ನಾಯಕ್ (15) ಮೃತಪಟ್ಟ ದುರ್ದೈವಿ.

ಕರ್ನಾಟಕ

ಬೆಂಗಳೂರು: ಉಡುಪಿ ಮೂಲದ ಉದಯೋನ್ಮುಖ ಸ್ಯಾಕ್ಸೋಫೋನ್ ಕಲಾವಿದೆ ನಮೃತ ದೇವಾಡಿಗ ಆತ್ಮಹ*ತ್ಯೆ!

ಬೆಂಗಳೂರು : ಉಡುಪಿ ಜಿಲ್ಲೆಯ ನೀಲಾವರ ಮೂಲದ ಯುವ ಸ್ಯಾಕ್ಸೋಫೋನ್ ಕಲಾವಿದೆಯೊಬ್ಬರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ನೀಲಾವರ ನಿವಾಸಿ ನಮೃತ ದೇವಾಡಿಗ ಮೃತಪಟ್ಟ ಯುವತಿ. ಇವರು ಉದಯೋನ್ಮುಖ ಸ್ಯಾಕ್ಸೋಫೋನ್ ಕಲಾವಿದೆಯಾಗಿದ್ದರು.

ದೇಶ - ವಿದೇಶ

ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾ*ವು: ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆ!

ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಟ್ರಾನ್ಸ್‌ಫಾರ್ಮರ್ ಅಳವಡಿಸುವಾಗ ವಿದ್ಯುತ್ ಆಘಾತಕ್ಕೊಳಗಾಗಿ 32 ವರ್ಷದ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಜಲ್‌ಗಾಂವ್‌ನ ಬೈಪಾಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ ನಂತರ ಕಾರ್ಮಿಕರು

ದೇಶ - ವಿದೇಶ

ಕರಿಬಾ ಸರೋವರದಲ್ಲಿ ದೋಣಿ ಮಗುಚಿ 15 ಸಾ*ವು, 27 ಜನ ನಾಪತ್ತೆ!

ಮಂಗಳವಾರ ಜಿಂಬಾಬೈಯ ಕರಿಬಾ ಸರೋವರದಲ್ಲಿ ಪ್ರಯಾಣಿಕರ ದೋಣಿ ಮಗುಚಿ ಬಿದ್ದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದು, 27 ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಹಡಗು ಪಲ್ಟಿಯಾದಾಗ ಅದರಲ್ಲಿ ಎಷ್ಟು ಜನರು ಇದ್ದರು ಎಂಬುದನ್ನು